Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ದೈವ ಕೃಪೆಯಿಂದ ಸಿಕ್ಕ...

Bengaluru | ದೈವ ಕೃಪೆಯಿಂದ ಸಿಕ್ಕ ಚಿನ್ನ ಕೊಡುವುದಾಗಿ ನಂಬಿಸಿ 1.3 ಕೋಟಿ ರೂ. ವಂಚನೆ : ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ9 Oct 2026 9:40 PM IST
share
Bengaluru | ದೈವ ಕೃಪೆಯಿಂದ ಸಿಕ್ಕ ಚಿನ್ನ ಕೊಡುವುದಾಗಿ ನಂಬಿಸಿ 1.3 ಕೋಟಿ ರೂ. ವಂಚನೆ : ಪ್ರಕರಣ ದಾಖಲು

ಬೆಂಗಳೂರು : ತೆಲಂಗಾಣ ಮೂಲದ ವ್ಯಕ್ತಿಯೊಬ್ಬ ದೈವ ಕೃಪೆಯಿಂದ ದೊರೆತ ಚಿನ್ನವನ್ನು ನೀಡುವುದಾಗಿ ನಂಬಿಸಿ ಅಕ್ಕಸಾಲಿಗರೊಬ್ಬರಿಗೆ 1.3 ಕೋಟಿ ರೂ. ವಂಚಿಸಿರುವ ಘಟನೆ ನಡೆದಿದ್ದು, ಸಿಟಿ ಮಾರ್ಕೆಟ್ ಪೋಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ತೆಲಂಗಾಣ ಮೂಲದ ಭೂತಂ ಲಿಂಗಯ್ಯ ಎಂಬಾತನು ಅಕ್ಕಸಾಲಿಗ ಸೆಲ್ವರಾಜ್ ಆಚಾರಿ ಅವರಿಗೆ ವಂಚನೆ ಮಾಡಿರುವ ಆರೋಪಿಯಾಗಿದ್ದು, ಆರೋಪಿಗಾಗಿ ಸಿಟಿ ಮಾರ್ಕೆಟ್ ಠಾಣಾ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಸೆಲ್ವರಾಜ್ ಆಚಾರಿ ಅವರ ಸೊಸೆಗೆ ಅಸ್ತಮಾ ಕಾಯಿಲೆಗೆ ಭೂತಂ ಲಿಂಗಯ್ಯ ಔಷಧ ನೀಡುತ್ತಿದ್ದ. ಬಳಿಕ ಸೆಲ್ವರಾಜ್ ಅವರ ಬೆನ್ನುನೋವು ಮತ್ತು ಮಂಡಿನೋವಿಗೂ ಔಷಧ ನೀಡಿದ್ದ. ಈ ಮೂಲಕ ಕುಟುಂಬದವರ ವಿಶ್ವಾಸಗಳಿಸಿದ್ದ ಎನ್ನಲಾಗಿದೆ. ತನ್ನ ಬಳಿ ದೇವಿಯ ಕೃಪೆಯಿಂದ ದೊರೆತ ಚಿನ್ನವಿದ್ದು, ಅದನ್ನು ಖರೀದಿಸಿದರೆ ಸಂಪತ್ತು ಹೆಚ್ಚುವುದರ ಜತೆಗೆ ವ್ಯವಹಾರವೂ ವೃದ್ಧಿಯಾಗಲಿದೆ ಎಂದು ನಂಬಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತನ್ನ ಬಳಿ ಐದು ಕೆಜಿ ಚಿನ್ನವಿದೆ ಎಂದು ಹೇಳಿದ ಭೂತಂ ಲಿಂಗಯ್ಯ, ಪರೀಕ್ಷೆಗಾಗಿ ಚಿನ್ನದ ಮಾದರಿಯೊಂದನ್ನು ನೀಡಿದ್ದ. ಅದನ್ನು ಪರೀಕ್ಷಿಸಿದಾಗ ಅಸಲಿ ಚಿನ್ನವೆಂದು ತಿಳಿದುಬಂದ ಹಿನ್ನೆಲೆಯಲ್ಲಿ ಸೆಲ್ವರಾಜ್ ಅವರು ಆರೋಪಿಯ ಮಾತನ್ನು ನಂಬಿದ್ದರು. ಚಿನ್ನವನ್ನು ದೇವರ ಮುಂದೆ ಇಟ್ಟು ಪೂಜೆ ಮಾಡಬೇಕು. ಈ ವಿಚಾರವನ್ನು ಮನೆಯವರಿಗೆ ತಿಳಿಸಬಾರದು ಎಂದು ಆರೋಪಿ ಷರತ್ತು ವಿಧಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹೀಗೆ ಆರೋಪಿಯು ಸುಮಾರು ಎರಡೂವರೆ ವರ್ಷಗಳ ಅವಧಿಯಲ್ಲಿ ಸೆಲ್ವರಾಜ್ ಅವರಿಂದ ಹಂತ ಹಂತವಾಗಿ 1.3 ಕೋಟಿ ರೂ. ಹಣ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ. ಹಣ ಹೊಂದಿಸಲು ಸೆಲ್ವರಾಜ್ ಅವರು ಜಮೀನು ಹಾಗೂ ಕುಟುಂಬದವರ ಚಿನ್ನಾಭರಣಗಳನ್ನು ಮಾರಾಟ ಮಾಡಿದ್ದರು. ತನ್ನ ತಂದೆಯ ಆರೋಗ್ಯ ಸರಿಯಿಲ್ಲ ಎಂದು ಹೇಳಿ ಊರಿಗೆ ತೆರಳಿದ್ದ ಭೂತಂ ಲಿಂಗಯ್ಯ, ಬಳಿಕ ವಾಪಸ್ ಬಾರದೆ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಇದರಿಂದ ವಂಚನೆಗೆ ಒಳಗಾಗಿರುವ ಅನುಮಾನಗೊಂಡ ಸೆಲ್ವರಾಜ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

Tags

Case registeredGoldBengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X