Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ...

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಹೈಕೋರ್ಟ್ ನಿಂದ ಸ್ವಯಂಪ್ರೇರಿತ ಪಿಐಎಲ್ ದಾಖಲು

♦ ಸರಕಾರದ ವರದಿ ಕೇಳಿದ ನ್ಯಾಯಾಲಯ ♦ ಇಂದು ಅಪರಾಹ್ನ 2:30ಕ್ಕೆ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ5 Jun 2025 11:10 AM IST
share
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಹೈಕೋರ್ಟ್ ನಿಂದ ಸ್ವಯಂಪ್ರೇರಿತ ಪಿಐಎಲ್ ದಾಖಲು

ಬೆಂಗಳೂರು: ಆರ್.ಸಿ.ಬಿ. ಮೊದಲ ಬಾರಿ ಐಪಿಎಲ್ ಚಾಂಪಿಯನ್ ಆದ ಹಿನ್ನೆಲೆಯಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ದಾವೆ (ಪಿಐಎಲ್) ದಾಖಲಿಸಿಕೊಂಡಿದೆ.

ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ.ಸಿ.ಎಂ. ಜೋಶಿಯವರಿದ್ದ ಪೀಠ, ವಿಚಾರಣೆ ನಡೆಸಿ ದುರಂತದ ಬಗ್ಗೆ ವರದಿ ಸಲ್ಲಿಸಲು ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ. ಇಂದು ಅಪರಾಹ್ನ 2:30ಕ್ಕೆ ವಿಚಾರಣೆ ನಿಗದಿಪಡಿಸಿದೆ.

ಜನರ ಸಾವುನೋವಿನ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್ ಪೀಠ, ಭದ್ರತಾ ಲೋಪದ ಬಗ್ಗೆ ಸರಕಾರದ ವರದಿ ಕೇಳಲಾಗಿದೆ. ವಿಚಾರಣೆ 2:30ಕ್ಕೆ ನಿಗದಿಯಾಗಿದೆ ಎಂದು ತಿಳಿಸಿದೆ.

ಪತ್ರಿಕೆಗಳಲ್ಲಿ ಬಂದ ವರದಿ ಆಧರಿಸಿ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್ ನಿನ್ನೆ ನಡೆದ ಘಟನೆ ತೀವ್ರ ಕಳವಳಕಾರಿಯಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದ ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಂಭ್ರಮಾಚರಣೆಗೆ ರಾಜ್ಯ ಸರಕಾರ ಕೈಗೊಂಡಿದ್ದ ಭದ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಸೂಚನೆ ನೀಡಿದೆ. ವಿಚಾರಣೆ ವೇಳೆ ಉಪಸ್ಥಿತರಿದ್ದ ಎಜಿ ಶಶಿಕಿರಣ್ ಶೆಟ್ಟಿ, ಹೈಕೋರ್ಟ್ ನೀಡುವ ಸೂಚನೆಗಳನ್ನು ಪಾಲಿಸಲಾಗುವುದು. ನಡೆದ ಘಟನೆ, ಸರಕಾರ ಕೈಗೊಂಡಿರುವ ಕ್ರಮ ಎಲ್ಲದರ ಮಾಹಿತಿ ನೀಡಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ. ಎಲ್ಲಾ ವಿವರಗಳನ್ನು ಒದಗಿಸುವುದಾಗಿ ಎಜಿ ಶಶಿಕಿರಣ್ ಶೆಟ್ಟಿ ಹೈಕೋರ್ಟ್ ಗೆ ಮಾಹಿತಿ ನೀಡಿದರು.

ಬಳಿಕ ಹೈಕೋರ್ಟ್ ವಿಚಾರಣೆಯನ್ನು ಅಪರಾಹ್ನ2:30ಕ್ಕೆ ಮುಂದೂಡಿತು.

ದುರಂತ

ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಸಂಜೆ ನಿಗದಿಯಾಗಿತ್ತು. ವಿಜೇತ ತಂಡಕ್ಕೆ ಶುಭಾಶಯ ಕೋರಲು, ಸಂಭ್ರಮ ಆಚರಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಜನರು ಬಂದಿದ್ದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 47 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X