Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಜ್ಞಾನೇಶ್ ಕುಮಾರ್...

Bengaluru | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ2 Oct 2026 10:25 PM IST
share
Bengaluru | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಧರಣಿ

ಬೆಂಗಳೂರು : ಎಸ್‍ಐಆರ್ ಪ್ರಕ್ರಿಯೆಯನ್ನು ನಿಲ್ಲಿಸುವುದು ಹಾಗೂ ಕೇಂದ್ರದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ, ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‍ಎ) ವತಿಯಿಂದ ಶುಕ್ರವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಧರಣಿ ನಡೆಸಲಾಯಿತು.

ಈ ವೇಳೆ ಮಾತನಾಡಿದ ಎಐಎಸ್‍ಎ ಮುಖಂಡ ಶರತ್, ಸ್ವಾತಂತ್ರ್ಯ ಮತ್ತು ಸಂವಿಧಾನದಿಂದ ಮತದಾನದ ಹಕ್ಕನ್ನು ಪಡೆದುಕೊಂಡು, ಆ ಮೂಲಕ ಪ್ರಜಾಸತಾತ್ಮಕ ಸರಕಾರವನ್ನು ಆಯ್ಕೆ ಮಾಡುತ್ತಿದ್ದೇವೆ. ಆದರೆ ಬಿಜೆಪಿ ಸರಕಾರ ಪ್ರಜಾಪ್ರಭುತ್ವದ ಪ್ರಕ್ರಿಯೆಯನ್ನೇ ಕಿತ್ತು ಹಾಕುತ್ತಿದೆ. 13 ಕೋಟಿ ಜನರನ್ನು ಎಸ್‍ಐಆರ್ ಕರಡು ಪಟ್ಟಿಯಿಂದ ಕೈ ಬಿಡಲಾಗಿದೆ. ಇದರಲ್ಲಿ ಹೆಚ್ಚಾಗಿ ಮುಸ್ಲಿಮರು ಮತ್ತು ದಲಿತ ಸಮುದಾಯದವರೇ ಆಗಿದ್ದಾರೆ. ಇವರು ಬಿಜೆಪಿಗೆ ಮತ ಹಾಕುವುದಿಲ್ಲ ಎನ್ನುವ ಕಾರಣಕ್ಕೆ ಅವರ ಹೆಸರನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಿದರು.

ಗಾಂಧಿ ಜಯಂತಿಯಂದು ನಾವು ಹೋರಾಟ ಮಾಡುತ್ತಿರುವುದು ಗೋಡ್ಸೆ ಸಿದ್ಧಾಂತದ ವಿರುದ್ಧ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಆರೆಸ್ಸೆಸ್ ಮತ್ತು ಬಿಜೆಪಿಗರು ಗೋಡ್ಸೆನನ್ನು ಪೂಜಿಸುವವರು. ಇವರಿಗೆಲ್ಲ ನಾಯಕರಾಗಿರುವುದು ಸಾವರ್ಕರ್, ಗೋಲ್ವಾಲ್ಕರ್ ಹಾಗೂ ಗೋಡ್ಸೆ. ಹಿಂದುತ್ವವಾದಿ ಸಿದ್ಧಾಂತವನ್ನು ಮುಂದೆ ತೆಗೆದುಕೊಂಡು ಬರಲಾಗುತ್ತಿದೆ. ಇವರ ವಿರುದ್ಧ ಕೂಡ ನಾವು ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ ಎಂದರು.

ವಕೀಲ ನರಸಿಂಹಮೂರ್ತಿ ಮಾತನಾಡಿದರು. ಇದೇ ವೇಳೆ ಎಸ್‍ಐಆರ್, ಕೇಂದ್ರ ಸರಕಾರ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಧರಣಿನಿರತರು ಘೋಷಣೆ ಕೋಗಿದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X