Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಪೊಲೀಸರ ಮೇಲೆ ನೈಜೀರಿಯಾ...

Bengaluru | ಪೊಲೀಸರ ಮೇಲೆ ನೈಜೀರಿಯಾ ಪ್ರಜೆ ಹಲ್ಲೆ ಆರೋಪ; ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ16 Oct 2026 10:42 PM IST
share
Bengaluru | ಪೊಲೀಸರ ಮೇಲೆ ನೈಜೀರಿಯಾ ಪ್ರಜೆ ಹಲ್ಲೆ ಆರೋಪ; ಪ್ರಕರಣ ದಾಖಲು

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕಿನ ಸೊಂಡೆಕೊಪ್ಪದಲ್ಲಿರುವ ವಿದೇಶಿ ಪ್ರಜೆಗಳ ನಿರ್ಬಂಧಿತ ಕೇಂದ್ರದಲ್ಲಿ ಕರ್ತವ್ಯನಿರತರಾಗಿದ್ದ ಪೊಲೀಸರ ಮೇಲೆಯೇ ನೈಜೀರಿಯಾ ಪ್ರಜೆ ಹಲ್ಲೆ ಮಾಡಿದ್ದು, ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನೈಜೀರಿಯಾ ಪ್ರಜೆ ವಿರುದ್ಧ ಪ್ರಕರಣ ದಾಖಲಾಗಿದೆ.

ಕೆವಿನ್ ಜೇಮ್ಸ್ ಎಂಬಾತ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ವೀಸಾ ಅವಧಿ ಮುಗಿದಿದ್ದರೂ ನಗರದಲ್ಲಿ ಆಕ್ರಮವಾಗಿ ನೆಲೆಸಿದ್ದ ವಿದೇಶಿ ಪ್ರಜೆಗಳನ್ನು ಹಾಗೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದನ್ನು ಈ ನಿರ್ಬಂಧಿತ ಕೇಂದ್ರದಲ್ಲಿ ಇರಿಸಲಾಗಿತ್ತು. ಈ ಕೇಂದ್ರದಲ್ಲಿರುವ ನೈಜೀರಿಯಾ ಪ್ರಜೆ ಕೆವಿನ್ ಜೇಮ್ಸ್ ವಿರುದ್ಧ ಎನ್‍ಡಿಪಿಎಸ್ ಹಾಗೂ ಕೊಲೆ ಯತ್ನ ಸೇರಿದಂತೆ ನಾಲ್ಕು ಗಂಭೀರ ಪ್ರಕರಣದಲ್ಲಿ ಭಾಗಿಯಾಗಿದ್ದನು.

ಈ ಎಲ್ಲ ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದರೂ, ಆತನ ವೀಸಾ ಅವಧಿ ಮುಗಿದಿರುವ ಹಿನ್ನಲೆಯಲ್ಲಿ ನ್ಯಾಯಾಲಯದ ಸೂಚನೆಯಂತೆ ನಿರ್ಬಂಧಿತ ಕೇಂದ್ರದಲ್ಲಿ ಆತನನ್ನು ಇರಿಸಲಾಗಿದೆ.

ಆದರೆ ತನ್ನನ್ನು ಬಿಡುಗಡೆ ಮಾಡುವಂತೆ ಆತ ಕೂಗಾಡಿ, ಕಿರುಚಾಡಿ ನಿರ್ಬಂಧಿತ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ಎಎಸ್‍ಐ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X