Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹಿಂದೂಗಳ ಆಚರಣೆಗೆ ಸರಕಾರ ಅಡ್ಡಿ :...

ಹಿಂದೂಗಳ ಆಚರಣೆಗೆ ಸರಕಾರ ಅಡ್ಡಿ : ಬಿ.ವೈ.ವಿಜಯೇಂದ್ರ ಆರೋಪ

ವಾರ್ತಾಭಾರತಿವಾರ್ತಾಭಾರತಿ13 Sept 2026 9:51 PM IST
share
ಹಿಂದೂಗಳ ಆಚರಣೆಗೆ ಸರಕಾರ ಅಡ್ಡಿ : ಬಿ.ವೈ.ವಿಜಯೇಂದ್ರ ಆರೋಪ

ಬೆಂಗಳೂರು : ರಾಜ್ಯದ ಕಾಂಗ್ರೆಸ್‌ ಸರಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುವುದರ ಜೊತೆಗೆ ಅವರ ಓಲೈಕೆಯಲ್ಲೇ ತೊಡಗಿದೆ. ಹಿಂದೂ ಕಾರ್ಯಕರ್ತರ ಆಚರಣೆಗಳಿಗೆ ಅಡ್ಡಿ ಮಾಡುವುದೇ ಇವರ ಕೆಲಸವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟಿ.ನರಸೀಪುರದ ಪೊಲೀಸ್‌ ಇನ್‌ಸ್ಪೆಕ್ಟರ್‌ ಗಣಪತಿ ಆಚರಣೆಯ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದಾರೆ ಎಂದರು.

ಗಣೇಶ ಚತುರ್ಥಿ ಕೇವಲ ಹಬ್ಬ ಅಲ್ಲ. ಅದು ಇಡೀ ರಾಷ್ಟ್ರದ ಜನರಲ್ಲಿ ಜಾಗೃತಿ ಮೂಡಿಸುವ ಆಚರಣೆ. ಗಣೇಶ ಹಬ್ಬ ಬಂದಾಗೆಲ್ಲ ಹಿಂದೂಗಳಿಗೆ ಈ ಸರ್ಕಾರ ತೊಂದರೆ ಮಾಡ್ತಾನೆ ಇದೆ. ಎಲ್ಲಕ್ಕೂ ಅನುಮತಿ ಪಡೆಯಬೇಕು. ಇನ್‌ಸ್ಪೆಕ್ಟರ್‌ ಎಚ್ಚರಿಕೆ ನೀಡಿದ್ದಾನೆಂದರೆ ಅದು ಅವರು ಮಾತನಾಡಿದಲ್ಲ. ಆಡಳಿತ ಪಕ್ಷ ಅವರ ಬಾಯಿಂದ ಮಾತನಾಡಿಸಿದೆ ಎಂದರು.

ಮುಂದಿನ ಕಾರ್ಯತಂತ್ರ ಅಧಿವೇಶನ ನಂತರ :

ಈಗಾಗಲೇ ಪಾದಯಾತ್ರೆ ಮುಗಿದಿದೆ. ಯಶಸ್ವಿಯೂ ಆಗಿದೆ. ಮುಂದಿನ ನಮ್ಮ ಹೋರಾಟ, ಕಾರ್ಯಕ್ರಮಗಳ ಬಗ್ಗೆ ಅಧಿವೇಶನ ಮುಗಿದ ನಂತರ ತೀರ್ಮಾನ ಮಾಡಲಾಗುವುದು. ಅಧಿವೇಶನದಲ್ಲಿ ಚರ್ಚೆ ಮಾಡಲು ಸಾಕಷ್ಟು ವಿಷಯಗಳಿಗೆ. ಈ ಕುರಿತು ವಿರೋಧಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಲಾಗುವುದು. ಈಗಾಗಲೇ ನಡೆದ ಅಧಿವೇಶನ ನಾಗೇಂದ್ರ ರಾಜೀನಾಮೆ ವಿಷಯಕ್ಕಷ್ಟೇ ಸೀಮಿತವಾಯಿತು ಎಂದರು.

15 ರಂದು ಜೆ.ಪಿ.ನಡ್ಡಾ ರಾಜ್ಯಕ್ಕೆ :

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರು ಇದೇ 15 ರಂದು ರಾಜ್ಯಕ್ಕೆ ಬರಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಜೀವನದಲ್ಲಿ 25 ವರ್ಷ ಪೂರೈಸಿದ್ದರ ಹಿನ್ನೆಲೆಯಲ್ಲಿ ದೇಶಾದ್ಯಂತ ಸೇವಾ ಸಂಕಲ್ಪ ಅಭಿಯಾನ ಮಾಡ್ತ ಇದ್ದೇವೆ. 15 ರಂದು ನಡ್ಡಾ ಮಾಧ್ಯಮಗಳೊಂದಿಗೆ ಮಾತನಾಡಲಿದ್ದಾರೆ ಎಂದರು.

Tags

B.Y. Vijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X