Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಸಾಲವಿರುವ ವಾಹನ ಮಾರಾಟ...

Bengaluru | ಸಾಲವಿರುವ ವಾಹನ ಮಾರಾಟ ಮಾಡಿ ವಂಚಿಸುತ್ತಿದ್ದ ಆರೋಪಿ ಬಂಧನ; 23 ವಾಹನಗಳ ಜಪ್ತಿ

ವಾರ್ತಾಭಾರತಿವಾರ್ತಾಭಾರತಿ23 Sept 2026 9:35 PM IST
share
Bengaluru | ಸಾಲವಿರುವ ವಾಹನ ಮಾರಾಟ ಮಾಡಿ ವಂಚಿಸುತ್ತಿದ್ದ ಆರೋಪಿ ಬಂಧನ;  23 ವಾಹನಗಳ ಜಪ್ತಿ

ಬೆಂಗಳೂರು : ಸಾಲವಿರುವ ವಾಹನಗಳನ್ನು ಕಡಿಮೆ ಬೆಲೆಗೆ ಅಡವಿಟ್ಟು, ಅವುಗಳನ್ನು ಬೇರೆಯವರಿಗೆ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಮೋಸ ಮಾಡುತ್ತಿದ್ದ ಓರ್ವ ಆರೋಪಿಯನ್ನು ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 1.51 ಕೋಟಿ ರೂ. ಮೌಲ್ಯದ ಒಟ್ಟು 23 ವಾಹನಗಳನ್ನು ಜಪ್ತಿ ಮಾಡಿದ್ದಾ ರೆ. ಬಂಧಿತ ಆರೋಪಿಯನ್ನು ಗುರು ಪ್ರಸಾದ್(44) ಎಂದು ಗುರುತಿಸಲಾಗಿದೆ.

ಎನ್‍ಜಿಇಎಫ್ ಲೇಔಟ್‍ನ ನಿವಾಸಿಯೊಬ್ಬರು ಸಾಲ ಮಾಡಿ ಖರೀದಿಸಿದ್ದ ಹೊಸ ಕಾರಿನ ಕಂತುಗಳನ್ನು ಕಟ್ಟಿಕೊಂಡು ಹೋಗುವಂತೆ ಒಪ್ಪಂದ ಮಾಡಿಕೊಂಡು ದಾಖಲಾತಿಗಳ ಸಮೇತ ವ್ಯಕ್ತಿಯೊಬ್ಬರಿಗೆ ನೀಡಿದ್ದರು. ಆದರೆ, ಆ ವ್ಯಕ್ತಿ ಲೋನ್ ಕಂತುಗಳನ್ನೂ ಪಾವತಿಸದೆ, ಕಾರನ್ನೂ ಹಿಂತಿರುಗಿಸದೆ ವಂಚಿಸಿದ್ದಾನೆ. ಕಾರನ್ನು ವಾಪಸ್ ಕೇಳಿದಾಗ ಬೆದರಿಕೆ ಹಾಕಿದ್ದರಿಂದ ಸಂತ್ರಸ್ತರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಉಲ್ಲಾ ಳದ ವಿಶ್ವೇಶ್ವರಯ್ಯ ಲೇಔಟ್‍ನಲ್ಲಿದ್ದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಆತ ತನ್ನ ಸಹಚರರೊಂದಿಗೆ ಸೇರಿ ಇದೇ ರೀತಿ ಸಾಲ ಇರುವ ಹಲವು ವಾಹನಗಳನ್ನು ಕಡಿಮೆ ಬೆಲೆಗೆ ಅಡವಿಟ್ಟು, ಬೇರೆಯವರಿಗೆ ಹೆಚ್ಚಿನ ಮೊತ್ತಕ್ಕೆ ಮಾರಾಟ ಮಾಡಿ ಮೋಸ ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಸದ್ಯ ಆರೋಪಿಯನ್ನು ಬಂಧಿಸಿ, ಆರೋಪಿಯಿಂದ ಒಟ್ಟು 1.51 ಕೋಟಿ ರೂ. ಮೌಲ್ಯದ 14 ಕಾರು, 1 ಗೂಡ್ಸ್‌ï ವಾಹನ, 2 ಆಟೋರಿಕ್ಷಾ ಹಾಗೂ 6 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು 23 ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಜೊತೆಗೆ ಈ ವಂಚನೆ ಜಾಲದಲ್ಲಿದ್ದ ತಲೆಮರೆಸಿಕೊಂಡಿರುವ ಸಹಚರರ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾ ರೆ.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X