Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಐ ತಂತ್ರಜ್ಞಾನದಿಂದ ರೈತರ ಭವಿಷ್ಯ...

ಎಐ ತಂತ್ರಜ್ಞಾನದಿಂದ ರೈತರ ಭವಿಷ್ಯ ಉಜ್ವಲ: ಬಸವರಾಜ ಹೊರಟ್ಟಿ

ವಾರ್ತಾಭಾರತಿವಾರ್ತಾಭಾರತಿ15 Jan 2026 12:43 AM IST
share
ಎಐ ತಂತ್ರಜ್ಞಾನದಿಂದ ರೈತರ ಭವಿಷ್ಯ ಉಜ್ವಲ: ಬಸವರಾಜ ಹೊರಟ್ಟಿ

ಬೆಂಗಳೂರು : ದೇಶದ ಬೆನ್ನೆಲುಬಾದ ನಮ್ಮ ರೈತರು ಹಿಂದಿಗಿಂತ ಈಗ ಸುಧಾರಣೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ (ಎಐ) ಹೊಸ ತಂತ್ರಜ್ಞಾನ ರೈತರಿಗೆ ವರದಾನವಾಗಲಿ, ಎಐ ರೈತರ ಭವಿಷ್ಯ ಉಜ್ವಲವಾಗಲು ಸಹಕಾರಿಯಾಗಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್.ಹೊರಟ್ಟಿ ತಿಳಿಸಿದ್ದಾರೆ.

ಬುಧವಾರ ವಿಧಾನೌಧದಲ್ಲಿ ಹಮ್ಮಿಕೊಂಡಿದ್ದ ರವಿಶಂಕರ್ ಬರೆದಿರುವ ‘ಫಾರ್ಮಾಸಿ ಕ್ಷೇತ್ರದ ಕಾರ್ಯ ನಿರ್ವಹಣಾ ವ್ಯವಸ್ಥೆ ಹಾಗೂ ಎಐ ಮತ್ತು ಕ್ವಾಂಟಮ್ ಸಂಯೋಜನೆ ಮತ್ತು ಅದರ ಸ್ಪರ್ಧಾತ್ಮಕ ಲಾಭಗಳ’ ಕುರಿತ ಪುಸ್ತಕಗಳಗನ್ನು ಬಿಡುಗಡೆ ಮಾತನಾಡಿದ ಅವರು, ರೈತರ ಕುರಿತು ರಾಜ್ಯದ ಜನತೆಗೆ ಮಾಹಿತಿಯನ್ನು ನೀಡಬೇಕು ಎನ್ನುವ ಉದ್ದೇಶದಿಂದ ‘ಫಾರ್ಮಾಸಿ ಕ್ಷೇತ್ರದ ಕಾರ್ಯನಿರ್ವಹಣಾ ವ್ಯವಸ್ಥೆ ಹಾಗೂ ಎಐ ಮತ್ತು ಕ್ವಾಂಟಮ್ ಸಂಯೋಜನೆ ಮತ್ತು ಅದರ ಸ್ಪರ್ಧಾತ್ಮಕ ಲಾಭಗಳ ಕುರಿತ ಪುಸ್ತಕಗಳ’ ಬಿಡುಗಡೆ ಮಾಡಲಾಗಿದೆ ಎಂದರು.

ನಮ್ಮಲ್ಲಿ ಕೂಲಿ ಕಾರ್ಮಿಕರು ಲಭ್ಯವಿಲ್ಲದ ಈ ಕಾಲದಲ್ಲಿ ರೈತರಿಗೆ ಈ ಹೊಸ ತಂತ್ರಜ್ಞಾನದಿಂದ ಅನುಕೂಲವಾಗಲಿದೆ. ಆ ಮೂಲಕ ನಮ್ಮ ರೈತರಿಗೆ ಅತ್ಯಾಧುನಿಕ ತಾಂತ್ರಿಕತೆ ಅನುಕೂಲ ಕಲ್ಪಿಸಲಿದೆ ಎಂದು ಬಸವರಾಜ ಹೊರಟ್ಟಿ ಹೇಳಿದರು.

ಲೇಖಕ ಡಾ.ರವಿಶಂಕರ್ ಮಾತನಾಡಿ, ‘ಎಐ-ಚಾಲಿತ ಫಾರ್ಮಾ ಅನುವಂಶದಿಂದ ಮಾರುಕಟ್ಟೆಗೆ’ ಎಂಬ ಪುಸ್ತಕವು ಕೃತಕ ಬುದ್ಧಿಮತ್ತೆ ಔಷಧಶಾಸ್ತ್ರ, ಮೌಲ್ಯ ಸರಪಳಿಯನ್ನು ಹೇಗೆ ಪುನರ್‌ಗಟ್ಟುತ್ತದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನೀಡುತ್ತದೆ ಎಂದರು.

ಲಕ್ಷ್ಯ ಗುರುತಿಸುವಿಕೆ ಮತ್ತು ಸೃಜನಾತ್ಮಕ ರಸಾಯನಶಾಸ್ತ್ರದಿಂದ ಪ್ರಿಕ್ಲಿನಿಕಲ್ ಮತ್ತು ಕ್ಲಿನಿಕಲ್ ಅಭಿವೃದ್ಧಿ, ಉತ್ಪಾದನೆ, ಸರಬರಾಜು ಸರಪಳಿ ಮತ್ತು ವಾಣಿಜ್ಯ ಕಾರ್ಯಗತಗೊಳಿಸುವಿಕೆ ಕುರಿತು ಏಳು ಭಾಗಗಳು ಮತ್ತು 24 ಅಧ್ಯಾಯಗಳಲ್ಲಿ ರಚಿಸಲಾಗಿದೆ. ಡೇಟಾ ಮೂಲಾಧಾರಗಳು, ಫೌಂಡೇಷನ್ ಮಾದರಿಗಳು, ಮಲ್ಟಿಮೋಡಲ್ ಮತ್ತು ಏಜೆಂಟಿಕ್ ಎಐ, ನಿಯಂತ್ರಣಶಾಸ್ತ್ರ, ನೈತಿಕತೆ ಮತ್ತು ಹೊಸ ಕಾರ್ಯನಿರ್ವಹಣಾ ಮಾದರಿಗಳನ್ನು ಒಟ್ಟಾರೆಯಾಗಿ ಫಾರ್ಮಾಸಿ ಕ್ಷೇತ್ರದ ‘ಎಐ ಕಾರ್ಯನಿರ್ವಹಣಾ ವ್ಯವಸ್ಥೆ’ಯಲ್ಲಿ ವಿವರಿಸಲಾಗಿದೆ ಎಂದು ಹೇಳಿದರು.


Tags

Chairman Basavaraja Horatti
share
ವಾರ್ತಾಭಾರತಿ
ವಾರ್ತಾಭಾರತಿ
Next Story
X