Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಎಸ್‍ಐಆರ್ ವಿರೋಧಿಸಿ ಕಪ್ಪು...

Bengaluru | ಎಸ್‍ಐಆರ್ ವಿರೋಧಿಸಿ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ30 Jun 2026 9:09 PM IST
share
Bengaluru | ಎಸ್‍ಐಆರ್ ವಿರೋಧಿಸಿ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ

ಬೆಂಗಳೂರು : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‍ಐಆರ್) ವಿರೋಧಿ ಜಾತ್ಯತೀತ ಪಕ್ಷಗಳು, ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಎಸ್‍ಐಆರ್ ವಿರೋಧಿಸಿ, ನಗರದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಲಾಯಿತು.

ತಾರ್ಕಿಕ ವ್ಯತ್ಯಾಸ (ಲಾಜಿಕಲ್ ಡಿಸ್ಕ್ರಿಪೆನ್ಸಿ) ಸಾಫ್ಟ್‌ ವೇರ್ ಅನ್ನು ಕರ್ನಾಟಕದಲ್ಲಿ ಬಳಸಬಾರದು. ಇದು ಚುನಾವಣಾ ಮ್ಯಾನ್ಯುಯಲ್‍ನಲ್ಲಿ ಇಲ್ಲ. ಪ್ರಕಟಿತ ಎಸ್‍ಐಆರ್ ನಿಯಮಗಳಲ್ಲೂ ಇರಲಿಲ್ಲ. ಈ ಸಾಫ್ಟ್‌ ವೇರ್ ಯಾವುದೇ ವಿಶ್ವಾಸಾರ್ಹ ಸಂಸ್ಥೆಯಿಂದ ಪರೀಕ್ಷಿಸಲ್ಪಟ್ಟು, ಅನುಮೋದನೆ ಪಡೆದಿಲ್ಲ ಎಂದು ಪ್ರತಿಭಟನಾನಿರತರು ತಿಳಿಸಿದರು.

ಕರಡು ಮತದಾರರ ಪಟ್ಟಿಯನ್ನು ‘ಗ್ರಾಮ, ವಾರ್ಡ್ ಸಭೆ’ಗಳಲ್ಲಿ ಸಾರ್ವಜನಿಕ ಪರಿಶೀಲನೆಗೆ ಒಳಪಡಿಸಬೇಕು. (ಚುನಾವಣಾ ಆಯೋಗದ ಮ್ಯಾನ್ಯೂಯಲ್‍ನಲ್ಲಿ ತಿಳಿಸಿದಂತೆ, ಗ್ರಾಮ, ವಾರ್ಡ್ ಪ್ರದೇಶದ ಸಭೆಗಳನ್ನು ಕರೆದು, ಕರಡು ಮತದಾರರ ಪಟ್ಟಿಯಲ್ಲಿನ ಆ ಪ್ರದೇಶದ ಭಾಗವನ್ನು ಓದಬೇಕು. ಮತದಾರರ ಪಟ್ಟಿಯಲ್ಲಿ ಆಗಿರುವ ಸೇರ್ಪಡೆ ಹಾಗೂ ನಿರಾಕರಣೆಯನ್ನು ಗಮನಕ್ಕೆ ತಂದು ಅಗತ್ಯ ತಿದ್ದುಪಡಿಗಳನ್ನು ಮಾಡಬೇಕು ಎಂದು ಒತ್ತಾಯಿಸಿದರು.

ಮನವಿ, ಆಕ್ಷೇಪಣೆಗಳನ್ನು ಸಲ್ಲಿಸಲು ಕನಿಷ್ಟ 6 ತಿಂಗಳ ಸಮಯವಕಾಶ ಇರಬೇಕು. ಲಕ್ಷಾಂತರ ಜನರು ಡಿಲೀಟ್ ಆಗಲು ಈ ಪ್ರಕ್ರಿಯೆಯಲ್ಲಿರುವ ಗಡಿಬಿಡಿಯೂ ಒಂದು ಮುಖ್ಯ ಕಾರಣವಾಗಿದೆ. ಜನರ ಬಳಿ ಇರುವ ದಾಖಲೆಗಳನ್ನು ಆಯೋಗ ಒಪ್ಪುತ್ತಿಲ್ಲ. ಆಯೋಗ ಕೇಳುವ ದಾಖಲೆಗಳು ಸಾಮಾನ್ಯವಾಗಿ ಜನರ ಬಳಿ ಇಲ್ಲ. ದಾಖಲೆಗಳನ್ನು ಹೊಂದಿಸಿಕೊಳ್ಳಲು ಸಮಯವಕಾಶ ಬೇಕೇಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜನಶಕ್ತಿಯ ರಾಜ್ಯಾಧ್ಯಕ್ಷ ನೂರ್ ಶ್ರೀಧರ್, ನಾಗೇಶ್ ಅರಳುಕುಪ್ಪೆ, ರವಿ ಮೋಹನ್, ವರದರಾಜೇಂದ್ರ, ಸತ್ಯ ಮತ್ತಿತರರು ಹಾಜರಿದ್ದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X