Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಕೇಂದ್ರ ಸಚಿವ ಹರ್ದೀಪ್...

Bengaluru | ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ವಜಾಗೊಳಿಸಲು ಕಾಂಗ್ರೆಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 Oct 2026 10:04 PM IST
share
Bengaluru | ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ವಜಾಗೊಳಿಸಲು ಕಾಂಗ್ರೆಸ್ ಆಗ್ರಹ

ಬೆಂಗಳೂರು : ಜೆಫ್ರಿ ಎಪ್‍ಸ್ಟೀನ್‍ನೊಂದಿಗೆ ನಂಟು ಹೊಂದಿರುವ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಯನ್ನು ಕೂಡಲೇ ವಜಾಗೊಳಿಸಬೇಕು. ಹಾಗೆಯೇ ಪ್ರಧಾನ ಮಂತ್ರಿ ಮೋದಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಆಗ್ರಹಿಸಿದ್ದಾರೆ.

ಗುರುವಾರ ಇಲ್ಲಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಆವರಣದಲ್ಲಿ ‘ನರಭಕ್ಷಕ ಜೆಫ್ರಿ ಎಪ್‍ಸ್ಟೀನ್‍ನ ಜೊತೆ ಇರುವ ಹರ್ದೀಪ್ ಸಿಂಗ್ ಪುರಿಯನ್ನು ವಜಾ’ಗೊಳಿಸುವಂತೆ ಒತ್ತಾಯಿಸಿ ನಡೆದ ಧರಣಿಯಲ್ಲಿ ಮಾತನಾಡಿದ ಅವರು, ಕೊಲೆಗಡಕನ ಪ್ರಕರಣದ ದಾಖಲೆಗಳ ಕುರಿತು ಅಮೆರಿಕ ನ್ಯಾಯಾಲಯವು ಹರ್ದೀಪ್ ಸಿಂಗ್ ಪುರಿ ಇರುವ ಫೋಟೋಗಳನ್ನು ಬಿಡುಗಡೆ ಮಾಡಿದ್ದು, ಸಾರ್ವಜನಿಕ ವಲಯದಲ್ಲಿ ಗಂಭೀರ ಪ್ರಶ್ನೆಗಳು ಎದ್ದಿವೆ ಎಂದರು.

ಈ ಹಿನ್ನೆಲೆಯಲ್ಲಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಿ, ಸತ್ಯಾಂಶಗಳನ್ನು ಜನರ ಮುಂದಿಡಬೇಕು. ಕೇಂದ್ರ ಸರಕಾರ ಕೂಡಲೇ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ಮಕ್ಕಳ ಮೇಲಿನ ಲೈಂಗಿಕ ಶೋಷಣೆಯಂತಹ ಗಂಭೀರ ವಿಚಾರಗಳಲ್ಲಿ ಸತ್ಯವನ್ನು ಮರೆಮಾಚದೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಪ್‍ಸ್ಟೀನ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ತಮ್ಮ ಸಂಪರ್ಕಗಳ ಸ್ವರೂಪ ಮತ್ತು ಸಂದರ್ಭಗಳ ಕುರಿತು ಸಾರ್ವಜನಿಕವಾಗಿ ಸ್ಪಷ್ಟನೆ ನೀಡಬೇಕು. ಪ್ರಧಾನಿ ನರೇಂದ್ರ ಮೋದಿ ಈ ವಿಚಾರದಲ್ಲಿ ತಮ್ಮ ಸರಕಾರದ ನಿಲುವನ್ನು ಸ್ಪಷ್ಟಪಡಿಸಿ, ದೇಶದ ಜನರ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಅವರು ತಿಳಿಸಿದರು.

ಧರಣಿಯಲ್ಲಿ ಕಾಂಗ್ರೆಸ್ ಮುಖಂಡರಾದ ಎ. ಆನಂದ್, ಕುಶಾಲ್ ಹರುವೇಗೌಡ, ಲಕ್ಷ್ಮೀನಾರಾಯಣ್, ಪುಟ್ಟರಾಜು, ಓಬಲೇಶ್, ಉಮೇಶ್ ಸಾಯಿ ನವೀನ್ ಮುಂತಾದ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X