Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಕನಿಷ್ಠ ವೇತನ ಪರಿಷ್ಕರಣೆಯ...

Bengaluru | ಕನಿಷ್ಠ ವೇತನ ಪರಿಷ್ಕರಣೆಯ ಅಂತಿಮ ಆದೇಶ ಜಾರಿಗೊಳಿಸುವಂತೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ14 Aug 2026 12:31 AM IST
share
Bengaluru | ಕನಿಷ್ಠ ವೇತನ ಪರಿಷ್ಕರಣೆಯ ಅಂತಿಮ ಆದೇಶ ಜಾರಿಗೊಳಿಸುವಂತೆ ಆಗ್ರಹಿಸಿ ಧರಣಿ

ಬೆಂಗಳೂರು : ಕರ್ನಾಟಕದಲ್ಲಿ ಕನಿಷ್ಠ ವೇತನ ಪರಿಷ್ಕರಣೆಯ ಅಂತಿಮ ಆದೇಶವನ್ನು ಜಾರಿಗೊಳಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸರಕಾರಿ ಇಲಾಖೆಗಳ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಲಾಯಿತು.

ಕರ್ನಾಟಕ ಸರಕಾರವು ಇತ್ತೀಚಿಗೆ ಮಾಡಲಾದ ಕನಿಷ್ಠ ವೇತನ ಪರಿಷ್ಕರಣೆಯನ್ನು ಮರು ಪರಿಶೀಲಿಸಲು ಮುಂದಾಗಿರುವುದು ತೀವ್ರ ನಿರಾಶೆ ಮತ್ತು ಆಘಾತವನ್ನುಂಟು ಮಾಡಿದೆ. ಕರ್ನಾಟಕದಲ್ಲಿ ಕನಿಷ್ಠ ವೇತನ ಪರಿಷ್ಕರಣೆಯು 2017-18ರಿಂದಲೇ ಬಾಕಿ ಇತ್ತು. ವಾಸ್ತವವಾಗಿ ಕನಿಷ್ಠ ವೇತನದ ಹಿಂದಿನ ಪರಿಷ್ಕರಣೆಯನ್ನು ಕಾಂಗ್ರೆಸ್ ಸರಕಾರದ ನೇತೃತ್ವದಲ್ಲೇ ಮಾಡಲಾಗಿತ್ತು ಎಂದು ಧರಣಿ ನಿರತರು ತಿಳಿಸಿದರು.

2026ರ ಪರಿಷ್ಕರಣೆಯು ಕರ್ನಾಟಕ ಸರಕಾರದ ವಿವಿಧ ಇಲಾಖೆ, ನಿಗಮ ಮಂಡಳಿಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ 2 ಲಕ್ಷಕ್ಕೂ ಹೆಚ್ಚು ಹೊರಗುತ್ತಿಗೆ ನೌಕರರ ಕುಟುಂಬಗಳಿಗೆ ಹೆಚ್ಚಿದ ವೇತನ ಪ್ರಯೋಜನವನ್ನು ನೀಡುತ್ತದೆ. ಆದ್ದರಿಂದ ಕೂಡಲೇ ಕನಿಷ್ಠ ವೇತನ ಪರಿಷ್ಕರಣೆಯ ಅಂತಿಮ ಆದೇಶವನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಹೊರಗುತ್ತಿಗೆ ನೌಕರರ ವೇತನ ಪರಿಷ್ಕರಿಸಿ ಮೇ.22ರಂದು ಹೊರಡಿಸಿರುವ ಆದೇಶವನ್ನು ಜಾರಿಗೊಳಿಸಬೇಕು. ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸುವುದರಿಂದ ಶೇ.18ರಷ್ಟು ಜಿಎಸ್‌ಟಿ ಸೇವಾ ಶುಲ್ಕ, ಆಡಳಿತಾತ್ಮಕ ವೆಚ್ಚ ಉಳಿತಾಯವಾಗುತ್ತದೆ. ಹೊರಗುತ್ತಿಗೆ ನೌಕರರ ದಕ್ಷತೆ ಮತ್ತು ಉತ್ತರದಾಯಿತ್ವವು ಹೆಚ್ಚಲಿದ್ದು, ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಧರಣಿಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ಇಲಾಖೆಗಳ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ, ಕರಾವಳಿ ವಿಭಾಗದ ಸಂಚಾಲಕ ಬಿ.ಕೆ.ಅಣ್ಣಪ್ಪ, ವಲಯ ಅಧ್ಯಕ್ಷ ಕೃಷ್ಣ ಪೂಜಾರಿ, ಚಂದ್ರಣ್ಣ, ಸುದೀಪ್ ಮತ್ತಿತರರು ಹಾಜರಿದ್ದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X