Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ‘ಬಿಹಾರ ಫಲಿತಾಂಶ’ ಬಿಜೆಪಿ...

Bengaluru | ‘ಬಿಹಾರ ಫಲಿತಾಂಶ’ ಬಿಜೆಪಿ ಸಂಭ್ರಮಾಚರಣೆ

ವಾರ್ತಾಭಾರತಿವಾರ್ತಾಭಾರತಿ14 Nov 2025 8:21 PM IST
share
Bengaluru | ‘ಬಿಹಾರ ಫಲಿತಾಂಶ’ ಬಿಜೆಪಿ ಸಂಭ್ರಮಾಚರಣೆ

ಬೆಂಗಳೂರು : ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ನಿತೀಶ್ ಕುಮಾರ್ ನೇತೃತ್ವದ ಎನ್‍ಡಿಎ ಐತಿಹಾಸಿಕ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಬಳಿ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಅದ್ದೂರಿ ಸಂಭ್ರಮಾಚರಣೆ ಮಾಡಿದರು.

ಶುಕ್ರವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಎನ್‍ಡಿಎ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಂತೆ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಬಿಜೆಪಿ ಕಚೇರಿಗೆ ಧಾವಿಸಿದರು. ಈ ವೇಳೆ ಪಕ್ಷದ ಬಾವುಟ ಹಿಡಿದ ಮುಖಂಡರು ಘೋಷಣೆ ಕೂಗಿದರು.

ಅಲ್ಲದೆ, ಇದೇ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಸಿಹಿಯನ್ನು ಹಂಚಿ, ಕುಣಿದು ಕುಪ್ಪಳಿಸಿ ಸಂಭ್ರಮ ವ್ಯಕ್ತಪಡಿಸಿದರು.

ಈ ವೇಳೆ ಪಕ್ಷದ ಮುಖಂಡರಾದ ಎನ್.ರವಿಕುಮಾರ್, ಪಿ.ರಾಜೀವ್, ಲೇಹರ್ ಸಿಂಗ್, ಡಾ.ಚಂದ್ರು ಲಮಾಣಿ, ಸಿಮೆಂಟ್ ಮಂಜುನಾಥ್, ಎಂ.ಡಿ.ಲಕ್ಷ್ಮೀನಾರಾಯಣ್, ಡಾ.ಉಮೇಶ್ ಜಾಧವ್, ಎನ್. ಮಹೇಶ್, ಶರಣು ತಳ್ಳಿಕೇರಿ, ಬಂಗಾರು ಹನುಮಂತು, ಉಮೇಶ್ ಕಾರಜೋಳ, ಎಸ್.ಹರೀಶ್, ಸಪ್ತಗಿರಿ ಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.

ರಾಜ್ಯದಲ್ಲಿ ಬಿಹಾರ ಫಲಿತಾಂಶ ಮರುಕಳಿಸಲಿದೆ: ‘ಬಿಹಾರದ ಮತದಾರರು ಕಾಂಗ್ರೆಸಿನ ‘ಮತಗಳ್ಳತನ’ ಸುಳ್ಳು ಸಂಕಥನಕ್ಕೆ ಕಪಾಳಮೋಕ್ಷ ಮಾಡಿದ್ದಾರೆ. ಪ್ರಧಾನಿ ಮೋದಿಯವರ ‘ವಿಕಸಿತ ಭಾರತ' ಸಂಕಲ್ಪಕ್ಕೆ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ಪಕ್ಷವು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡು ಸುಳ್ಳಿನ ಕಥೆಗಳನ್ನೇ ಸೃಷ್ಟಿಸಿ ಅಪಪ್ರಚಾರ ನಡೆಸಿತು, ಅದು ನಿಷ್ಫಲವಾಗಿದೆ. ಈ ದಿಗ್ವಿಜಯ ಸಾರ್ವಕಾಲಿಕ ದಾಖಲೆ. ಸ್ವಾತಂತ್ರ್ಯೋತ್ತರ ಭಾರತದಲ್ಲೇ ಹಿಂದೆಂದೂ ಕಂಡಿರದ ದಾಖಲೆ ವಿಜಯ. ಕರ್ನಾಟಕದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಹಾರ ಫಲಿತಾಂಶ ಮರುಕಳಿಸಲಿದೆ ಎನ್ನುವ ಅಚಲ ವಿಶ್ವಾಸ ನನಗಿದೆ.

-ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X