Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಇಂದು ಡಿಕೆಶಿ ಪ್ರಮಾಣ |...

ಇಂದು ಡಿಕೆಶಿ ಪ್ರಮಾಣ | ಸಿದ್ದರಾಮಯ್ಯರನ್ನು ಭೇಟಿಯಾದ ನಿಯೋಜಿತ ಮುಖ್ಯಮಂತ್ರಿ

ವಾರ್ತಾಭಾರತಿವಾರ್ತಾಭಾರತಿ3 Jun 2026 12:05 PM IST
share
ಇಂದು ಡಿಕೆಶಿ ಪ್ರಮಾಣ | ಸಿದ್ದರಾಮಯ್ಯರನ್ನು ಭೇಟಿಯಾದ ನಿಯೋಜಿತ ಮುಖ್ಯಮಂತ್ರಿ

ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಿದರು.

ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಿದರು.

ಇದೇವೇಳೆ ಸಿದ್ದರಾಮಯ್ಯರಿಗೆ ಡಿಕೆಶಿ ಧನ್ಯವಾದ ಸಲ್ಲಿಸಿದರು.

ಇದೇವೇಳೆ ಡಾ.ಜಿ.ಪಮೇಶ್ವರ್ ಅವರು ಕೂಡಾ ಸಿದ್ದರಾಮಯ್ಯರಿಗೆ ಧನ್ಯವಾದ ಅರ್ಪಿಸಿದರು.

ಸಿದ್ದರಾಮಯ್ಯ ಅವರಿಬ್ಗರನ್ನೂ ಅಭಿನಂದಿಸಿ, ಶುಭಕೋರಿದರು.

ಈ ಸಂದರ್ಭ ಮಾಜಿ ಸಚಿವ ಆರ್.ವಿ.ದೇಶಪಾಂಡೆ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಉಪಸ್ಥಿತರಿದ್ದು, ಅಭಿನಂದಿಸಿದರು.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಇಂದು (ಜೂ.3) ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Tags

Dk Shivakumar oath take
share
ವಾರ್ತಾಭಾರತಿ
ವಾರ್ತಾಭಾರತಿ
Next Story
X