Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗೃಹಲಕ್ಷ್ಮಿ ಹಣದಲ್ಲಿ ಕೊಳವೆಬಾವಿ...

ಗೃಹಲಕ್ಷ್ಮಿ ಹಣದಲ್ಲಿ ಕೊಳವೆಬಾವಿ ಕೊರೆಸಿದ ಅತ್ತೆ-ಸೊಸೆ: ಮುಖ್ಯಮಂತ್ರಿ ಸಂತಸ

ವಾರ್ತಾಭಾರತಿವಾರ್ತಾಭಾರತಿ15 Dec 2024 12:50 PM IST
share
ಗೃಹಲಕ್ಷ್ಮಿ ಹಣದಲ್ಲಿ ಕೊಳವೆಬಾವಿ ಕೊರೆಸಿದ ಅತ್ತೆ-ಸೊಸೆ: ಮುಖ್ಯಮಂತ್ರಿ ಸಂತಸ

ಬೆಂಗಳೂರು: ಸರಕಾರದ ಪಂಚ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣದಲ್ಲಿ ಬೋರ್ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಗದಗ ಜಿಲ್ಲೆಯ ಅತ್ತೆ - ಸೊಸೆಯ ಕೆಲಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಯ 'ಎಕ್ಸ್' ಖಾತೆಯಲ್ಲಿ ಮಾಡಿರುವ ಪೋಸ್ಟ್ ನಲ್ಲಿ "ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ - ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು" ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

"ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲದಾರ ಓಣಿಯ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮಿ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್ವೆಲ್ ಕೊರೆಸಿ, ಸಮೃದ್ಧ ನೀರು ಪಡೆದಿದ್ದಾರೆ. ನಾಡಿನ ಬಡ ಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಈ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವುದು ಯೋಜನೆಯನ್ನು ಜಾರಿಗೆ ಕೊಟ್ಟ ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ" ಮುಖ್ಯಮಂತ್ರಿ ಹೇಳಿದ್ದಾರೆ.

"ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಅತ್ತೆ - ಸೊಸೆಯ ನಡುವೆ ಜಗಳ ಆರಂಭವಾಗುತ್ತದೆ, ಸಂಸಾರಗಳು ಒಡೆಯುತ್ತವೆ ಎಂದು ಟೀಕಿಸಿದ ಜನರಿಗೆ ಬಾರಿಸಿದ ತಪರಾಕಿ ಇದು. ಬೆಳಕಿಗೆ ಬಾರದ ಇಂತಹ ಇನ್ನೂ ಸಾವಿರಾರು ಯಶೋಗಾಥೆಗಳಿವೆ, ಗೃಹಲಕ್ಷ್ಮಿ ನಾಡಿನ ತಾಯಂದಿರ ಬಾಳಿಗೆ ಅಕ್ಷರಶಃ ಭಾಗ್ಯಲಕ್ಷ್ಮಿಯಾಗಿದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ" ಎಂದು ಮುಖ್ಯಮಂತ್ರಿ ಆಶಾಭಾವ ವ್ಯಕ್ತಪಡಿಸಿದ್ದಾರೆ.

Tags

siddaramaihGriha Lakshmi scheme
share
ವಾರ್ತಾಭಾರತಿ
ವಾರ್ತಾಭಾರತಿ
Next Story
X