Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ನೈಸ್ ರಸ್ತೆಯಲ್ಲಿ...

Bengaluru | ನೈಸ್ ರಸ್ತೆಯಲ್ಲಿ ಅಗ್ನಿಗಾಹುತಿಯಾದ ಕೆಮಿಕಲ್ ಟ್ಯಾಂಕರ್ ; ಚಾಲಕ ಪಾರು

ವಾರ್ತಾಭಾರತಿವಾರ್ತಾಭಾರತಿ18 Oct 2026 7:51 PM IST
share
Bengaluru | ನೈಸ್ ರಸ್ತೆಯಲ್ಲಿ ಅಗ್ನಿಗಾಹುತಿಯಾದ ಕೆಮಿಕಲ್ ಟ್ಯಾಂಕರ್ ; ಚಾಲಕ ಪಾರು

ಬೆಂಗಳೂರು : ಚೆನ್ನೈನಿಂದ ಮುಂಬೈ ಕಡೆಗೆ ತೆರಳುತ್ತಿದ್ದ ಕೆಮಿಕಲ್ ಟ್ಯಾಂಕರ್ ಲಾರಿಯೊಂದು ಅಪಘಾತಕ್ಕೀಡಾಗಿ ಅಗ್ನಿಗಾಹುತಿಯಾದ ಘಟನೆ ನೈಸ್ ರಸ್ತೆಯ ಕನಕಪುರ ಟೋಲ್ ಬಳಿ ರವಿವಾರ ಸಂಭವಿಸಿದ್ದು, ಅದೃಷ್ಟವಶಾತ್ ಟ್ಯಾಂಕರ್‍ನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ತೆರಳುತ್ತಿದ್ದ ಟ್ಯಾಂಕರ್‍ನ ಟೈರ್ ಇದ್ದಕ್ಕಿದ್ದಂತೆ ಸ್ಪೋಟಗೊಂಡಿದೆ. ಪರಿಣಾಮ ನಿಯಂತ್ರಣ ತಪ್ಪಿದ ಟ್ಯಾಂಕರ್ ಕಾರೊಂದಕ್ಕೆ ಸ್ಪರ್ಶಿಸಿ, ಬೆಂಕಿ ಹೊತ್ತಿಕೊಂಡಿತು. ಟ್ಯಾಂಕರ್‍ಗೆ ಹೊತ್ತಿಕೊಂಡ ಬೆಂಕಿ ಉಂಡೆಯಾಗಿ ಮಾರ್ಪಟ್ಟಿತ್ತು. ಸುಮಾರು ಒಂದೂವರೆ ಗಂಟೆಗೂ ಅಧಿಕ ಸಮಯದಿಂದ ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟರು.

ಮುಂಬೈ ಮೂಲದ ಕೆಮಿಕಲ್ ಕಂಪೆನಿಯೊಂದರ ಟ್ಯಾಂಕರ್ ಇದಾಗಿದ್ದು, ಅದರೊಳಗೆ 4-5 ಪ್ರತ್ಯೇಕ ಟ್ಯಾಂಕ್‍ಗಳಿದ್ದವು. ಅದರಲ್ಲಿ ಎರಡು ಟ್ಯಾಂಕ್‍ಗಳು ಬೆಂಕಿಗಾಹುತಿಯಾಗಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಹೆಚ್ಚಿನ ಅಪಾಯವಾಗದಂತೆ ತಡೆಯಲು ‘ನಿಯಂತ್ರಿತ ವಾತಾವರಣ’ದಲ್ಲಿ ಬ್ಲಾಸ್ಟ್ ಮಾಡಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಅಗ್ನಿಶಾಮಕದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಯಿಂದ ನೈಸ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಅಂಜನಾಪುರ ಭಾಗದಿಂದ ಬೆಂಗಳೂರು ನಗರದ ಕಡೆ ಬರುವ ರಸ್ತೆಯಲ್ಲಿ ಸುಮಾರು ಐದು ಕಿಲೋಮೀಟರ್‍ವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬೆಂಗಳೂರಿನಿಂದ ಹೊರ ಹೋಗುವ ರಸ್ತೆಯಲ್ಲಿ ಸುಮಾರು ಮೂರು ಕಿಲೋಮೀಟರ್‍ವರೆಗೆ ಸಂಚಾರ ದಟ್ಟಣೆಯುಂಟಾಗಿತ್ತು.

ಘಟನಾ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಠಾಣೆ ಪೊಲೀಸರು ಧಾವಿಸಿದ್ದು, ವಾಹನಗಳ ದಟ್ಟಣೆ ನಿರ್ವಹಿಸುತ್ತಿದ್ದಾರೆ. ವಾಹನಗಳ ದಟ್ಟಣೆ ತಗ್ಗಿಸಲು ಪರ್ಯಾಯ ವ್ಯವಸ್ಥೆ ಕಲ್ಪಿಸಲಾಯಿತು. ಈ ಭೀಕರ ಅವಘಡದಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ.


Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X