Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಡದಿ ಟೌನ್‍ಶಿಪ್ ಯೋಜನೆಗೆ ವಿರೋಧ:...

ಬಿಡದಿ ಟೌನ್‍ಶಿಪ್ ಯೋಜನೆಗೆ ವಿರೋಧ: ಮೂವರು ಮಹಿಳೆಯರು ಸೇರಿ 11 ಮಂದಿ ವಿರುದ್ಧ ಎಫ್‍ಐಆರ್

ವಾರ್ತಾಭಾರತಿವಾರ್ತಾಭಾರತಿ14 July 2026 9:17 PM IST
share
ಬಿಡದಿ ಟೌನ್‍ಶಿಪ್ ಯೋಜನೆಗೆ ವಿರೋಧ: ಮೂವರು ಮಹಿಳೆಯರು ಸೇರಿ 11 ಮಂದಿ ವಿರುದ್ಧ ಎಫ್‍ಐಆರ್

ಬೆಂಗಳೂರು : ಬಿಡದಿ ಟೌನ್‍ಶಿಪ್ ಯೋಜನೆಗೆ ಸಂಬಂಧಿಸಿದಂತೆ ಜಂಟಿ ಸರ್ವೆ ಕಾರ್ಯಕ್ಕೆ (ಜೆಎಂಸಿ) ತೆರಳಿದ್ದ ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಮೂವರು ಮಹಿಳೆಯರು ಸೇರಿ 11ಮಂದಿ ರೈತರ ವಿರುದ್ಧ ಬಿಡದಿ poಲೀಸ್ ಠಾಣೆಯಲ್ಲಿ ಎರಡು ಎಫ್‍ಐಆರ್‍ಗಳು ದಾಖಲಾಗಿವೆ.

ಹೊಸೂರು ಗ್ರಾಮದ ಪ್ರಕಾಶ್, ಕೃಷ್ಣ, ಮಂಡಲಹಳ್ಳಿಯ ನಾಗರಾಜು, ಭಾಗ್ಯ, ಮದ್ದೂರಿನ ಯಶವಂತ್, ಬನ್ನಿಗಿರಿಯ ರೇವಣ್ಣ, ಜಯಮ್ಮ, ಕಂಚುಗಾರನಹಳ್ಳಿಯ ಮೋಹಾನ್, ಬೈರಮಂಗಲದ ವರಲಕ್ಷ್ಮೀ, ಕೆಂಪಶೆಟ್ಟಿದೊಡ್ಡಿಯ ಹರೀಶ್ ಸೇರಿ ಮತ್ತಿತರ ರೈತರ ಮೇಲೆ ಎಫ್‍ಐಆರ್ ದಾಖಲಾಗಿದೆ.

ರಾಮನಗರ ಗ್ರಾಮಾಂತರ poಲೀಸ್ ಠಾಣೆಯ ಇನ್ಸ್‌ ಪೆಕ್ಟರ್ ಮುರುಳಿ ಮತ್ತು ವಾಹನ ಚಾಲಕ ಮುಹಮ್ಮದ್ ಸಮೀರ್ ಅವರು ನೀಡಿದ ದೂರಿನ ಅನ್ವಯ ಭಾರತೀಯ ನೀತಿ ಸಂಹಿತೆಯ 189(2), 126(2), 352, 351(2), 109(1), 115(2), 118(1), 132, 133, 74, 190 ಸೆಕ್ಷನ್‍ಗಳ ಅಡಿಯಲ್ಲಿ ರೈತರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಡಲಹಳ್ಳಿ ಗ್ರಾಮದ ಜಮೀನನ್ನು ಅಳತೆ ಮಾಡಲು ಬಂದಾಗ ಸರ್ವೆ ಭೂಸ್ವಾದೀನ ಪ್ರಕ್ರಿಯೆಯ ವಿರೋಧ ವ್ಯಕ್ತಪಡಿಸುತ್ತಿರುವ ರೈತರು ಏಕಾಏಕಿ ಗುಂಪು ಕಟ್ಟಿಕೊಂಡು ಕೈಯಲ್ಲಿಪೊರಕೆಗಳು, ಕಲ್ಲುಗಳು ಹಿಡಿದುಕೊಂಡು ಬಂದು ಸರ್ವೆ ಕಾರ್ಯ ಮಾಡದಂತೆ ಅಡ್ಡಗಟ್ಟಿ ತಡೆದು ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿದ್ದಾರೆ. ಅಲ್ಲದೆ ಅಧಿಕಾರಿಗಳ ಮೇಲೆ ಕಲ್ಲುಗಳಿಂದ ಮತ್ತು ಪೊರಕೆಗಳಿಂದ ಹಲ್ಲೆ ಮಾಡಲಾಗಿದೆ. ಅಲ್ಲದೆ ವಾಹನಗಳ ಗಾಜುಗಳನ್ನು ಪುಡಿಗೈಯಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Tags

Bidadi Township
share
ವಾರ್ತಾಭಾರತಿ
ವಾರ್ತಾಭಾರತಿ
Next Story
X