Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಸ್‍ಇಪಿ-ಟಿಎಸ್‍ಪಿ ಯೋಜನೆ | ತಳ...

ಎಸ್‍ಇಪಿ-ಟಿಎಸ್‍ಪಿ ಯೋಜನೆ | ತಳ ಸಮುದಾಯಕ್ಕೆ ಸಿಗುವುದು 7 ಸಾವಿರ ಕೋಟಿ ರೂ.ಗಳಷ್ಟೇ : ಛಲವಾದಿ ನಾರಾಯಣಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ18 March 2025 9:11 PM IST
share
ಎಸ್‍ಇಪಿ-ಟಿಎಸ್‍ಪಿ ಯೋಜನೆ | ತಳ ಸಮುದಾಯಕ್ಕೆ ಸಿಗುವುದು 7 ಸಾವಿರ ಕೋಟಿ ರೂ.ಗಳಷ್ಟೇ : ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಪರಿಶಿಷ್ಟರ ಕಲ್ಯಾಣಕ್ಕಾಗಿ ಎಸ್‍ಸಿಪಿ ಹಾಗೂ ಟಿಎಸ್‍ಪಿ ಯೋಜನೆಯಡಿ ಈ ಬಾರಿ ಮೀಸಲಿರಿಸಿದ್ದ 42 ಸಾವಿರ ಕೋಟಿ ರೂ.ಗಳ ಪೈಕಿ ನಿಜವಾಗಿಯೂ ತಳ ಸಮುದಾಯಕ್ಕೆ ಸಿಗುವುದು 7 ಸಾವಿರ ಕೋಟಿ ರೂ.ಗಳಷ್ಟೇ. ಪರಿಶಿಷ್ಟ ಜಾತಿ ಹಾಗೂ ಪಂಗಡವರಿಗೆ ಮೀಸಲಿಟ್ಟಿದ್ದ ಹಣವನ್ನು ಸರಕಾರ ಗ್ಯಾರಂಟಿಗಳಿಗೆ ಬಳಕೆ ಮಾಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಮಂಗಳವಾರ ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆ ಮೇರೆಗೆ ಮಾತನಾಡಿದ ಅವರು, ದಲಿತ ಸಮುದಾಯಗಳ ನಿಗಮಗಳಿಗೆ ಈ ಬಾರಿ 354 ಕೋಟಿ ಇಟ್ಟಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.

ಗ್ಯಾರಂಟಿ ಅನುಷ್ಠಾನ ನಿರ್ವಹಣೆ ಸಮಿತಿ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಹಾಗೂ ರಾಜಕೀಯ ಕಾರ್ಯದರ್ಶಿಗಳಿಗೆ ಸರಕಾರಿ ನಿವಾಸ ನೀಡಲಾಗಿದೆ. ಈ ಮೂಲಕ ಸರಕಾರದ ರೀತಿ-ನೀತಿಗಳು ಯಾರ ಪರವಾಗಿವೆ ಎಂಬುದನ್ನು ಪರೋಕ್ಷವಾಗಿ ಸೂಚಿಸಲಿದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಹಿಂದಿನ ಮೂರು ಬಜೆಟ್‍ಗಳಲ್ಲಿ ಪರಿಶಿಷ್ಟರಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸಲಾಗಿದೆ. ಇದರಿಂದ ತಳವರ್ಗದವರಿಗೆ ಅನ್ಯಾಯವಾಗಿದೆ. ದಲಿತರ ಹಣವನ್ನು ಸರಕಾರ ಲೂಟಿ ಹೊಡೆದಿದೆ. ಒಟ್ಟಾರೆ ಒಲೈಕೆ ರಾಜಕಾರಣ ಹಾಗೂ ಶಾಶ್ವತ ಯೋಜನೆಗಳಿಲ್ಲದ ಬಜೆಟ್ ಇದಾಗಿದೆ ಎಂದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ ಅವರು ದಾಖಲೆ ಬಜೆಟ್ ಮಂಡನೆ ಜೊತೆಗೆ ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ಮೂರನೇ ಶ್ವೇತಪತ್ರ ಮಂಡಿಸಿದೆ. ‘ಸಾಲ ಮಾಡಿ ತುಪ್ಪ ತಿನ್ನು’ ಎಂಬಂತೆ ಸಾಲದ ಬಜೆಟ್ ಇದಾಗಿದ್ದು, ಹಿಂದಿನ ಮೂರು ವರ್ಷಗಳಲ್ಲಿ 3 ಲಕ್ಷ ಕೋಟಿಗೂ ಅಧಿಕ ಸಾಲ ಮಾಡಿದೆ. ಈ ಮೂಲಕ ಪ್ರತಿಯೊಬ್ಬನ ತಲೆ ಮೇಲೆ 1 ಲಕ್ಷ ಸಾಲ ಹೊರೆಸಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ಹಿಂದಿನ ಮೂರು ವರ್ಷಗಳಲ್ಲಿ ನಿರೀಕ್ಷಿತ ಆದಾಯ ಬಂದಿಲ್ಲ. ಅಂದಾಜಿಗಿಂತ ಕಡಿಮೆ ವರಮಾನ ಬಂದಿದೆ. ಬಂಡವಾಳ ವೆಚ್ಚ ಸರಿಯಾಗಿ ತೋರಿಸಿಲ್ಲ. ಆದಾಯಕ್ಕೂ ಖರ್ಚಿಗೂ ಸರಿಯಾದ ಲೆಕ್ಕ ತೋರಿಸಿಲ್ಲ. ಒಲೈಕೆ ರಾಜಕಾರಣಕ್ಕಾಗಿ ಬಜೆಟ್‍ನಲ್ಲಿ ಅಲ್ಪಸಂಖ್ಯಾತರಿಗಾಗಿ ಹೆಚ್ಚಿನ ಅನುದಾನ ನೀಡಲಾಗಿದೆ. ನಿಗದಿತ ಸಮುದಾಯಕ್ಕೆ ಹೆಚ್ಚು ಆದ್ಯತೆ ನೀಡಿರುವುದು ಎಷ್ಟು ಸರಿ ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X