Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೂರು ಉಪ ಸಮಿತಿಗಳಿಂದ ವರದಿ ವಿಳಂಬ:...

ಮೂರು ಉಪ ಸಮಿತಿಗಳಿಂದ ವರದಿ ವಿಳಂಬ: ಸಂಪುಟ ಸಭೆಯಲ್ಲಿ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ14 Nov 2025 10:15 AM IST
share
ಮೂರು ಉಪ ಸಮಿತಿಗಳಿಂದ ವರದಿ ವಿಳಂಬ: ಸಂಪುಟ ಸಭೆಯಲ್ಲಿ ಆಕ್ಷೇಪ

ಬೆಂಗಳೂರು : ಕೋವಿಡ್ ಅಕ್ರಮ, ನೈಸ್ ರಸ್ತೆ ಹಾಗೂ ವಿಶ್ವವಿದ್ಯಾಲಯಗಳ ಆರ್ಥಿಕ ಪರಿಸ್ಥಿತಿಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ನೇಮಿಸಿದ್ದ ಮೂರು ಸಂಪುಟ ಉಪ ಸಮಿತಿಗಳು ವರದಿ ಮಂಡಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಕುರಿತು ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಗಿದೆ.

ಮೂರು ಸಚಿವ ಸಂಪುಟ ಉಪಸಮಿತಿಗಳು 6 ತಿಂಗಳು ಮೀರಿದರೂ ವರದಿಯನ್ನು ಸಲ್ಲಿಸದಿರುವ ಬಗ್ಗೆ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಆದಷ್ಟು ಬೇಗ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ಕೋವಿಡ್ ಸಂದರ್ಭದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಗೆ ಸಂಬಂಧಿಸಿದ ಅಕ್ರಮಗಳ ಕುರಿತು ನ್ಯಾ.ಕುನ್ಹಾ ನೇತೃತ್ವದ ಆಯೋಗವು ಸಲ್ಲಿಸಿರುವ ವರದಿ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ವಿಶ್ವವಿದ್ಯಾಲಯಗಳ ಆರ್ಥಿಕ ಪರಿಸ್ಥಿತಿ ಕುರಿತು ವರದಿ ಸಲ್ಲಿಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಂಪುಟ ಉಪ ಸಮಿತಿ ವರದಿ ಸಲ್ಲಿಸಿಲ್ಲ ಎಂದು ಅವರು ಹೇಳಿದರು.

ಅದೇ ರೀತಿ, ಬೆಂಗಳೂರು-ಮೈಸೂರು ಇನ್‍ಫ್ರಾಸ್ಟ್ರಕ್ಚರ್ ಕಾರಿಡಾರ್(ಬಿಎಂಐಸಿ) ಯೋಜನೆಯ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ರಚಿಸಲಾಗಿರುವ ಸಂಪುಟ ಉಪ ಸಮಿತಿ ವರದಿ ಸ್ಲಲಿಸಿಲ್ಲ ಎಂದು ಎಚ್.ಕೆ.ಪಾಟೀಲ್ ಮಾಹಿತಿ ನೀಡಿದರು.

ಸಿಎಂ-ಡಿಸಿಎಂಗೆ ಅಭಿನಂದನೆ : ಮೇಕೆದಾಟು ಯೋಜನೆ ವಿಚಾರದಲ್ಲಿ ಪಾದಯಾತ್ರೆ, ರಾಜಕೀಯ ಹೋರಾಟ ಹಾಗೂ ಕಾನೂನಾತ್ಮಕ ಹೋರಾಟ ಮಾಡಲಾಗಿದೆ. ಯೋಜನೆಯ ವಿರುದ್ಧ ತಮಿಳುನಾಡು ಸರಕಾರ ಸುಪ್ರೀಂ ಕೋರ್ಟ್‍ನಲ್ಲಿ ದಾಖಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸುವ ಮೂಲಕ, ಈ ಯೋಜನೆಗೆ ಮುಂದಿನ ಹೆಜ್ಜೆ ಇಡಲು ಹಸರಿ ನಿಶಾನೆ ತೋರಿಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಲಾಯಿತು ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X