Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಎಸ್‍ಐಆರ್ ರದ್ದತಿಗೆ...

Bengaluru | ಎಸ್‍ಐಆರ್ ರದ್ದತಿಗೆ ಆಗ್ರಹಿಸಿ ಸಿಜೆಪಿ-ಜಾಗೃತ ಕರ್ನಾಟಕ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ13 Oct 2026 7:20 PM IST
share
Bengaluru | ಎಸ್‍ಐಆರ್ ರದ್ದತಿಗೆ ಆಗ್ರಹಿಸಿ ಸಿಜೆಪಿ-ಜಾಗೃತ ಕರ್ನಾಟಕ ಪ್ರತಿಭಟನೆ

ಬೆಂಗಳೂರು : ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ ರನ್ನು ವಜಾಗೊಳಿಸಬೇಕು ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‍ಐಆರ್) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಮಂಗಳವಾರ ನಗರದ ಫ್ರೀಡಂಪಾರ್ಕ್‍ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮತ್ತು ಜಾಗೃತ ಕರ್ನಾಟಕ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿಜೆಪಿ ಮುಖಂಡ ರಾಹುಲ್, ದಿಲ್ಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ವಿದ್ಯಾರ್ಥಿ ಯುವಜನರ ಮೇಲೆ ಆರೆಸ್ಸೆಸ್, ಬಿಜೆಪಿ ಗೂಂಡಾಗಳು ಹಲ್ಲೆ ನಡೆಸುತ್ತಿರುವುದು ಖಂಡನೀಯ. ಗೃಹ ಇಲಾಖೆ ಅವರ ವಿರುದ್ಧ ಕೂಡಲೇ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಪ್ರಜಾಸತ್ತಾತ್ಮಕವಾಗಿ ಪ್ರತಿಭಟನೆ ನಡೆಸುವ ಹಕ್ಕನ್ನು ಯಾವುದೇ ಸರಕಾರ ಗೌರವಿಸಬೇಕು. ತಮ್ಮ ಬೇಡಿಕೆಗಳಿಗೆ ಧ್ವನಿ ಎತ್ತುವ ಹೋರಾಟಗಾರರ ಮೇಲೆ ಹಲ್ಲೆ ನಡೆಸುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದರು.

ಎಸ್‍ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಮತದಾರರ ಪಟ್ಟಿಯ ಪರಿಷ್ಕರಣೆಯ ಸಂದರ್ಭದಲ್ಲಿ ಯಾವುದೇ ಅರ್ಹ ನಾಗರಿಕರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಮಹತ್ವದ್ದಾಗಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆ ನ್ಯಾಯಸಮ್ಮತವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು ಎಂದು ರಾಹುಲ್ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಯುವಜನರು, ಹೋರಾಟಗಾರರು, ಜ್ಞಾನೇಶ್ ಕುಮಾರ್‌ ರನ್ನು ವಜಾಗೊಳಿಸಬೇಕು, ಎಸ್‍ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಘೋಷಣೆಗಳನ್ನು ಕೂಗಿದರು. ಮತದಾರರ ಹಕ್ಕುಗಳ ರಕ್ಷಣೆ, ಮತದಾರರ ಪಟ್ಟಿಯಲ್ಲಿನ ಹೆಸರುಗಳ ಅಳಿಸುವಿಕೆಯಿಂದ ಉಂಟಾಗಬಹುದಾದ ಸಮಸ್ಯೆಗಳು ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡುವ ಅಗತ್ಯದ ಕುರಿತು ಪ್ರತಿಭಟನಾಕಾರರು ಗಮನ ಸೆಳೆದರು.

ಪ್ರತಿಭಟನೆಯಲ್ಲಿ ಜಾಗೃತ ಕರ್ನಾಕಟ ಪದಾಧಿಕಾರಿಗಳಾದ ಡಾ.ಎಚ್.ವಿ.ವಾಸು, ಬಿ.ಸಿ.ಬಸವರಾಜು, ರಾಜಶೇಖರ್ ಅಕ್ಕಿ, ರಾಜಲಕ್ಷ್ಮೀ ಅಂಕಲಗಿ, ಮುತ್ತುರಾಜು, ಹಿರಿಯ ಪತ್ರಕರ್ತರಾದ ಡಿ.ಉಮಾಪತಿ, ಸುನೀಲ್ ಸಿರಸಂಗಿ, ಸಿಜೆಪಿಯ ರಾಹುಲ್ ಸೇರಿದಂತೆ ಸಿಜೆಪಿಯ ಕಾರ್ಯಕರ್ತರು ಭಾಗವಹಿಸಿದ್ದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X