Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಪ್ರತಾಪ್ ಸಿಂಹ ಬಂಧನಕ್ಕೆ...

Bengaluru | ಪ್ರತಾಪ್ ಸಿಂಹ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ವಾರ್ತಾಭಾರತಿವಾರ್ತಾಭಾರತಿ22 Sept 2026 7:36 PM IST
share
Bengaluru | ಪ್ರತಾಪ್ ಸಿಂಹ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಬೆಂಗಳೂರು : ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ದಲಿತ ಹೋರಾಟಗಾರರನ್ನು ಅಪಮಾನಿಸಿರುವ ಹಿನ್ನೆಲೆಯಲ್ಲಿ ಹಾಗೂ ಪೊಲೀಸ್ ಅಧಿಕಾರಿಯನ್ನು ಬೆದರಿಸಿರುವ ಪ್ರಕರಣದಲ್ಲಿ ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ, ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಲು ಹಾಗೂ ಕೋಮು ಗಲಭೆ ಸೃಷ್ಟಿಸಲು ಪ್ರತಾಪ್ ಸಿಂಹ ಹಾಗೂ ಬಿಜೆಪಿ ಮುಖಂಡರು ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಈಗಾಗಲೇ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ದೂರನ್ನು ಸಲ್ಲಿಸಲಾಗಿದೆ. ಕೋಮುಗಲಭೆ ಸೃಷ್ಟಿಸುವ ಕಾರ್ಯಕ್ರಮವನ್ನು ಬಿಜೆಪಿ ಪಕ್ಷ ಹಮ್ಮಿಕೊಂಡಿದೆ ಇದರ ಉಸ್ತುವಾರಿಯನ್ನ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ವಹಿಸಿಕೊಂಡಿದ್ದಾರೆ ಎಂದು ಧರಣಿನಿರತರು ಆರೋಪಿಸಿದರು.

ರಾಜ್ಯದಲ್ಲಿ ಉದ್ವಿಘ್ನ ವಾತಾವರಣ ನಿರ್ಮಾಣಕ್ಕೆ ಉತ್ತೇಜನ ನೀಡಿ ಕಾನೂನು ಸುವ್ಯವಸ್ಥೆ ಹದಗೆಡಿಸಿ, ಕೋಮು ಗಲಭೆ ಸೃಷ್ಟಿಸಿ ಪೊಲೀಸ್ ಇಲಾಖೆಗೆ ಸವಾಲು ಹಾಕುವ ಮೂಲಕ ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತಿರುವ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದ್ದು ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದ ಸಭೆಯಲ್ಲಿ ರಾಜ್ಯ ಸರಕಾರ ಕರಾವಳಿ ಭಾಗದ ಅಭಿವೃದ್ಧಿಗೆ ಹಾಗೂ ಮೀನುಗಾರರ ಅಭಿವೃದ್ಧಿಗೆ ವಿಶೇಷ ಯೋಜನೆಯನ್ನು ರೂಪಿಸಿದೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೀನು ತಿನ್ನಲು ಹೋಗಿದ್ದಾರೆ ಎಂದು ಅಪಹಾಸ್ಯ ಮಾಡಿದ್ದಾರೆ. ಮೀನು ತಿನ್ನುವುದು ನಾಗರಿಕರ ಆಹಾರ ಪದ್ಧತಿಯ ಹಕ್ಕು ಅದರ ಬಗ್ಗೆ ಅಪಹಾಸ್ಯ ಮಾಡಿ ಮೀನು ಸಾಗಾಣಿಕೆಯ ವ್ಯಾಪಾರದ ಬಗ್ಗೆ ಟೀಕೆ ನಡೆಸಿದ್ದಾರೆ. ಅದಕ್ಕಾಗಿ ಆರ್.ಅಶೋಕ್ ಅವರು ಕೂಡಲೇ ರಾಜ್ಯದ ಜನರಿಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಧರಣಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್, ಮುಖಂಡರಾದ ಜಿ.ಪ್ರಕಾಶ್, ಲಕ್ಷ್ಮೀನಾರಾಯಣ್, ಚಂದ್ರಶೇಖರ್ ಪುಟ್ಟರಾಜು, ರಂಜೀತ್ ಕುಮಾರ್, ಮಾಧವ ಹನೂರು, ಕಿಶೋರ್, ಅಜಯ್, ಶಾಹೀನ್ ಶರೀಫ್ ಮತ್ತಿತರರು ಹಾಜರಿದ್ದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X