Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ವಿದ್ಯಾರ್ಥಿಗಳು ಉನ್ನತ...

Bengaluru | ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಮಹತ್ವಾಕಾಂಕ್ಷೆೆ ಬೆಳೆಸಿಕೊಳ್ಳಬೇಕು : ಡಾ.ಎಚ್.ಎನ್.ಗೋಪಾಲಕೃಷ್ಣ

ವಾರ್ತಾಭಾರತಿವಾರ್ತಾಭಾರತಿ9 Oct 2026 10:49 PM IST
share
Bengaluru | ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಮಹತ್ವಾಕಾಂಕ್ಷೆೆ ಬೆಳೆಸಿಕೊಳ್ಳಬೇಕು : ಡಾ.ಎಚ್.ಎನ್.ಗೋಪಾಲಕೃಷ್ಣ

ಬೆಂಗಳೂರು : ಸರಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವ ಮಹತ್ವಾಕಾಂಕ್ಷೆ ಬೆಳೆಸಿಕೊಳ್ಳಬೇಕು. ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ರೂಢಿಸಿಕೊಳ್ಳುವ ಮೂಲಕ ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿದ್ದಾರೆ.

ಶುಕ್ರವಾರ ನಗರದ ಸರಕಾರಿ ಆರ್.ಸಿ.ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆದ 2026-27ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡಲು ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳು ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಶಿಕ್ಷಣದ ಮೂಲಕ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವವನ್ನು ಅರಿತುಕೊಂಡು, ತಮ್ಮ ಗುರಿಯನ್ನು ಸ್ಪಷ್ಟಪಡಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಬೇಕು. ವಿದ್ಯಾರ್ಥಿಗಳು ವ್ಯಸನಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಯೋಗಪಟು ಪ್ರಕಾಶ್ ಯೋಗಿ ಸ್ವಾಮಿ, ನಟರಾದ ಅನಿರುದ್ಧ್, ದೃಷ್ಟಿ ನಾಯಕ್, ಕಾಲೇಜಿನ ಪ್ರಾಂಶುಪಾಲೆ ಪ್ರೊ.ಅಂಬುಜಾಕ್ಷಿ, ಪ್ರಾಧ್ಯಾಪಕರಾದ ಬಸವರಾಜು, ಭಾಗ್ಯಲಕ್ಷ್ಮೀ, ಇತರರು ಭಾಗವಹಿಸಿದ್ದರು.

Tags

EducationstudentsBengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X