Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಲಿವೇಟೆಡ್ ಕಾರಿಡಾರ್ ವಿರುದ್ಧ ಮೌನ...

ಎಲಿವೇಟೆಡ್ ಕಾರಿಡಾರ್ ವಿರುದ್ಧ ಮೌನ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 Oct 2026 12:28 AM IST
share
ಎಲಿವೇಟೆಡ್ ಕಾರಿಡಾರ್ ವಿರುದ್ಧ ಮೌನ ಪ್ರತಿಭಟನೆ

ಬೆಂಗಳೂರು : ಜಯನಗರದ ರಾಗಿಗುಡ್ಡ- ಕನಕಪುರ ಎಲಿವೇಟೆಡ್ ಕಾರಿಡಾರ್ ವಿರುದ್ಧ ಮಾನವ ಸರಪಳಿ ರಚಿಸಿ ಜಯನಗರದ ವೈಷ್ಣವಿ ಪ್ಯಾರಡೈಸ್ ಅಪಾರ್ಟ್ ಮೆಂಟ್ ಮಾಲಕರ ಕಲ್ಯಾಣ ಸಂಘದ ನೇತೃತ್ವದಲ್ಲಿ ರವಿವಾರ ಜಯನಗರದ 6ನೇ ಬ್ಲಾಕ್‌ನ ರೋಸ್ ಗಾರ್ಡನ್ ಬಳಿ ಮೌನ ಪ್ರತಿಭಟನೆ ನಡೆಯಿತು.

ರೋಸ್ ಗಾರ್ಡನ್ ಬಳಿ ಯುವಜನರು, ಹಿರಿಯ ನಾಗರಿಕರು ಸೇರಿ ನೂರಕ್ಕೂ ಹೆಚ್ಚು ಮಂದಿ, ಪೈಪ್‌ಲೈನ್ ಮೇಲೆ ಪಿಲ್ಲರ್, ಅಪಾಯದ ಯೋಜನೆ, ಸಂಚಾರ ದಟ್ಟಣೆ ಬೇಡ, ಮರಗಳು ಬೇಕು, ಮೆಟ್ರೊ ಈಗಾಗಲೇ ಇದೆ, ಎಲಿವೇಟೆಡ್ ಕಾರಿಡಾರ್ ಯಾಕೆ? ಎಂಬ ಫಲಕಗಳನ್ನು ಹಿಡಿದು ಪ್ರತಿರೋಧವನ್ನು ವ್ಯಕ್ತಪಡಿಸಿದರು.

ನಿವಾಸಿ ಡಿ.ಎನ್.ಗುರುಪ್ರಸಾದ್ ಮಾತನಾಡಿ, ಎಲಿವೇಟೆಡ್ ಕಾರಿಡಾರ್ ಬೇಡ. ಮೆಟ್ರೊ ನಿಲ್ದಾಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ಮೂಲಕ ಮೆಟ್ರೊ ರೈಲು ಹಸಿರು ಮಾರ್ಗ ಸುಧಾರಿಸಬೇಕು. ಪ್ರಸ್ತಾವಿತ ರಾಗಿಗುಡ್ಡ-ಕನಕಪುರ ಎಲಿವೇಟೆಡ್ ಕಾರಿಡಾರ್ ಮೆಟ್ರೊ ರೈಲು ಹಸಿರು ಮಾರ್ಗಕ್ಕೆ ಸಮಾನಂತರವಾಗಿ ಹಾಗೂ ದಕ್ಷಿಣ ಬೆಂಗಳೂರಿಗೆ ನೀರು ಪೂರೈಸುವ ಕಾವೇರಿನ ನೀರಿನ ಪೈಪ್‌ಲೈನ್ ಮಾರ್ಗದಲ್ಲಿ ಹಾದು ಹೋಗುತ್ತದೆ. ಮನೆಗಳು, ಉದ್ಯಾನ ಮತ್ತು ಬಡಾವಣೆಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ವಸತಿ ಪ್ರದೇಶದಲ್ಲಿ ಎಲಿವೇಟೆಡ್ ಕಾರಿಡಾರ್ ಅಗತ್ಯವಿಲ್ಲ. ಈ ಮಾರ್ಗದಲ್ಲಿ ರೋಸ್ ಗಾರ್ಡನ್, ಪೈಪ್‌ಲೈನ್ ಮೇಲಿರುವ ಉದ್ಯಾನಗಳು, ತಲಘಟ್ಟಪುರ ಕೆರೆ ಉದ್ಯಾನ, ಕನಕಪುರ ರಸ್ತೆ ಬಳಿ ಅರಣ್ಯ ಪ್ರದೇಶವಿದೆ ಎಂದು ಗುರುಪ್ರಸಾದ್ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ನಿವಾಸಿಗಳಾದ ಕೆ.ಜಿ.ಮುರಳಿ, ರಾಜೀವ್ ರಾವ್, ರೋಹನ್ ಕಿಣಿ, ವಿನಾಯಕ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X