Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ...

ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ: ಮುಖ್ಯ ಶಿಕ್ಷಕಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ23 Dec 2023 8:51 PM IST
share
ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ: ಮುಖ್ಯ ಶಿಕ್ಷಕಿಯ ಬಂಧನ

ಬೆಂಗಳೂರು: ಅಂದ್ರಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯ ಸ್ವಚ್ಚಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಇಲ್ಲಿನ ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಅಂದ್ರಹಳ್ಳಿ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಬಂಧಿತರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರಕಾರ ಆರೋಪಿ ಲಕ್ಷಿ ದೇವಮ್ಮ ಅವರನ್ನು ಅಮಾನತುಗೊಳಿಸಿದೆ.

ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿರುವ ಅಂದ್ರಹಳ್ಳಿಯ ಶಾಲೆಯಲ್ಲಿ ಮಕ್ಕಳಿಂದಲೇ ಶಿಕ್ಷಕರು ಶಾಲೆಯ ಶೌಚಾಲಯವನ್ನು ಬ್ಲೀಚಿಂಗ್ ಪೌಡರ್ ಹಾಗೂ ಆ್ಯಸಿಡ್ ಹಾಕಿಸಿ ಸ್ವಚ್ಛಗೊಳಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಬಗ್ಗೆ ವಿಷಯ ತಿಳಿದ ಮಕ್ಕಳ ಪೊಷಕರು ಶಾಲೆ ಮುಂದೆ ಜಮಾಯಿಸಿ ಶಿಕ್ಷಕರ ವರ್ತನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಸುದ್ದಿ ತಿಳಿಯುತ್ತಿದ್ದಂತೆ ಬಿಇಓ ಆಂಜನಪ್ಪ ಅವರು ಸ್ಥಳಕ್ಕಾಗಮಿಸಿ ಪ್ರತಿಭಟನಾಕರರ ಮನವೊಲಿಸಿ ನಂತರ ಬ್ಯಾಡರಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಎಫ್‍ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಶಾಲಾ ಮುಖ್ಯ ಶಿಕ್ಷಕಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

Tags

banglore
share
ವಾರ್ತಾಭಾರತಿ
ವಾರ್ತಾಭಾರತಿ
Next Story
X