Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಮನೆಗಳ ಭೋಗ್ಯಕ್ಕೆ ಪಡೆಯಲು...

Bengaluru | ಮನೆಗಳ ಭೋಗ್ಯಕ್ಕೆ ಪಡೆಯಲು ಬಯಸುವವರ ಗುರಿಯಾಗಿಸಿಕೊಂಡು ಕೋಟ್ಯಂತರ ರೂ.ವಂಚನೆ: ಆರೋಪಿ ಪರಾರಿ

ವಾರ್ತಾಭಾರತಿವಾರ್ತಾಭಾರತಿ18 May 2026 11:51 PM IST
share
Bengaluru | ಮನೆಗಳ ಭೋಗ್ಯಕ್ಕೆ ಪಡೆಯಲು ಬಯಸುವವರ ಗುರಿಯಾಗಿಸಿಕೊಂಡು ಕೋಟ್ಯಂತರ ರೂ.ವಂಚನೆ: ಆರೋಪಿ ಪರಾರಿ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮನೆಗಳನ್ನು ಭೋಗ್ಯಕ್ಕೆ ಪಡೆಯಲು ಬಯಸುವವರನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂ.ಗೂ ಹೆಚ್ಚಿನ ಹಣ ವಂಚಿಸಿರುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ.

ಜಾನ್ಸ್ ಅಸೆಟ್ ಎಂಬ ಹೆಸರಿನ ಮಧ್ಯವರ್ತಿ ಕಂಪೆನಿಯ ವಿರುದ್ಧ 300ಕ್ಕೂ ಹೆಚ್ಚು ಜನರಿಗೆ ವಂಚಿಸಿರುವ ಆರೋಪ ಕೇಳಿಬಂದಿದ್ದು, ಅದರ ಮಾಲಕ ಸ್ಟೀಫನ್ ಜಾನ್ ವಿರುದ್ಧ ವಂಚನೆಗೊಳಗಾದವರು ನೀಡಿರುವ ದೂರಿನ ಮೇರೆಗೆ ಇಂದಿರಾನಗರ ಠಾಣೆ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಂಚನೆ ಹೇಗೆ?: ಬೆಂಗಳೂರಿನಲ್ಲಿ ವಾಸಿಸಲು ಭೋಗ್ಯಕ್ಕೆ ಮನೆಗಳ ಕೊರತೆ ಇರುವುದನ್ನು ಬಂಡವಾಳ ಮಾಡಿಕೊಂಡ ಕಂಪೆನಿ, ‘ಲೀಸ್ ಹಣವನ್ನು ತಮ್ಮಲ್ಲಿ ಹೂಡಿಕೆ ಮಾಡಿದರೆ ನಾವು ನಿಮಗಾಗಿ ಮನೆ ಹುಡುಕಿ ಅದರ ಮಾಸಿಕ ಬಾಡಿಗೆಯನ್ನು ತಾವೇ ಪಾವತಿ ಮಾಡುವುದಾಗಿ’ ನಂಬಿಸುತ್ತಿತ್ತು. ಸಾಕಷ್ಟು ಜನ ಭೋಗ್ಯಕ್ಕೆ ನೀಡುವ ಹಣವನ್ನು ಕಂಪೆನಿಯಲ್ಲಿ ಹೂಡಿಕೆ ಮಾಡಿದಂತಾಗುತ್ತದೆ ಎಂದು ನಂಬಿದ್ದರು. ಒಬ್ಬೊಬ್ಬರಿಂದ ತಲಾ 10 ರಿಂದ 75 ಲಕ್ಷದವರೆಗೂ ಈ ಕಂಪೆನಿ ಹಣ ಪಡೆಯುತ್ತಿತ್ತು. ಆರಂಭದಲ್ಲಿ ಕೆಲವು ತಿಂಗಳುಗಳ ಕಾಲ ಬಾಡಿಗೆ ಪಾವತಿಸುತ್ತಿದ್ದ ಕಂಪೆನಿ ನಂತರ ಬಾಡಿಗೆ ಪಾವತಿಸದೆ ನಿರ್ಲಕ್ಷ್ಯ ಮಾಡುತ್ತಿತ್ತು ಎಂದು ಆರೋಪ ಕೇಳಿಬಂದಿದೆ.

ತಾವು ಕಂಪೆನಿಗೆ 37 ಲಕ್ಷ ರೂ. ನೀಡಿದ್ದೇವೆ. ಆದರೆ, ತಮ್ಮ ಮನೆ ಬಾಡಿಗೆ ಹಣ ಪಾವತಿಸಿರಲಿಲ್ಲ. ಮಾಲಕರು ಮನೆ ಖಾಲಿ ಮಾಡಲು ಹೇಳಿದಾಗ ತಮ್ಮ ಹಣ ವಾಪಸ್ ಕೇಳಲು ಕಂಪೆನಿಯ ಬಳಿ ಹೋಗಿದ್ದೆವು. ಈ ವೇಳೆ ಹಣ ನೀಡಲು ನಿರಾಕರಿಸಿದ್ದ ಕಂಪೆನಿಯವರು ಅದೇ ಮೊತ್ತಕ್ಕೆ ತಿಂಗಳಿಗೆ ಶೇ.4ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿತ್ತು. ಅದನ್ನು ನಂಬಿ ತಮ್ಮ ಹಣವನ್ನು ಹೂಡಿಕೆ ಮಾಡಿದ್ದೆವು. ಬಳಿಕ ಕೇವಲ ಎರಡು ತಿಂಗಳು ಹಣ ನೀಡಿದ್ದ ಕಂಪೆನಿ ನಂತರ ವಂಚನೆ ಮಾಡಿದೆ ಎಂದು ವಂಚನೆಗೊಳಗಾದವರು ಆರೋಪಿಸಿದ್ದಾರೆ.

ಸದ್ಯ ಕಂಪೆ ಮಾಲಕ ಸ್ಟೀಫನ್ ಜಾನ್ ನಾಪತ್ತೆಯಾಗಿದ್ದು, ಆರೋಪಿ ಈ ಹಿಂದೆ ಕೂಡ ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧಿತನಾಗಿದ್ದರು ಎಂಬುದು ಗೊತ್ತಾಗಿದೆ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X