Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅನಿಲ ದರ ಏರಿಕೆ: ಕೇಂದ್ರದ ಅಸಮರ್ಥ...

ಅನಿಲ ದರ ಏರಿಕೆ: ಕೇಂದ್ರದ ಅಸಮರ್ಥ ನಾಯಕತ್ವವೇ ಕಾರಣ: ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ10 March 2026 10:38 PM IST
share
ಅನಿಲ ದರ ಏರಿಕೆ: ಕೇಂದ್ರದ ಅಸಮರ್ಥ ನಾಯಕತ್ವವೇ ಕಾರಣ: ಬಿ.ಕೆ.ಹರಿಪ್ರಸಾದ್

ಬೆಂಗಳೂರು : ‘ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆಯಿಂದ ಸಾಮಾನ್ಯ ಜನ, ರೈತರು, ಕಾರ್ಮಿಕರ ಕುಟುಂಬಗಳು ಭಾರೀ ಸಂಕಷ್ಟ ಅನುಭವಿಸುತ್ತಿದ್ದಾರೆ. ಜನರ ನೋವನ್ನು ಅರ್ಥಮಾಡಿಕೊಳ್ಳುವ ಬದಲು ತೆರಿಗೆಗಳ ಮೂಲಕ ಅವರ ಜೇಬಿಗೆ ಕೈಹಾಕುವ ನೀತಿಯನ್ನು ಕೇಂದ್ರ ಸರಕಾರ ತಕ್ಷಣವೇ ನಿಲ್ಲಿಸಬೇಕು. ಜನರ ಬದುಕನ್ನು ದುಬಾರಿಯ ಸಂಕಷ್ಟಕ್ಕೆ ತಳ್ಳುತ್ತಿರುವುದಕ್ಕೆ ಕೇಂದ್ರದ ಅಸಮರ್ಥ ನಾಯಕತ್ವವೇ ಕಾರಣ’ ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದಾರೆ.

ಮಂಗಳವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಪ್ರಧಾನಿ ಮೋದಿಯ ಸ್ವಯಂ ಘೋಷಿತ ಅಮೃತಕಾಲದಲ್ಲಿ ಕಪಲೋಕಲ್ಪಿತ ಗಟಾರ್ ಗ್ಯಾಸ್ ಕತೆಗಳು ಭಾರತವನ್ನು ಆಪತ್ತಿನ ಕಾಲಕ್ಕೆ ತಳ್ಳಿದೆ. ಸಾರ್ವಜನಿಕ ವೇದಿಕೆಯಲ್ಲಿ ವಿಜ್ಞಾನಿಗಳ ಎದುರೇ ಕಲ್ಪನೆಯನ್ನು ಮಾಡಲು ಸಾಧ್ಯವಾಗದ ಗಟಾರ್ ಗ್ಯಾಸ್ ಕತೆಗಳನ್ನು ಯಾವುದೇ ಲಜ್ಜೆ ಇಲ್ಲದೆ ಹೇಳಿ ಚಪ್ಪಾಳೆ ಗಿಟ್ಟಿಸಿಕೊಳ್ಳಬಹುದೇ ಹೊರತು, ಭಾರತದ ಗ್ಯಾಸ್ ಅನಿಲ ಸಮಸ್ಯೆಯನ್ನು ಪರಿಹರಿಸಲು ಪ್ರಧಾನಿಯಿಂದ ಸಾಧ್ಯವಿಲ್ಲ ಎಂಬುದಕ್ಕೆ ವರ್ತಮಾನದಲ್ಲಿ ಆಗುತ್ತಿರುವ ಗ್ಯಾಸ್ ಅಡುಗೆ ಅನಿಲ ಬಿಕ್ಕಟ್ಟೆ ಸಾಕ್ಷಿ ಎಂದು ಲೇವಡಿ ಮಾಡಿದ್ದಾರೆ.

‘ಮಧ್ಯಪ್ರಾಚ್ಯದಲ್ಲಿನ ಯುದ್ಧದ ಉದ್ವಿಗ್ನತೆಯು ಭಾರತದ ಆರ್ಥಿಕತೆಯ ಮೇಲೆ ನೇರ ಪರಿಣಾಮ ಬೀರಿದೆ, ಇದರಿಂದ ಎಲ್‍ಪಿಜಿ ಅನಿಲ ಸಿಲಿಂಡರ್ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಮನೆ-ವಾಣಿಜ್ಯ ಬಳಕೆಯ ಸಿಲಿಂಡರ್‍ಗಳ ಬೆಲೆಗಳು ಹೆಚ್ಚಾಗಿದ್ದು, ಯುದ್ಧದ ವಾತಾವರಣವು ಆರ್ಥಿಕತೆಯ ಮೇಲೆ ಆತಂಕ ಮೂಡಿಸಿದೆ. ನಗರಗಳಲ್ಲಿ ಗ್ಯಾಸ್ ಸಿಲೆಂಡರ್ ಅಭಾವದಿಂದ ಹೋಟೆಲ್, ರೆಸ್ಟೋರೆಂಟ್‍ಗಳು ಬಂದ್ ಆಗುತ್ತಿದ್ದರೆ ಗ್ರಾಮೀಣ ಭಾಗದ ಜನರ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ.

‘ಮಧ್ಯಪ್ರಾಚ್ಯ ದೇಶಗಳ ಯುದ್ಧದ ಕುರಿತು ಪ್ರಧಾನಿಗಳ ಮೌನಕ್ಕೆ ದೇಶ ಭಾರಿ ಬೆಲೆ ತೆರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ‘ಭಾರತದ ಜನತೆಗೆ ಗ್ಯಾಸ್ ಮತ್ತು ಪೆಟ್ರೋಲ್ ಸಮಸ್ಯೆ ಬರದಂತೆ ಪರಿಹಾರ ಕಂಡುಹಿಡಿಯಿರಿ’ ಎಂದು ಭಾಷಣೆ ಬಿಗಿಯುತ್ತಿದ್ದ ಅಂದಿನ ಗುಜರಾತಿನ ಮುಖ್ಯಮಂತ್ರಿ, ಇಂದಿನ ಪ್ರಧಾನಿ ಮೋದಿ ಸರಕಾರ ಮೌನವಹಿಸಿರುವುದು ಯಾಕೆ?’ ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಧಾನಿ @narendramodi ಯ ಸ್ವಯಂ ಘೋಷಿತ ಅಮೃತಕಾಲದಲ್ಲಿ ಕಪಲೋಕಲ್ಪಿತ ಗಟಾರ್ ಗ್ಯಾಸ್ ಕತೆಗಳು ಭಾರತವನ್ನು ಆಪತ್ತಿನ ಕಾಲಕ್ಕೆ ತಳ್ಳಿದೆ.

ಸಾರ್ವಜನಿಕ ವೇದಿಕೆಯಲ್ಲಿ ವಿಜ್ಞಾನಿಗಳ ಎದುರೇ ಕಲ್ಪನೆಯನ್ನು ಕೂಡ ಮಾಡಲು ಸಾಧ್ಯವಾಗದ ಗಟಾರ್ ಗ್ಯಾಸ್ ಕತೆಗಳನ್ನು ಯಾವುದೇ ಲಜ್ಜೆ ಇಲ್ಲದೆ ಹೇಳಿ ಚಪ್ಪಾಳೆ ಗಿಟ್ಟಿಸಿಕೊಳ್ಳಬಹುದೇ ಹೊರತು, ಭಾರತದ… pic.twitter.com/K7hvygKJmJ

— Hariprasad.B.K. (@HariprasadBK2) March 10, 2026

Tags

BK Hariprasad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X