Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಪ್ರತ್ಯೇಕ ರಸ್ತೆ ಅಪಘಾತ :...

Bengaluru | ಪ್ರತ್ಯೇಕ ರಸ್ತೆ ಅಪಘಾತ : ಮೂವರು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ21 Nov 2026 11:39 PM IST
share
Bengaluru | ಪ್ರತ್ಯೇಕ ರಸ್ತೆ ಅಪಘಾತ : ಮೂವರು ಮೃತ್ಯು

ಬೆಂಗಳೂರು : ಸರ್ಜಾಪುರ, ಕೆಂಗೇರಿ ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರದಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಮಹಿಳೆ ಸೇರಿ ಮೂವರು ಮೃತಪಟ್ಟಿರುವುದು ವರದಿಯಾಗಿದೆ.

ಸರ್ಜಾಪುರದ ಗೋಣಿಗುಂಟಾ ರಸ್ತೆ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಢಿಕ್ಕಿಯ ಪರಿಣಾಮ ಬೈಕ್ ಸವಾರ ಆನಂದ್ ಸಿಂಗ್(35) ಮೃತಪಟ್ಟಿದ್ದಾರೆ. ಈ ಸಂಬಂಧ ಸರ್ಜಾಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಕಾರು ಚಾಲಕನನ್ನು ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಗೇರಿ ಉಪನಗರದ ಬಳಿ ಅಪರಿಚಿತ ವಾಹನ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಮುಹಮ್ಮದ್ ಖಾಸಿಂ(28) ಮೃತಪಟ್ಟಿದ್ದಾರೆ. ಮೃತ ಮುಹಮ್ಮದ್ ಖಾಸಿಂ ಕೈಮಗ್ಗದ ಕಾರ್ಖಾನೆಯ ಮಾಲಕರಾಗಿದ್ದರು. ಸ್ನೇಹಿತನ ಮನೆಗೆ ತೆರಳಿ ತಡರಾತ್ರಿ ಸುಮಾರು 12 ಗಂಟೆಯ ವೇಳೆಗೆ ಕಂಬಳಿಪುರದಲ್ಲಿರುವ ತಮ್ಮ ಮನೆಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ಕೆಂಗೇರಿ ಸಂಚಾರ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರದ ಕೆಸ್ತೂರು ಗೇಟ್ ಬಳಿ ರಸ್ತೆ ದಾಟುತ್ತಿದ್ದ ಲಕ್ಷ್ಮಮ್ಮ(40) ಎಂಬ ಮಹಿಳೆಗೆ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಕಾರು ಚಾಲಕನನ್ನು ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Tags

Bengalururoad accidents
share
ವಾರ್ತಾಭಾರತಿ
ವಾರ್ತಾಭಾರತಿ
Next Story
X