Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ತಂದೆ-ಮಗನ ಮೃತದೇಹಗಳು...

Bengaluru | ತಂದೆ-ಮಗನ ಮೃತದೇಹಗಳು ಪತ್ತೆ; ಹತ್ಯೆ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ17 Aug 2026 9:03 PM IST
share
Bengaluru | ತಂದೆ-ಮಗನ ಮೃತದೇಹಗಳು ಪತ್ತೆ; ಹತ್ಯೆ ಪ್ರಕರಣ ದಾಖಲು

ಬೆಂಗಳೂರು : ಮನೆಯಲ್ಲಿ ತಂದೆ ಮತ್ತು ಮಗನ ಮೃತದೇಹಗಳು ಪತ್ತೆಯಾದ ಘಟನೆ ಚಿಕ್ಕಬಾಣಾವರ ಠಾಣೆ ವ್ಯಾಪ್ತಿಯ ಗುಡ್ಡೆಬಸವಪುರದಲ್ಲಿ ನಡೆದಿದ್ದು, ಪತ್ನಿ ನೀಡಿದ ದೂರಿನ ಅನ್ವಯ ಹತ್ಯೆ ಪ್ರಕರಣ ದಾಖಲಾಗಿದೆ. ಮೃತಪಟ್ಟವರನ್ನು ಅಭಿನಂದನ್ (35) ಹಾಗೂ ಅವರ ಮಗ ಯದುವೀರ್ (5) ಎಂದು ಗುರುತಿಸಲಾಗಿದೆ.

ಕುಣಿಗಲ್ ಮೂಲದ ಅಭಿನಂದನ್ ಅವರು ತಮ್ಮ ಪತ್ನಿ ಹರಿಣಿ ಮತ್ತು ಮಗ ಯದುವೀರ್‌ ನೊಂದಿಗೆ ಗುಡ್ಡೆಬಸವಪುರದ ಮನೆಯಲ್ಲಿ ವಾಸಿಸುತ್ತಿದ್ದರು. ಪತಿ, ಪತ್ನಿ ಹಾಗೂ ಮಗ ಸಂಬಂಧಿಕರ ಮನೆಗೆ ತೆರಳಿ, ರವಿವಾರ ಸಂಜೆ ವಾಪಸಾಗಿದ್ದರು. ಸೋಮವಾರ ಬೆಳಿಗ್ಗೆ ಎದ್ದಾಗ ಪತಿ ಮತ್ತು ಮಗ ಸ್ಪಂದಿಸದೆ ಬಿದ್ದಿರುವುದು ಕಂಡು, ಪತ್ನಿ ಹರಿಣಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ. ದೇಹಗಳ ಮೇಲೆ, ಸಣ್ಣಪುಟ್ಟ ಗಾಯದ ಗುರುತುಗಳು ಪತ್ತೆಯಾಗಿವೆ. ಸಾವಿಗೆ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ತಿಳಿಯಲಿದೆ. ದಂಪತಿಗಳಿಬ್ಬರ ಮೊಬೈಲ್ ಫೋನ್‍ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದೊಂದು ಹತ್ಯೆ ಪ್ರಕರಣ ಎಂದು ಹರಿಣಿ ಅವರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹತ್ಯೆ ಪ್ರಕರಣ ದಾಖಲು ಮಾಡಿ ತನಿಖೆ ಮುಂದುವರೆಸಿದ್ದೇವೆ. ಮನೆಯಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಅದನ್ನು ಪರಿಶೀಲನೆ ಮಾಡಿದಾಗ ವಿಡಿಯೋಗಳು ಸರಿಯಾಗಿ ಸಿಗುತ್ತಿಲ್ಲ. ಉದ್ದೇಶಪೂರ್ವಕವಾಗಿ ಸಿಸಿಟಿವಿ ಸ್ಥಗಿತ ಮಾಡಲಾಗಿತ್ತೇ ಎಂಬುದರ ಬಗ್ಗೆಯೂ ತನಿಖೆ ಮಾಡಲಾಗುತ್ತಿದೆ ಎಂದು ಬೆಂಗಳೂರು ವಾಯುವ್ಯ ವಿಭಾಗದ ಡಿಸಿಪಿ ನಾಗೇಶ್ ಡಿ.ಎಲ್ ಪ್ರಕರಣದ ಕುರಿತಾಗಿ ಮಾಹಿತಿ ನೀಡಿದ್ದಾರೆ.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X