Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಅನೇಕಲ್‌ನಲ್ಲಿ ಅಕ್ರಮ...

Bengaluru | ಅನೇಕಲ್‌ನಲ್ಲಿ ಅಕ್ರಮ ಕಂಟ್ರಿಮೇಡ್ ಪಿಸ್ತೂಲ್ ಮಾರಾಟ ಜಾಲ ಪತ್ತೆ : 7 ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ22 Sept 2026 10:57 AM IST
share
Bengaluru | ಅನೇಕಲ್‌ನಲ್ಲಿ ಅಕ್ರಮ ಕಂಟ್ರಿಮೇಡ್ ಪಿಸ್ತೂಲ್ ಮಾರಾಟ ಜಾಲ ಪತ್ತೆ : 7 ಆರೋಪಿಗಳ ಬಂಧನ

ಬೆಂಗಳೂರು: ನಗರದ ಅನೇಕಲ್‌ನಲ್ಲಿ ಅಕ್ರಮವಾಗಿ ಕಂಟ್ರಿಮೇಡ್ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಜಾಲವನ್ನು ಅನೇಕಲ್ ಪೊಲೀಸರು ಭೇದಿಸಿ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಪ್ರದೀಪ್ ರಮೇಶ್, ಮನೋಜ್ ಅಲಿಯಾಸ್ ಜಾಕಿ, ರಿಜ್ವಾನ್ ಪಾಷಾ, ನಂಜಪ್ಪ, ವೆಂಕಟರಾಜು, ಸುಣವಾರ ಗೋಪಿ ಹಾಗೂ ಶಿವರಾಜ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 5 ಕಂಟ್ರಿಮೇಡ್ ಪಿಸ್ತೂಲ್‌ಗಳು ಮತ್ತು 10 ಜೀವಂತ ಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಳೆದ ಆ.4ರಂದು ಹಾಲ್ದೇನಹಳ್ಳಿ ಗೇಟ್ ಬಳಿ ಗಸ್ತು ತಿರುಗುತ್ತಿದ್ದ ವೇಳೆ ಅನೇಕಲ್ ಪೊಲೀಸರು ಪ್ರದೀಪ್ ರಮೇಶ್‌ನನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ, ಆತನ ಬಳಿ ಮೂರು ಪಿಸ್ತೂಲ್‌ಗಳು ಹಾಗೂ 10 ಜೀವಂತ ಗುಂಡುಗಳು ಪತ್ತೆಯಾಗಿದ್ದವು.

ಪ್ರದೀಪ್ ರಮೇಶ್ ವಿಚಾರಣೆ ವೇಳೆ ಮಧ್ಯಪ್ರದೇಶ ಮೂಲದ ದಾವೂದ್ ಈ ಜಾಲದ ಪ್ರಮುಖ ಸೂತ್ರಧಾರ ಎಂಬುದು ಬೆಳಕಿಗೆ ಬಂದಿದೆ. ಅಲ್ಲದೆ, ರೈಲಿನ ಮೂಲಕ ಪಿಸ್ತೂಲ್‌ಗಳನ್ನು ತರಿಸಿ ರಾಜ್ಯದಲ್ಲಿ ರೌಡಿಶೀಟರ್‌ಗಳಿಗೆ ಮಾರಾಟ ಮಾಡುತ್ತಿದ್ದ ಜಾಲ ಕಾರ್ಯನಿರ್ವಹಿಸುತ್ತಿತ್ತು ಎಂಬ ಮಾಹಿತಿ ತನಿಖೆಯಲ್ಲಿ ತಿಳಿದುಬಂದಿದೆ.

ತನಿಖೆಯಲ್ಲಿ ಕುಖ್ಯಾತ ರೌಡಿಶೀಟರ್ ಕುಳ್ಳು ರಿಜ್ವಾನ್ ಸೇರಿದಂತೆ ಕೆಲವರಿಗೆ ಪಿಸ್ತೂಲ್ ಮಾರಾಟ ಮಾಡಿರುವ ಆರೋಪವೂ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (KCOCA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

Tags

AnekalPistol RacketBengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X