Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಚುನಾವಣಾ ಆಯೋಗದ ಮುಂದೆ ಸಿಎಂ ಧರಣಿ, ನಕಲಿ...

ಚುನಾವಣಾ ಆಯೋಗದ ಮುಂದೆ ಸಿಎಂ ಧರಣಿ, ನಕಲಿ ಮತದಾರರ ರಕ್ಷಣೆಗೆ ಕುತಂತ್ರ : ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ2 Oct 2026 6:08 PM IST
share
ಚುನಾವಣಾ ಆಯೋಗದ ಮುಂದೆ ಸಿಎಂ ಧರಣಿ, ನಕಲಿ ಮತದಾರರ ರಕ್ಷಣೆಗೆ ಕುತಂತ್ರ : ಬಸವರಾಜ ಬೊಮ್ಮಾಯಿ

ಬೆಂಗಳೂರು : ಚುನಾವಣೆ ಆಯೋಗದ ಕಚೇರಿ ಮುಂದೆ ಸಿಎಂ ಮತ್ತವರ ಸಂಪುಟದ ಸದಸ್ಯರು ಧರಣಿ ನಡೆಸಿದ್ದು, ಅತ್ಯಂತ ನಾಟಕೀಯವಾದದ್ದು. ನಕಲಿ ಮತದಾರರ ರಕ್ಷಣೆ ಮಾಡುವ ಕುತಂತ್ರದ ಭಾಗವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಶುಕ್ರವಾರ ಪ್ರಕಟಣೆ ನೀಡಿರುವ ಅವರು, ಎಸ್‍ಐಆರ್ ಬಗ್ಗೆ ಸಿಎಂಗೆ ಆಕ್ಷೇಪಣೆ ಇದ್ದರೆ ಪ್ರತಿಯೊಂದು ಕ್ಷೇತ್ರಗಳಲ್ಲಿ ಇರುವಂತಹ ಅವರ ಬಿಎಲ್‍ಒಗಳ ಮುಖಾಂತರ ಆಕ್ಷೇಪಣೆ ಹಾಕಬಹುದು. ನಮೂನೆ-7 ಕೊಟ್ಟಿರುವುದೇ ತಪ್ಪು ಎನ್ನುವುದು ಸರಿಯಲ್ಲ. ಅಕ್ರಮ ಮತದಾರರನ್ನು ತೆಗೆಯಲು ಒಬ್ಬರಿಗೆ 31 ಮತದಾರರ ಬಗ್ಗೆ ಆಕ್ಷೇಪಣೆ ಮಾಡುವುದಕ್ಕೆ ಆಯೋಗ ಅಧಿಕಾರ ಕೊಟ್ಟಿದೆ. ಈಗ ಕೊಟ್ಟಿರುವ ಅಧಿಕಾರ ಬಳಕೆ ಮಾಡುವುದೇ ತಪ್ಪು ಎನ್ನುವ ರೀತಿಯಲ್ಲಿ ಸಿಎಂ ವಾದಿಸುವುದು ಸಲ್ಲ ಎಂದು ಆಕ್ಷೇಪಿಸಿದ್ದಾರೆ.

ಚುನಾವಣೆ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ. ಆಯೋಗ ಮತ್ತು ಇತರ ಕಾನೂನು ಅಡಿಯಲ್ಲಿ ತಾವು ನಿರ್ಭೀತಿಯಿಂದ, ನಿರ್ಭಯವಾಗಿ ಕೆಲಸವನ್ನ ಮಾಡಬೇಕು. ಯಾರು ತಪ್ಪು ಮಾಡುತ್ತಿದ್ದಾರೆ, ಅವರ ಮೇಲೆ ಕ್ರಮ ತೆಗೆದುಕೊಳ್ಳಿ. ಯಾರು ಆಯೋಗದ ಕಾನೂನು ಅಡಿಯಲ್ಲಿ ಕೆಲಸವನ್ನು ಮಾಡುತ್ತಿದ್ದಾರೆ, ಅವರಿಗೆ ರಕ್ಷಣೆ ಕೊಡುವಂತದ್ದು ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.

Tags

Basavaraja Bommai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X