Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ‘ಅಡುಗೆ ಅನಿಲದ ಬೆಲೆ...

Bengaluru | ‘ಅಡುಗೆ ಅನಿಲದ ಬೆಲೆ ಏರಿಕೆ’ ಖಂಡಿಸಿ ಕಾಂಗ್ರೆಸ್ ವಿನೂತನ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ14 March 2026 10:36 PM IST
share
Bengaluru | ‘ಅಡುಗೆ ಅನಿಲದ ಬೆಲೆ ಏರಿಕೆ’ ಖಂಡಿಸಿ ಕಾಂಗ್ರೆಸ್ ವಿನೂತನ ಪ್ರತಿಭಟನೆ

ಬೆಂಗಳೂರು : ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ಪ್ರಧಾನಿ ಮೋದಿ ‘ಗಟಾರ್ ಗ್ಯಾಸ್’ ಹೇಳಿಕೆ ವಿರುದ್ಧ ವಿನೂತನ ಅಣಕು ಪ್ರದರ್ಶನ ನಡೆಸಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಬಳಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಪ್ರಧಾನಿ ಮೋದಿ ಹೇಳಿರುವ ‘ಗಟಾರ್ ಗ್ಯಾಸ್’ ಕುರಿತ ಅವೈಜ್ಞಾನಿಕ ಹೇಳಿಕೆಗಳನ್ನು ಖಂಡಿಸಿ, ದೇಶದ ಜನತೆಗೆ ದಾರಿ ತಪ್ಪಿಸುವ ರೀತಿಯ ಹೇಳಿಕೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಲಾಯಿತು.

ಈ ವೇಳೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್, ದೇಶದ ಜನರಿಗೆ ಅಡುಗೆ ಅನಿಲ ಸಿಲಿಂಡರ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವಾಗ ಕೇಂದ್ರ ಸರಕಾರದ ಜವಾಬ್ದಾರಿ ಏನು?. ಜನರ ಕಷ್ಟಕ್ಕೆ ಪರಿಹಾರ ನೀಡುವುದು ಸರಕಾರದ ಆದ್ಯ ಕರ್ತವ್ಯ. ಆದರೆ, ಕೇಂದ್ರ ಸರಕಾರ ಪ್ರಚಾರದಲ್ಲೇ ತೊಡಗಿಕೊಂಡಿದೆ. ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಮಾತನಾಡುವ ಪ್ರಧಾನಿಯವರು ‘ಗಟಾರ್ ಗ್ಯಾಸ್’ ಎಂಬ ಅವೈಜ್ಞಾನಿಕ ಹೇಳಿಕೆಗಳನ್ನು ನೀಡುವುದು ಎಷ್ಟು ಸರಿ? ಇದು ದೇಶದ ಯುವಕರಿಗೂ ಮತ್ತು ವಿಜ್ಞಾನ ಮನೋಭಾವಕ್ಕೂ ತಪ್ಪು ಸಂದೇಶ ನೀಡುವಂತಾಗಿದೆ ಎಂದು ಖಂಡಿಸಿದರು.

ಜನರು ದುಬಾರಿ ಗ್ಯಾಸ್ ದರದಿಂದ ತೀವ್ರ ಸಂಕಷ್ಟದಲ್ಲಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸರಕಾರದ ಆದ್ಯತೆ ಏನು ಎಂಬುದರ ಬಗ್ಗೆ ಮೋದಿ ಸರಕಾರ ಉತ್ತರ ನೀಡಬೇಕು. ಜನರಿಗೆ ಪರಿಹಾರ ನೀಡುವ ಬದಲು ಪ್ರಚಾರ ಮತ್ತು ರಾಜಕೀಯ ಭಾಷಣಗಳೇ ಹೆಚ್ಚಾಗಿವೆ. ಸಂಸತ್ತಿನಲ್ಲಿ ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪ್ರಶ್ನೆಗಳಿಗೆ ಉತ್ತರ ನೀಡದೆ ತಪ್ಪಿಸಿಕೊಳ್ಳುವುದು ಏಕೆ? ಪ್ರಜಾಪ್ರಭುತ್ವದಲ್ಲಿ ಪ್ರಶ್ನೆಗಳಿಗೆ ಉತ್ತರಿಸುವುದು ಸರಕಾರದ ಕರ್ತವ್ಯ ಎಂಬುದನ್ನು ಪ್ರಧಾನಿ ಮೋದಿ ಅವರು ಮರೆತಿದ್ದಾರೆ ಎಂದು ಎಸ್.ಮನೋಹರ್ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಜನರ ಸಮಸ್ಯೆಗಳಿಗೆ ಉತ್ತರ ನೀಡುವಲ್ಲಿ ವಿಫಲವಾಗಿರುವ ಪ್ರಧಾನಿ ಮೋದಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಲಾಯಿತು. ಪ್ರತಿಭಟನೆಯಲ್ಲಿ ಕೆಪಿಸಿಸಿ ವಕ್ತಾರರಾದ ಆನಂದ್‍ಕುಮಾರ್ ಎಂ.ಎಸ್., ಪ್ರಕಾಶ್, ಒಬಳೇಶ್, ಚಿನ್ನಿಪ್ರಕಾಶ್, ಹೇಮರಾಜ್, ಪುಟ್ಟರಾಜು, ಸುಂಕದಕಟ್ಟೆ ನವೀನ್, ಕುಶಾಲ್ ಹರವೇಗೌಡ, ಸಾಯಿ ನವೀನ್, ಪ್ರವೀಣ್ ರಾವ್, ಬಾಲಾಜಿ ಡಿ. ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X