Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಸರಕಾರಕ್ಕೆ 29 ಬೇಡಿಕೆ...

Bengaluru | ಸರಕಾರಕ್ಕೆ 29 ಬೇಡಿಕೆ ಮುಂದಿಟ್ಟ ಜಿಬಿಎ ನೌಕರರ ಸಂಘ : ನ.16ಕ್ಕೆ ಬಹಿರಂಗ ಸಭೆ-ಮುಷ್ಕರಕ್ಕೆ ಕರೆ ನೀಡುವ ಕುರಿತು ಚರ್ಚೆ

ವಾರ್ತಾಭಾರತಿವಾರ್ತಾಭಾರತಿ13 Nov 2026 11:37 PM IST
share

ಬೆಂಗಳೂರು : ಖಾಲಿ ಹುದ್ದೆಗಳ ಭರ್ತಿ, ಭಡ್ತಿ, ವರ್ಗಾವಣೆ, ಸೇವಾ ಜ್ಯೇಷ್ಠತೆ, ಆಡಳಿತಾತ್ಮಕ ಸಮಸ್ಯೆಗಳು ಸೇರಿದಂತೆ ಒಟ್ಟು 29 ಬೇಡಿಕೆಗಳನ್ನು ರಾಜ್ಯ ಸರಕಾರದ ಮುಂದಿಟ್ಟು ಕೂಡಲೇ ಬಗೆಹರಿಸುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘವು ಒತ್ತಾಯಿಸಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವ್ಯಾಪ್ತಿಯ ನಗರ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ನೌಕರರ ವಿವಿಧ ಸೇವಾ ಸಮಸ್ಯೆಗಳನ್ನು ಬಗೆಹರಿಸಬೇಕು. ಸೋಮವಾರ(ನ.16) ಬೆಳಗ್ಗೆ 10ಕ್ಕೆ ಮುಷ್ಕರ ನಡೆಸುವ ಕುರಿತು ಚರ್ಚಿಸಲು ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎ.ಅಮೃತ್‍ರಾಜ್ ತಿಳಿಸಿದ್ದಾರೆ.

ಸರಕಾರವು ಆಡಳಿತಾತ್ಮಕ ಸಮಸ್ಯೆಗಳಿಗೆ ಹಾಗೂ ವೇತನ ಸಂಬಂಧಿತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಜಿಬಿಎ ರಚನೆಯಾದ ಬಳಿಕ ಪಾಲಿಕೆಗಳ ಆಡಳಿತ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳಾಗಿವೆ. ಆದರೆ, ಇದಕ್ಕೆ ಅನುಗುಣವಾಗಿ ಅಧಿಕಾರಿಗಳು ಮತ್ತು ನೌಕರರ ಸೇವಾ ವಿಷಯಗಳನ್ನು ಸಮರ್ಪಕವಾಗಿ ನಿರ್ವಹಿಸುವ ವ್ಯವಸ್ಥೆ ರೂಪುಗೊಂಡಿಲ್ಲ. ಇದರಿಂದ ನೌಕರರು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಎ.ಅಮೃತ್‍ರಾಜ್ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳು ಮತ್ತು ನೌಕರರ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಬೇಕು. ಸಂಘ ಸಲ್ಲಿಸಿರುವ 29 ಬೇಡಿಕೆಗಳನ್ನು ಪರಿಶೀಲಿಸಿ, ಹಂತ ಹಂತವಾಗಿ ಅನುಷ್ಠಾನಗೊಳಿಸಬೇಕು. ಪಾಲಿಕೆಗಳ ಆಡಳಿತ ವ್ಯವಸ್ಥೆ ಸುಗಮವಾಗಿ ನಡೆಯಲು ಸಿಬ್ಬಂದಿ ಸಮಸ್ಯೆಗಳನ್ನು ಪರಿಹರಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು, ಸರಕಾರ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಎ.ಅಮೃತ್‍ರಾಜ್ ಆಗ್ರಹಿಸಿದ್ದಾರೆ.

