Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಪತ್ನಿಯ ಹತ್ಯೆಗೈದು ಕೃತ್ಯ...

ಬೆಂಗಳೂರು | ಪತ್ನಿಯ ಹತ್ಯೆಗೈದು ಕೃತ್ಯ ಮರೆಮಾಚಲು ಯತ್ನಿಸಿದ ಪ್ರಕರಣ: ಪತಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ19 Oct 2025 7:25 PM IST
share
ಬೆಂಗಳೂರು | ಪತ್ನಿಯ ಹತ್ಯೆಗೈದು ಕೃತ್ಯ ಮರೆಮಾಚಲು ಯತ್ನಿಸಿದ ಪ್ರಕರಣ: ಪತಿಯ ಬಂಧನ

ಬೆಂಗಳೂರು, ಅ.19: ಅಕ್ರಮ ಸಂಬಂಧ ಹೊಂದಿರುವುದಾಗಿ ಶಂಕಿಸಿ ಪತ್ನಿಯನ್ನು ಹತ್ಯೆಗೈದು ಬಳಿಕ ಕೃತ್ಯ ಮರೆ ಮಾಚಲು ಯತ್ನಿಸಿದ ಪ್ರಕರಣದಡಿ ಪತಿಯನ್ನು ಇಲ್ಲಿನ ಹೆಬ್ಬಗೋಡಿ ಠಾಣೆಯ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ರೇಷ್ಮಾ(32) ಹತ್ಯೆಗೊಳಗಾದವರು. ಹತ್ಯೆ ಮಾಡಿದ ಆರೋಪದಡಿ ಪತಿ ಪ್ರಶಾಂತ್(25) ಎಂಬಾತನನ್ನು ಬಂಧಿಸಲಾಗಿದೆ. ರೇಷ್ಮಾ ಸಹೋದರಿ ರೇಣುಕಾ ಎಂಬುವರು ನೀಡಿದ ದೂರಿನ ಮೇರೆಗೆ ಹತ್ಯೆ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಹೆಬ್ಬಗೋಡಿಯ ಮರಗೊಂಡಹಳ್ಳಿ ನಿವಾಸಿ ರೇಷ್ಮಾ ಅವರು 15 ವರ್ಷಗಳ ಹಿಂದೆ ಸುರೇಂದರ್ ಎಂಬುವರೊಂದಿಗೆ ಮದುವೆ ಮಾಡಿಕೊಂಡಿದ್ದರು. ವಿವಾಹವಾದ ಒಂದೇ ವರ್ಷದಲ್ಲಿ ಮೊದಲ ಪತಿ ಅನಾರೋಗ್ಯದಿಂದಾಗಿ ಸಾವನ್ನಪ್ಪಿದ್ದ. ಈ ದಂಪತಿಗೆ 14 ವರ್ಷದ ಮಗಳಿದ್ದಾರೆ.

9 ತಿಂಗಳ ಹಿಂದೆ ರೇರೇಷ್ಮಾ ಗೆ ಸಾಮಾಜಿಕ ಜಾಲತಾಣದ ಮುಖಾಂತರ ಪ್ರಶಾಂತ್ ಎಂಬಾತನ ಪರಿಚಯವಾಗಿದೆ. ಕಾಲಕ್ರಮೇಣ ಪ್ರೀತಿಗೆ ತಿರುಗಿ ಇಬ್ಬರು ಮದುವೆ ಮಾಡಿಕೊಂಡಿದ್ದರು. ಮದುವೆ ಬಳಿಕ ಆರಂಭದಲ್ಲಿ ದಂಪತಿ ಅನೋನ್ಯವಾಗಿದ್ದರು. ಕೆಲ ತಿಂಗಳಿಂದ ಪತ್ನಿಗೆ ಬೇರೆ ಸಂಬಂಧ ಇರುವುದಾಗಿ ಶಂಕಿಸಿ ಪ್ರಶಾಂತ್ ಗಲಾಟೆ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅ.15ರಂದು ಇದೇ ವಿಚಾರಕ್ಕಾಗಿ ಇಬ್ಬರ ನಡುವೆ ಜಗಳವಾಗಿದೆ. ಎಂದಿನಂತೆ ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದ ಮಗಳು ಶೌಚಾಲಯದಲ್ಲಿ ಬಾಗಿಲು ಚಿಲಕ ಹಾಕಿರುವುದನ್ನು ಗಮನಿಸಿ ತೆಗೆದು ಒಳ ಹೋದಾಗ ರೇಷ್ಮಾ ಅಸ್ವಸ್ಥತೆಯಿಂದ ಬಿದ್ದಿರುವುದನ್ನು ನೋಡಿ ಆಂತಕಗೊಂಡು ತನ್ನ ದೊಡ್ಡಮ್ಮ ರೇಣುಕಾಳಿಗೆ ಕರೆ ಮಾಡಿ ವಿಷಯ ತಿಳಿಸಿದ್ದಳು.

ಸ್ಥಳೀಯರ ನೆರವಿನಿಂದ ಖಾಸಗಿ ಆಸ್ಪತ್ರೆಗೆ ಸೇರಿಸಿದರೂ ಮಾರ್ಗ ಮಧ್ಯೆ ರೇಷ್ಮಾ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಈ ಬಗ್ಗೆ ಆರೋಪಿ ಪ್ರಶಾಂತ್‍ನನ್ನು ಪ್ರಶ್ನಿಸಿದಾಗ ಶೌಚಾಲಯದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರಬಹುದು ಎಂಬುದಾಗಿ ಕಥೆ ಕಟ್ಟಿದ್ದ. ಇದರಿಂದ ಅನುಮಾನಗೊಂಡು ಬಾಲಕಿಯನ್ನು ಪ್ರಶ್ನಿಸಿದಾಗ ಬೇರೆ ಗಂಡಸಿನೊಂದಿಗೆ ಮಾತನಾಡಿದ್ದನ್ನು ಅಪ್ಪ ಕೋಪಿಸಿ ಗಲಾಟೆ ಮಾಡಿದ್ದರು ಎಂದು ಹೇಳಿದ್ದಳು. ಈ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದಾಗ ಕೃತ್ಯವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X