Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು: ದಾರುಲ್ ಉಲೂಮ್ ಸಬೀಲುರ್ರಶಾದ್...

ಬೆಂಗಳೂರು: ದಾರುಲ್ ಉಲೂಮ್ ಸಬೀಲುರ್ರಶಾದ್ ಮುಖ್ಯಸ್ಥ ಮೌಲಾನಾ ಸಗೀರ್ ಅಹ್ಮದ್ ಖಾನ್ ರಷಾದಿ ನಿಧನ

ವಾರ್ತಾಭಾರತಿವಾರ್ತಾಭಾರತಿ12 Jan 2026 10:03 AM IST
share
ಬೆಂಗಳೂರು: ದಾರುಲ್ ಉಲೂಮ್ ಸಬೀಲುರ್ರಶಾದ್ ಮುಖ್ಯಸ್ಥ ಮೌಲಾನಾ ಸಗೀರ್ ಅಹ್ಮದ್ ಖಾನ್ ರಷಾದಿ ನಿಧನ

ಬೆಂಗಳೂರು: ರಾಜ್ಯದ ಪ್ರಖ್ಯಾತ ಇಸ್ಲಾಮೀ ವಿದ್ಯಾಲಯ ದಾರುಲ್ ಉಲೂಮ್ ಸಬೀಲುರ್ರಶಾದ್, ಬೆಂಗಳೂರು ಇದರ ಮುಖ್ಯಸ್ಥರು ಹಾಗು ರಾಜ್ಯದ ಅಮೀರ್ ಎ ಶರೀಯತ್ ಶೇಖುಲ್ ಹದೀಸ್ ಹಝ್ರತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಷಾದಿ (75) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.

ಹಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಫಜರ್ ನಮಾಝ್ ನಂತರ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದರು. ಅವರು ಕರ್ನಾಟಕದ ಮೂರನೇ ಅಮೀರ್ ಎ ಶರೀಅತ್ ಆಗಿ ಸಮುದಾಯಕ್ಕೆ ಮಾರ್ಗದರ್ಶನ ನೀಡುತ್ತಿದ್ದರು.

ಮೌಲಾನಾ ಸೈಯದ್ ಮುಹಮ್ಮದ್ ಅಶ್ರಫ್ ಅಲಿ ಅವರ ನಿಧನದ ಬಳಿಕ, ಕರ್ನಾಟಕದ ಅಮೀರೆ ಶರೀಅತ್ ಆಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದ ಅವರು, ಸಿಎಎ–ಎನ್‌ಆರ್‌ಸಿ ವಿರೋಧಿ ಹೋರಾಟ ಸೇರಿದಂತೆ, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ದೇಶವ್ಯಾಪಿ ಹಮ್ಮಿಕೊಂಡಿರುವ “ವಕ್ಫ್ ಉಳಿಸಿ – ಸಂವಿಧಾನ ಉಳಿಸಿ” ಚಳವಳಿಯನ್ನು ರಾಜ್ಯದಲ್ಲಿ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಹಝ್ರತ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇಂದು ದಾರುಲ್ ಉಲೂಮ್ ಸಬೀಲುರ್ರಶಾದ್‌ನಲ್ಲಿ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಿಗ್ಗೆ 10 ಗಂಟೆಗೆ ಸಬೀಲುರ್ರಶಾದ್ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಹಝ್ರತ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ, ಬೆಳಗ್ಗೆಯಿಂದಲೇ ಸಾರ್ವಜನಿಕರು ಸಬೀಲುರ್ರಶಾದ್ ಕಡೆಗೆ ಹರಿದು ಬರುತ್ತಿದ್ದಾರೆ. ಅಂತಿಮ ದರ್ಶನಕ್ಕೆ ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಮಂದಿ ಸಾರ್ವಜನಿಕರು ಮತ್ತು ಗಣ್ಯರು ಆಗಮಿಸುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ, ಸಬೀಲುರ್ರಶಾದ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಸಿದ್ಧತೆ ನಡೆಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X