ಜಿಬಿಎ ವ್ಯಾಪ್ತಿಯಲ್ಲಿ ಆಡಿಟ್ ಅಧಿಕಾರಿ ಹುದ್ದೆಗಳ ನೇಮಕಾತಿ ಮತ್ತು ಬಡ್ತಿಗೆ ಸಂಬಂಧಿಸಿದಂತೆ 75:25 ಅನುಪಾತವನ್ನು ಅನುಸರಿಸಬೇಕು. 1976ರ ಬಿಬಿಎಂಪಿ ಸೇವಾ ನಿಯಮಗಳು ಹಾಗೂ ಪ್ರಸ್ತುತ ಜಿಬಿಎ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲಗಳನ್ನು ನಿವಾರಿಸಬೇಕು. ವಿವಿಧ ಪಾಲಿಕೆಗಳ ಅಧಿಕಾರಿಗಳು ಮತ್ತು ನೌಕರರಿಗೆ ಏಕರೂಪದ ಸೇವಾ ನಿಯಮಗಳನ್ನು ಜಾರಿಗೊಳಿಸಬೇಕು. ಅಧಿಕಾರಿಗಳ ವರ್ಗಾವಣೆ, ನಿಯೋಜನೆ, ವೇತನ ನಿಗದಿ, ಸೇವಾ ಜ್ಯೇಷ್ಠತೆ ಸೇರಿ ಇತರ ಆಡಳಿತಾತ್ಮಕ ವಿಷಯಗಳಲ್ಲಿ ಪಾರದರ್ಶಕತೆ ಇರಬೇಕು ಎಂದು ಎ.ಅಮೃತ್‍ರಾಜ್ ತಿಳಿಸಿದರು.

ನೌಕರರ ಹಿತಾಸಕ್ತಿಗೆ ಧಕ್ಕೆಯಾಗದಂತೆ ನಿರ್ಧಾರಗಳನ್ನು ಕೈಗೊಳ್ಳಬೇಕು. ಪಾಲಿಕೆಗಳ ನಡುವಿನ ಸಿಬ್ಬಂದಿ ಹಂಚಿಕೆ ಮತ್ತು ಸೇವಾ ಸೌಲಭ್ಯಗಳಲ್ಲಿ ಸಮಾನತೆ ಇರಬೇಕು. ಮಹಿಳಾ ನೌಕರರು ಸೇರಿದಂತೆ ಎಲ್ಲ ಸಿಬ್ಬಂದಿಗೂ ನಿಯಮಾನುಸಾರ ಸೌಲಭ್ಯಗಳನ್ನು ಒದಗಿಸಬೇಕು. ನೌಕರರ ಕುಂದುಕೊರತೆಗಳನ್ನು ಪರಿಹರಿಸಲು ಸೂಕ್ತ ವ್ಯವಸ್ಥೆ ರೂಪಿಸಬೇಕು ಎಂದು ಎ.ಅಮೃತ್‍ರಾಜ್ ವಿವರಿಸಿದರು.

3,800 ಜಿಬಿಎ ಹುದ್ದೆಗಳು ಖಾಲಿ :

ಜಿಬಿಎ ವ್ಯಾಪ್ತಿಯಲ್ಲಿ ಮಂಜೂರಾದ ಹುದ್ದೆಗಳಿಗೆ ಹೋಲಿಸಿದರೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಸಂಖ್ಯೆ ಕಡಿಮೆ ಇದೆ. ಒಟ್ಟು 7,594 ಮಂಜೂರಾದ ಹುದ್ದೆಗಳ ಪೈಕಿ 3,794 ಹುದ್ದೆಗಳು ಭರ್ತಿಯಾಗಿದ್ದು, 3,800 ಹುದ್ದೆಗಳು ಖಾಲಿ ಉಳಿದಿವೆ. ಆಡಳಿತದ ಕಾರ್ಯಕ್ಷಮತೆ ಹೆಚ್ಚಿಸಲು ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಎಂದು ಎ.ಅಮೃತ್‍ರಾಜ್ ಒತ್ತಾಯಿಸಿದರು.

Tags

GBA EmployeeBengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X