Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಅಕ್ರಮ ಸಿಮ್ ಬಾಕ್ಸ್ ಜಾಲ...

Bengaluru | ಅಕ್ರಮ ಸಿಮ್ ಬಾಕ್ಸ್ ಜಾಲ ಪತ್ತೆ: ಮಹಾರಾಷ್ಟ್ರ ಮೂಲದ ನಾಲ್ವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ22 Oct 2026 10:36 PM IST
share
Bengaluru | ಅಕ್ರಮ ಸಿಮ್ ಬಾಕ್ಸ್ ಜಾಲ ಪತ್ತೆ: ಮಹಾರಾಷ್ಟ್ರ ಮೂಲದ ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು : ಅಕ್ರಮ ಸಿಮ್ ಬಾಕ್ಸ್ ಜಾಲವನ್ನು ಬೇಧಿಸಿದ ಸೈಬರ್ ಅಪರಾಧ ಪೊಲೀಸರು, ಮಹಾರಾಷ್ಟ್ರ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಾಗೆಯೇ ನಗರದ ಎರಡು ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 10 ಸಿಮ್ ಬಾಕ್ಸ್‌ ಗಳನ್ನು ಜಪ್ತಿ ಮಾಡಿದ್ದಾರೆ.

ಇಂಟರ್ನೆಟ್ ಮೂಲಕ ಅಂತಾರಾಷ್ಟ್ರೀಯ ಕರೆಗಳನ್ನು ಭಾರತದ ಸ್ಥಳೀಯ ಕರೆಗಳನ್ನಾಗಿ ಪರಿವರ್ತನೆ ಮಾಡುವ ಕಾನೂನುಬಾಹಿರ ಕೆಲಸಕ್ಕಾಗಿ ಸಿಮ್ ಬಾಕ್ಸ್ ಅನ್ನು ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಅದರಂತೆ ಸಿಮ್ ಬಾಕ್ಸ್ ಸಾಧನೆಗಳಲ್ಲಿ ಏರ್‌ ಟೆಲ್ ಸಿಮ್ ಕಾರ್ಡ್‍ಗಳನ್ನು ಅಕ್ರಮವಾಗಿ ಬಳಸಲಾಗುತ್ತಿರುವ ಶಂಕೆಯ ಮೇರೆಗೆ ಬೆಂಗಳೂರಿನ ಏರ್‌ ಟೆಲ್ ಲಿಮಿಟೆಡ್‍ನ ಮುಖ್ಯ ನೋಡಲ್ ಅಧಿಕಾರಿಯು ವೈಟ್ ಫೀಲ್ಡ್ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಲಭ್ಯವಾದ ತಾಂತ್ರಿಕ ಮಾಹಿತಿಗಳ ಆಧಾರದ ಮೇಲೆ ವಿವರವಾದ ತನಿಖೆಯನ್ನು ಪ್ರಾರಂಭಿಸಿ, ದೂರಸಂಪರ್ಕ ಇಲಾಖೆಯ ಅಧಿಕಾರಿಗಳ ನೆರವಿನಿಂದ ಎರಡು ಪ್ರತ್ಯೇಕ ಅಪಾರ್ಟ್‍ಮೆಂಟ್‍ಗಳಲ್ಲಿ ಸಿಮ್ ಬಾಕ್ಸ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.

ಕಾಡುಗೋಡಿ ವ್ಯಾಪ್ತಿಯಲ್ಲಿ ತಲಾ 32 ಸಿಮ್ ಸ್ಲಾಟ್‍ಗಳಿರುವ ಆರು ಸಿಮ್ ಬಾಕ್ಸ್ ಮತ್ತು ಪಟ್ಟಂದೂರು ಅಗ್ರಹಾರ ವ್ಯಾಪ್ತಿಯಲ್ಲಿ ತಲಾ 32 ಸಿಮ್ ಸ್ಲಾಟ್‍ಗಳಿರುವ ನಾಲ್ಕು ಸಿಮ್ ಬಾಕ್ಸ್ ಸಾಧನಗಳನ್ನು ಸೇರಿ ಒಟ್ಟು 10 ಸಿಮ್ ಬಾಕ್ಸ್‌ ಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಮ್ ಕಾರ್ಡ್‍ಗಳ ಮಾರಾಟ ಹಾಗೂ ಅವುಗಳನ್ನು ಇ-ಸಿಮ್ ಪ್ರೊ ಫೈಲ್‍ಗಳಾಗಿ ಪರಿವರ್ತಿಸಿ ವಂಚನೆ ಜಾಲದಲ್ಲಿ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕಾರ್ಯಾಚರಣೆಯ ಮೂಲಕ ಇನ್ನೂ ಹೆಚ್ಚಿನ ಸೈಬರ್ ಅಪರಾಧ ಜಾಲಗಳ ಬಗೆಗಿನ ಮಾಹಿತಿಗಳನ್ನು ಕಲೆಹಾಕಲಾಗಿದೆ. ಡಿಜಿಟಲ್ ಅರಸ್ಟ್ ವಂಚನೆಗಳು, ಆನ್ ಲೈನ್ ಹೂಡಿಕೆ ವಂಚನೆಗಳು ಹಾಗೂ ಇತರ ಆರ್ಥಿಕ ಸೈಬರ್ ಅಪರಾಧಗಳೊಂದಿಗೆ ಸಂಬಂಧವಿರುವ ಬಗ್ಗೆ ಶಂಕೆ ವ್ಯಕ್ತವಾಗಿರುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

ಜಾಲದಲ್ಲಿ ನೂರಾರು ಕೋಟಿ ರೂ.ಗಳಷ್ಟು ಆರ್ಥಿಕ ವಹಿವಾಟು ನಡೆದಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ. ಮುಂದಿನ ತನಿಖೆಯಲ್ಲಿ ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯದ ಮೂಲಕ ನೈಜ ಸಂತ್ರಸ್ತರ ಮೊಬೈಲ್ ಸಂಖ್ಯೆ, ಆರ್ಥಿಕ ನಷ್ಟ ಹಾಗೂ ಇತರೆ ಜಾಲದ ವ್ಯಾಪ್ತಿಯ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಸೈಬರ್ ಕಮಾಂಡ್ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ.ಪ್ರಣವ್ ಮೊಹಾಂತಿ ಹೇಳಿದ್ದಾರೆ.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X