Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಮೋಹನ್ ಭಾಗವತ್ ಹೇಳಿಕೆ...

Bengaluru | ಮೋಹನ್ ಭಾಗವತ್ ಹೇಳಿಕೆ ಬಗ್ಗೆ ತನಿಖೆಗೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ12 Aug 2026 3:58 PM IST
share
Bengaluru | ಮೋಹನ್ ಭಾಗವತ್ ಹೇಳಿಕೆ ಬಗ್ಗೆ ತನಿಖೆಗೆ ಆಗ್ರಹಿಸಿ ಧರಣಿ

ಬೆಂಗಳೂರು: ಪಾಕಿಸ್ತಾನವನ್ನು ದೀರ್ಘಕಾಲ ದ್ವೇಷಿಸಬಾರದು ಎಂಬ ರಾಷ್ಟ್ರೀಯ ಸ್ವಯಂ ಸೇವಕರ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರ ರಾಜಕೀಯ ಲಾಭದ ಹೇಳಿಕೆಯನ್ನು ಖಂಡಿಸಿ, ಅವರ ಹೇಳಿಕೆಯ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಇಂದು ಬೆಂಗಳೂರಿನಲ್ಲಿಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ನೇತೃತ್ವದಲ್ಲಿ ಧರಣಿ ನಡೆಯಿತು.

ಮೋಹನ್ ಭಾಗವತ್ 'ಪಾಕಿಸ್ತಾನ, ಚೀನಾ ನಮಗೆ ಶತ್ರು ರಾಷ್ಟ್ರವಲ್ಲ, ಪಾಕಿಸ್ತಾನವನ್ನು ದೀರ್ಘಕಾಲ ದ್ವೇಷಿಸಬಾರದು' ಎಂಬ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನವನ್ನು ವಿರೋಧಿಸಿ ರಾಜಕೀಯ ಲಾಭ ಪಡೆಯುವ ಆರೆಸ್ಸೆಸ್ ನವರು ಈಗ ರಾಜಕೀಯ ಲಾಭಕ್ಕಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ಆಧಾರ ಸ್ತಂಭವೇ ಆರೆಸ್ಸೆಸ್. ಈ ಸಂಸ್ಥೆ ನೀಡುವ ಪ್ರತಿಯೊಂದು ಸೂಚನೆಯನ್ನು ಪಾಲಿಸುವುದೇ ಬಿಜೆಪಿ ಹಾಗೂ ಕೇಂದ್ರ ಸರಕಾರದ ಒಂದಂಶದ ಕಾರ್ಯಕ್ರಮ. ಕೇಂದ್ರ ಸರಕಾರ ಇತ್ತೀಚೆಗೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣಕ್ಕೆ ಈಗಾಗಲೇ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ರವರ ರಾಜೀನಾಮೆ ಪಡೆದಿದೆ. ಈಗ ದೇಶದಲ್ಲಿ ಕೇಂದ್ರ ಸರಕಾರ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಯುವಕರು ಬೀದಿಗೆ ಇಳಿದು ಹೋರಾಟ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆರೆಸ್ಸೆಸ್ ಮುಖ್ಯಸ್ಥರ ಹೇಳಿಕೆ ಅತ್ಯಂತ ಕುತೂಹಲಕಾರಿಯಾಗಿದೆ ಎಂದು ಧರಣಿನಿರತರು ಹೇಳಿದರು.

ಪಾಕಿಸ್ತಾನದ ಹೆಸರನ್ನ ದೇಶದಲ್ಲಿ ಯಾರಾದರೂ ಪ್ರಸ್ತಾಪಿಸಿದರೆ ಅವರು ದೇಶದ್ರೋಹಿಗಳು ಪಾಕಿಸ್ತಾನಕ್ಕೆ ಅವರನ್ನು ಕಳುಹಿಸಿ ಎನ್ನುವ ಬಿಜೆಪಿ ನಾಯಕರು, ಇಂದು ಆರೆಸ್ಸೆಸ್ ಮುಖ್ಯಸ್ಥರು ಪಾಕಿಸ್ತಾನದ ಮೇಲೆ ಪ್ರೀತಿ ತೋರಿದಾಗ ಅವರ ವಿರುದ್ಧ ಬಿಜೆಪಿ ನಾಯಕರು ಹಾಗೂ ಅಂಧ ಭಕ್ತರು ಏಕೆ ಧ್ವನಿ ಎತ್ತುತ್ತಿಲ್ಲ ಎಂಬುದು ಈಗ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಮೋಹನ್ ಭಾಗವತ್ ಹೇಳಿಕೆಯನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ತನಿಖೆ ನಡೆಸಬೇಕು, ಅವರು ಪಾಕಿಸ್ತಾನದೊಂದಿಗೆ ಸ್ನೇಹ ಬೆಳೆಸುವ ವಿಷಯವನ್ನು ಪ್ರಸ್ತಾಪಿಸಿರುವುದರಿಂದ ಅನೇಕ ರಾಜಕೀಯ ತಂತ್ರದ ಮಾಹಿತಿ ಅಡಗಿದೆ. ಅವರ ಹೇಳಿಕೆಯಲ್ಲಿ ಈ ಕೂಡಲೇ ಇದರ ಬಗ್ಗೆ ತನಿಖೆ ನಡೆಸಿ ಸತ್ಯಾಂಶವನ್ನ ಜನರ ಮುಂದೆ ಇಡಬೇಕೆಂದು ಧರಣಿನಿರತರು ಆಗ್ರಹಿಸಿದರು.

ಧರಣಿಯಲ್ಲಿ ಪ್ರಕಾಶ್ ಜಿ., ಹೇಮರಾಜು, ಆನಂದ್ ಕುಮಾರ್ ಎಂ.ಎಸ್.ಮುರಳಿ, ಉಮೇಶ್, ಓಬಳೇಶ್, ಪುಟ್ಟರಾಜು, ಕುಶಲ್, ಹರವೇಗೌಡ, ರಂಜಿತ್, ಮಾಧವ ಹನೂರು, ಶಾಹಿನ್ ಶರೀಫ್, ನವೀನ್, ಅಜಯ್, ಕಿಶೋರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Tags

BengaluruProtestMohan Bhagwat
share
ವಾರ್ತಾಭಾರತಿ
ವಾರ್ತಾಭಾರತಿ
Next Story
X