Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜಿಲ್ಲಾ ಮಟ್ಟದ ಯೋಜನೆ ರೂಪಿಸಿ,...

ಜಿಲ್ಲಾ ಮಟ್ಟದ ಯೋಜನೆ ರೂಪಿಸಿ, ಅನುಷ್ಠಾನಗೊಳಿಸಲು ಸಿದ್ದ : ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ27 Feb 2025 8:05 PM IST
share
ಜಿಲ್ಲಾ ಮಟ್ಟದ ಯೋಜನೆ ರೂಪಿಸಿ, ಅನುಷ್ಠಾನಗೊಳಿಸಲು ಸಿದ್ದ : ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್

ಬೆಂಗಳೂರು : ರಾಜ್ಯದ ಎಲ್ಲ ಇಲಾಖೆಗಳಲ್ಲಿಯೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಪಾತ್ರ ಇದ್ದು, ಇಲಾಖೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲಾಮಟ್ಟದ ಯೋಜನೆಗಳನ್ನು ರೂಪಿಸಿ, ಅನುಷ್ಠಾನ ಮಾಡಲಾಗುವುದು ಎಂದು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನನ್ನದೆ ಕೆಲವು ಆಲೋಚನೆಗಳನ್ನು ವಿಷಯ ತಜ್ಞರೊಂದಿಗೆ ಚರ್ಚೆ ಮಾಡಲಾಗುವುದು. ನಂತರ ಅವನ್ನು ಅಧ್ಯಯನ ಮಾಡಿ, ಸರಕಾರದ ನೀತಿಗಳ ಅನುಗುಣವಾಗಿ ರಾಜ್ಯವು ದೇಶಕ್ಕೆ ಮಾದರಿಯಾಗುವಂತೆ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಸಕ್ರಿಯವಾಗಿ ಮುಂದಿನ ಆರ್ಥಿಕ ವರ್ಷದಲ್ಲಿ ಆಯವ್ಯಯ ಮಂಡನೆಯ ಪೂರ್ವದಲ್ಲಿ ವಿಸ್ತೃತವಾದಂತಹ ಸುಭದ್ರ ಆರ್ಥಿಕ, ಸಾಮಾಜಿಕ ಮತ್ತು ಇನ್ನಿತರ ಪ್ರಮುಖ ವಲಯಗಳನ್ನು ದೃಷ್ಟಿಯಲ್ಲಿರಿಸಿಕೊಂಡ ಸರಕಾರಕ್ಕೆ ಆಯೋಗವು ವರದಿಯನ್ನು ಸಲ್ಲಿಸಲಿದೆ ಎಂದು ಅವರು ತಿಳಿಸಿದರು.

ಅಯೋಗವು ಸಾಕ್ಷ್ಯಾಧಾರಿತ ನೀತಿ, ಕಾರ್ಯತಂತ್ರದ ಸೂತ್ರೀಕರಣ, ವಿಕೇಂದ್ರೀಕೃತ ಯೋಜನೆ ಮತ್ತು ಫಲಿತಾಂಶ ಆಧಾರಿತ ಆಯವ್ಯಯಗಳನ್ನು ಒಳಗೊಂಡಿದೆ. ರಾಷ್ಟ್ರೀಯ ಮಟ್ಟದ ವಲಯ ಮತ್ತು ಅಂತರಾಜ್ಯ ಪ್ರಾದೇಶಿಕ ಯೋಜನೆ, ರಾಜ್ಯಮಟ್ಟದ ವಲಯ ಮತ್ತು ಅಂತರ್‌ ಜಿಲ್ಲಾ-ಉಪವಲಯ ಯೋಜನೆ, ಜಿಲ್ಲಾಮಟ್ಟದ ವಲಯ ಯೋಜನೆ, ಬ್ಲಾಕ್‍ಮಟ್ಟದ ವಲಯ ಯೋಜನೆ ಮತ್ತು ಪಂಚಾಯತ್‍ಮಟ್ಟದ ಗ್ರಾಮೀಣ ಯೋಜನೆಗಳನ್ನು ಆಯೋಗವು ರೂಪಿಸುತ್ತಿದೆ ಎಂದು ಅವರು ತಿಳಿಸಿದರು.

ಭೂ ಸುಧಾರಣಾ ಕಾಯ್ದೆಗೆ ಅಗತ್ಯವಾದ ತಿದ್ದುಪಡಿಗಳನ್ನು ತರಬೇಕಾಗಿದೆ. ಬೂಮಿಯಲ್ಲಿ ಇಂತಿಷ್ಟು ಅರಣ್ಯಕ್ಕೆ ಮೀಸಲಿಡಬೇಕು ಎಂದು ತಿದ್ದುಪಡಿ ತರಬೇಕಾಗಿದೆ. ಇದರಿಂದ ಕುಸಿಯುತ್ತಿರುವ ಅಂತರ್ಜಲವು ಹೆಚ್ಚಾಗಲಿದೆ ಎಂದು ಬಿ.ಆರ್. ಪಾಟೀಲ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಸರಕಾರದ ಕಾರ್ಯದರ್ಶಿ ಡಾ. ವಿಶಾಲ್ ಆರ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X