14,768 ಕೋಟಿ ರೂ.ಗಳ ಧನ ವಿನಿಯೋಗ ವಿಧೇಯಕಕ್ಕೆ ಒಪ್ಪಿಗೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 14,768 ಕೋಟಿ ರೂ.ಗಳ 2026ನೆ ಸಾಲಿನ ಕರ್ನಾಟಕ ಧನ ವಿನಿಯೋಗ(ಸಂಖ್ಯೆ-2) ವಿಧೇಯಕಕ್ಕೆ ಬುಧವಾರ ವಿಧಾನಸಭೆಯಲ್ಲಿ ಒಪ್ಪಿಗೆ ಸಿಕ್ಕಿತು.
ಅದೇ ರೀತಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರವಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಂಡಿಸಿದ 2026ನೆ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ(ತಿದ್ದುಪಡಿ) ವಿಧೇಯಕಕ್ಕೆ ಅನುಮೋದನೆ ಲಭಿಸಿತು.
Next Story




