Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಚಾಲಕನಿಂದ ಲಂಚ ಪಡೆದ ಆರೋಪ:...

Bengaluru | ಚಾಲಕನಿಂದ ಲಂಚ ಪಡೆದ ಆರೋಪ: ಕಾನ್‌ಸ್ಟೇಬಲ್‌ ಅಮಾನತು

ವಾರ್ತಾಭಾರತಿವಾರ್ತಾಭಾರತಿ27 July 2026 1:08 AM IST
share
Bengaluru | ಚಾಲಕನಿಂದ ಲಂಚ ಪಡೆದ ಆರೋಪ: ಕಾನ್‌ಸ್ಟೇಬಲ್‌ ಅಮಾನತು

ಬೆಂಗಳೂರು : ಚಾಲಕನಿಂದ ಲಂಚ ಪಡೆದ ಆರೋಪದ ಮೇಲೆ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್‌ ಸೋಮಶೇಖರ್ ಅವರನ್ನು ಬೆಂಗಳೂರು ನಗರದ ಪೂರ್ವ ವಿಭಾಗದ ಸಂಚಾರ ಪೊಲೀಸ್ ಉಪ ಆಯುಕ್ತ ಸಾಹಿಲ್ ಬಾಗ್ಲಾ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಜು.18ರಂದು ಸಂಜೆ ಸೆಂಟ್ ಜಾನ್ಸ್ ಮುಖ್ಯ ರಸ್ತೆಯಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಕಬ್ಬಿಣದ ಲೋಡ್ ತುಂಬಿದ್ದ ವಾಹನದ ವಿರುದ್ಧ ಬಿಎನ್‍ಎಸ್ 285 (ಭಾರತೀಯ ನ್ಯಾಯ ಸಂಹಿತೆ) ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ನಿಯಮಗಳ ಪ್ರಕಾರ, ಬಿಎನ್‍ಎಸ್ 285 ಅಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ನ್ಯಾಯಾಲಯದಲ್ಲೇ ದಂಡ ಪಾವತಿಸಬೇಕಿರುತ್ತದೆ. ನ್ಯಾಯಾಧೀಶರೇ ದಂಡದ ಮೊತ್ತವನ್ನು ನಿರ್ಧರಿಸುತ್ತಾರೆ. ಈ ವಿಷಯ ತಿಳಿದಿದ್ದರೂ ಕಾನ್‌ಸ್ಟೇಬಲ್‌ ಸೋಮಶೇಖರ್, ವಾಹನವನ್ನು ಬಿಡಿಸಿಕೊಡುವುದಾಗಿ ಹೇಳಿ ಚಾಲಕನಿಂದ 5,000 ರೂ.ಲಂಚ ಪಡೆದಿದ್ದಾರೆ. ಈ ವೇಳೆ ಜಾಗರೂಕರಾಗಿದ್ದ ಚಾಲಕ, ಹಣ ನೀಡುವ ದೃಶ್ಯವನ್ನು ತಮ್ಮ ಮೊಬೈಲ್ ಫೋನ್‍ನಲ್ಲಿ ಸೆರೆ ಹಿಡಿದುಕೊಂಡಿದ್ದರು.

ಬಳಿಕ, ಈ ಪ್ರಕರಣಕ್ಕೆ ನ್ಯಾಯಾಲಯದಲ್ಲೇ ದಂಡ ಕಟ್ಟಬೇಕು ಎಂಬ ನಿಜಾಂಶ ಚಾಲಕನಿಗೆ ತಿಳಿದು ಬಂದಿದೆ. ತನಗೆ ವಂಚಿಸಿ ಲಂಚ ಪಡೆದಿದ್ದನ್ನು ಅರಿತ ಚಾಲಕ, ಹಣ ನೀಡಿದ ವಿಡಿಯೋ ಸಾಕ್ಷ್ಯದೊಂದಿಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದರು.

ದೂರನ್ನು ಪರಿಶೀಲಿಸಿದ ಬೆಂಗಳೂರು ಪೂರ್ವ ವಿಭಾಗ ಟ್ರಾಫಿಕ್ ಡಿಸಿಪಿ ಸಾಹಿಲ್ ಬಾಗ್ಲಾ ಅವರು, ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರವೆಸಗಿದ ಮುಖ್ಯ ಪೇದೆ ಸೋಮಶೇಖರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ.



Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X