Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಬ್ಯಾರೀಸ್ ಸೆಂಟ್ರಲ್ ಕಮಿಟಿ...

Bengaluru | ಬ್ಯಾರೀಸ್ ಸೆಂಟ್ರಲ್ ಕಮಿಟಿ ನೂತನ ಅಧ್ಯಕ್ಷರಾಗಿ ಗಫೂರ್ ಕೆಂಟ್, ಪ್ರಧಾನ ಕಾರ್ಯದರ್ಶಿಯಾಗಿ ಕಲಂದರ್ ಕೊಯಿಲ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ21 Aug 2026 7:10 PM IST
share
Bengaluru | ಬ್ಯಾರೀಸ್ ಸೆಂಟ್ರಲ್ ಕಮಿಟಿ ನೂತನ ಅಧ್ಯಕ್ಷರಾಗಿ ಗಫೂರ್ ಕೆಂಟ್, ಪ್ರಧಾನ ಕಾರ್ಯದರ್ಶಿಯಾಗಿ ಕಲಂದರ್ ಕೊಯಿಲ ಆಯ್ಕೆ

ಬೆಂಗಳೂರು : ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿಯ ಭಾಗದ ಬ್ಯಾರಿ ಸಮುದಾಯದ ಯುವಕರೇ ಕಟ್ಟಿಕೊಂಡಿರುವ ಸಂಘಟನೆಯಾಗಿರುವ ಬ್ಯಾರೀಸ್ ಸೆಂಟ್ರಲ್ ಕಮಿಟಿಯ ವಾರ್ಷಿಕ ಮಹಾಸಭೆಯು ಮೆಜೆಸ್ಟಿಕ್‌ನ ಗಾಂಧಿನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ನಡೆಯಿತು.

2026-27ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಬ್ಯಾರೀಸ್ ಸೆಂಟ್ರಲ್ ಕಮಿಟಿಯ ನೂತನ ಅಧ್ಯಕ್ಷರಾಗಿ ಉದ್ಯಮಿ ಗಫೂರ್ ಕೆಂಟ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಡ್ವೊಕೇಟ್ ಕಲಂದರ್ ಕೊಯಿಲ ಆಯ್ಕೆಯಾಗಿದ್ದಾರೆ.

ಕೋಶಾಧಿಕಾರಿಯಾಗಿ ರಿಫಾಯಿ ವಸಂತ ನಗರ, ಉಪಾಧ್ಯಕ್ಷರುಗಳಾಗಿ ನಾಸಿರ್ ಕೆಂಪಿ, ಇಕ್ಬಾಲ್ ಡಿಫೈನ್, ಸಲೀಂ ಸಿಎಂ, ಝಮೀರ್ ಉಳ್ಳಾಲ, ಶಂಶುದ್ದೀನ್ ಕುಕ್ಕಾಜೆ ಚುನಾವಣೆಯಲ್ಲಿ ಆಯ್ಕೆಯಾದರು.

ಜೊತೆ‌ ಕಾರ್ಯದರ್ಶಿಗಳಾಗಿ ಹಾರಿಸ್ ಜಿ‌ಎಸ್‌ಕೆ, ಶಫೀಕ್ ಮಲ್ಲೇಶ್ವರ, ಶಿಹಾಬ್ ಕಾಟಿಪಳ್ಳ , ಅಯ್ಯೂಬ್ ಕೋರಮಂಗಲ , ಸವಾದ್ ಆರ್.ಟಿ ನಗರ ಆಯ್ಕೆ ಆದರು.

ಸಂಘಟನಾ ಕಾರ್ಯದರ್ಶಿಗಳಾಗಿ ಆಸಿಫ್ ಪಿ.ಕೆ, ರಹೀಮ್ ಚಿಕ್ಕಪೇಟೆ, ಹಾರಿಸ್ ಬೆಳ್ಮಾ, ಶಬೀರ್ ಪರ್ಫ್ಯೂಮ್, ಹಾರಿಸ್ ಬೆಂಗಾರ್, ರಫೀಕ್ ಮಠ , ಸಲೀಂ‌ ಮೂಡಿಗೆರೆ,ಯೂಸುಫ್ ಮಾರ್ಥಲ್ಲಿ ಆಯ್ಕೆಯಾದರು.

ವಿವಿಧ ವಿಭಾಗಗಳ ಕಾರ್ಯದರ್ಶಿಗಳ ಆಯ್ಕೆ ಪ್ರಕ್ರಿಯೆಯಲ್ಲಿ-ಮಾಧ್ಯಮ ಕಾರ್ಯದರ್ಶಿಯಾಗಿ ನವಾಝ್ ಟಿವಿ9, ಸೋಷಿಯಲ್ ಮೀಡಿಯಾ ಕಾರ್ಯದರ್ಶಿಯಾಗಿ ಬಶೀರ್ ಅಡ್ಯನಡ್ಕ, ಶಿಕ್ಷಣ ಕಾರ್ಯದರ್ಶಿಯಾಗಿ ಅಡ್ವೊಕೇಟ್ ರಾಶಿಫ್, ವೈದ್ಯಕೀಯ ವಿಭಾಗದ ಕಾರ್ಯದರ್ಶಿಯಾಗಿ ರಫೀಕ್ ಪಾನೇಲ, ಕ್ರೀಡಾ ವಿಭಾಗದ ಕಾರ್ಯದರ್ಶಿಯಾಗಿ ಬದ್ರುದ್ದೀನ್ ಇಂದಬೆಟ್ಟು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಅನ್ವರ್ ಎಂಪೈರ್, ಉದ್ಯಮ ವಿಭಾಗದ ಕಾರ್ಯದರ್ಶಿಯಾಗಿ ಮಾಝಿನ್ ಕಾವಲಕಟ್ಟೆ, ಕಾನೂನು ಕಾರ್ಯದರ್ಶಿಯಾಗಿ ಅಬ್ಬಾಸ್ ಸಿಪಿ, ಕಲ್ಚರಲ್ ಕಾರ್ಯದರ್ಶಿಯಾಗಿ ಉಬೈದ್, ಆಫೀಸ್ ಕಾರ್ಯದರ್ಶಿಯಾಗಿ ಇರ್ಷಾದ್ ವೇಣೂರು, ಹಾಗು ಲೆಕ್ಕ ಪರಿಶೋಧಕರಾಗಿ ಅಲ್ತಾಫ್ ಕಟ್ಟೆ, ಹುಸೈನ್ ಆತೂರು ಸರ್ವಾನುಮತದಿಂದ ಆಯ್ಕೆಯಾದರು.

Delete Edit

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X