Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಜೆನ್ ಝಿ’ಗಳ ಹೋರಾಟಕ್ಕೆ ಸರಕಾರ...

‘ಜೆನ್ ಝಿ’ಗಳ ಹೋರಾಟಕ್ಕೆ ಸರಕಾರ ಸ್ಪಂದಿಸುತ್ತಿಲ್ಲ: ಛಲವಾದಿ ನಾರಾಯಣಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ15 Aug 2026 7:02 PM IST
share
‘ಜೆನ್ ಝಿ’ಗಳ ಹೋರಾಟಕ್ಕೆ ಸರಕಾರ ಸ್ಪಂದಿಸುತ್ತಿಲ್ಲ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ‘ಜೆನ್ ಝಿಗಳು ದೇಶದ ಭವಿಷ್ಯ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಆದರೆ, ಕಾಂಗ್ರೆಸ್‍ನವರು ಅವರನ್ನು ದಾರಿ ತಪ್ಪಿಸುತ್ತಿದ್ದು, ತಮ್ಮ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದೇ ವೇಳೆ, ರಾಜ್ಯದಲ್ಲಿ ‘ಜೆನ್ ಝಿ’ಗಳು ಹೋರಾಟ ಮಾಡಿದರೆ ಅದಕ್ಕೆ ಸರಕಾರ ಸ್ಪಂದಿಸುತ್ತಿಲ್ಲ’ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ದೂರಿದ್ದಾರೆ.

ಶನಿವಾರ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಪರೀಕ್ಷಾ ಅಕ್ರಮಗಳ ಬಗ್ಗೆ ಉತ್ತರ ಕೊಡಿ ಎಂದರೆ ಸರಕಾರ ಮೌನಕ್ಕೆ ಶರಣಾಗಿದೆ. ಇದು ಸರಿಯಲ್ಲ, ಈ ಬಗ್ಗೆ ಕೂಡಲೇ ಪ್ರತಿಕ್ರಿಯೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರಧಾನಿ ಮೋದಿ ಆಡಳಿತದಲ್ಲಿ ಇಡೀ ವಿಶ್ವವೇ ಭಾರತದ ದೇಶದ ಕಡೆಗೆ ದಿಟ್ಟಿಸಿ ನೋಡುವಂತೆ ಬೆಳೆದಿದೆ. ಈ ಹಿಂದಿನ 65 ವರ್ಷಗಳಲ್ಲಿ ನಡೆಯದ ಅಭಿವೃದ್ಧಿ ಇಂದು ಆಗಿದೆ. ನಮ್ಮ ದೇಶದ ಈ ಪ್ರಗತಿಗೆ ಕಾರಣ ಮೋದಿ ಆಡಳಿತ. ಮೊದಲು ಚಿನ್ನವನ್ನು ಅಡವಿಟ್ಟು ದೇಶ ನಡೆಸಬೇಕಾದ ಸ್ಥಿತಿ ಇತ್ತು. ಆದರೆ, ಇಂದು ನಮ್ಮ ದೇಶ ವಿಶ್ವದ ನಾಲ್ಕನೇ ಆರ್ಥಿಕ ಶಕ್ತಿಯಾಗಿ ಬೆಳೆದಿದೆ ಎಂದು ಅವರು ಹೇಳಿದರು.

ಚಪಲ: ಕಾಂಗ್ರೆಸ್ ಪಕ್ಷದವರಿಗೆ ಆರೆಸ್ಸೆಸ್ ಟೀಕೆ ಮಾಡುವುದು ಚಪಲ. ಹೀಗೆ ನಿಂದನೆ ಮಾಡಿಯೇ ಆರೆಸ್ಸೆಸ್‍ಗೆ ಪ್ರಚಾರ ನೀಡುತ್ತಿದ್ದಾರೆ. ಆರೆಸ್ಸೆಸ್ ಇಲ್ಲದ ದಿನವನ್ನು ಊಹಿಸಲು ಸಾಧ್ಯವಿಲ್ಲ ಎಂದ ಅವರು, ನಮ್ಮ ಸ್ವಾತಂತ್ರ್ಯ ಸುಲಭವಾಗಿ ಸಿಕ್ಕಿಲ್ಲ. ಇದರ ಹಿಂದೆ ಸಾಕಷ್ಟು ಜನರ ತ್ಯಾಗ-ಬಲಿದಾನ ಅಡಗಿದೆ ಎಂದು ಸ್ಮರಿಸಿದರು.

Tags

Chalavadi Narayanaswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X