Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಸ್.ಜಾನಕಿ ಅವರ ಹೆಸರು ಅಜರಾಮರವಾಗಿಸಲು...

ಎಸ್.ಜಾನಕಿ ಅವರ ಹೆಸರು ಅಜರಾಮರವಾಗಿಸಲು ಚರ್ಚೆ : ಸಿಎಂ‌ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ12 July 2026 2:57 PM IST
share
ಎಸ್.ಜಾನಕಿ ಅವರ ಹೆಸರು ಅಜರಾಮರವಾಗಿಸಲು ಚರ್ಚೆ : ಸಿಎಂ‌ ಡಿ.ಕೆ.ಶಿವಕುಮಾರ್
"ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ"

ಬೆಂಗಳೂರು: "ನಮ್ಮ ಭಾರತದ ಒಬ್ಬ ಅಪ್ರತಿಮ ಗಾಯಕಿ, ಗಾನಕೋಗಿಲೆ ಎಸ್ ಜಾನಕಿ ಅವರ ಹೆಸರು ಅಜರಾಮರವಾಗಿಸುವ ಬಗ್ಗೆ ತೀರ್ಮಾನ ಮಾಡಲಾಗುವುದು. ಇದರ ಬಗ್ಗೆ ಚಿತ್ರರಂಗದ ಪ್ರಮುಖರ ಬಳಿ ಚರ್ಚಿಸಿ ತೀರ್ಮಾನಿಸಲಾಗುವುದು" ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ರವಿವಾರ ಪ್ರತಿಕ್ರಿಯೆ ನೀಡಿದರು.

"ಐವತ್ತು ವರ್ಷಗಳ ಕಾಲ ನಮ್ಮ ಸಿನಿಮಾ ರಂಗದಲ್ಲಿ ಸೇವೆ ಸಲ್ಲಿಸಿದವರು. ಎಲ್ಲಾ ಭಾಷೆಯಲ್ಲೂ ಹಾಡುಗಳನ್ನು ಹಾಡಿದ್ದಾರೆ. ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದು ಇತಿಹಾಸ ಪುಟಕ್ಕೆ ಸೇರಿದ್ದಾರೆ. 33 ಬಾರಿ ವಿವಿಧ ರಾಜ್ಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ನಾವು ಕೂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವ ಸಲ್ಲಿಸಿದ್ದೇವೆ. ನಲವತ್ತೆಂಟು ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ದನಿಯಾದ ಏಕೈಕ ಗಾಯಕಿ" ಎಂದು ಹೇಳಿದರು.

"ಜಾನಕಿ ಅಮ್ಮನವರ ಕುಟುಂಬದವರ ಜೊತೆ ದೂರವಾಣಿ ಮೂಲಕ ನಾನು ಮಾತನಾಡಿದೆ. ನನಗೆ ಅಚ್ಚರಿ ತಂದ ವಿಚಾರ ಎಂದರೆ ಕಳೆದ ಹಲವಾರು ವರ್ಷದಿಂದ ಮೈಸೂರಿನಲ್ಲಿ ಅವರು ವಾಸವಾಗಿದ್ದರು. ಅವರ ಕುಟುಂಬದವರಿಗೆ ಕೇಳಿದೆ, ಚೆನ್ನೈ ಅಥವಾ ಹೈದರಾಬಾದ್ ಗೆ ಹೋಗಬೇಕು ಎಂದರೆ ಏರ್ ಲಿಫ್ಟ್ ಮಾಡಿಕೊಡುವೆ ಎಂದು ಹೇಳಿದೆ. ಮೈಸೂರಿನಲ್ಲೇ ಇರಬೇಕು ಎಂಬುದು ನಮ್ಮ ಅಜ್ಜಿ ಕೊನೆ ಆಸೆ ಎಂದು ತಿಳಿಸಿದರು" ಎಂದರು.

"ಜಾನಕಿ ಅವರು ಬಹಳ ಸರಳ ಜೀವಿ. ಲತಾ ಮಂಗೇಶ್ಕರ್ ಯಾವ ರೀತಿ ಅವರ ಸರಳತೆಯನ್ನು ಕಾಪಾಡಿಕೊಂಡು ಬಂದಿದ್ದರೋ ಆ ರೀತಿ ಬದುಕಿದವರು. ನಮ್ಮ ಭಾಷೆ, ನಮ್ಮ ನೆಲದ ಮೇಲೆ, ಮೈಸೂರು ಮೇಲೆ ವಿಶೇಷ ಪ್ರೀತಿ ಇಟ್ಟಿದ್ದರು. ನಮ್ಮೆಲ್ಲರಿಗೂ ಕೂಡ ಅತಿ ಹೆಚ್ಚು ಗೌರವವನ್ನು ತಂದಿದೆ. ಅವರು ಮೊದಲನೇ ಹಾಗೂ ಕೊನೆಯ ಹಾಡು ಹಾಡಿದ್ದು ಮೈಸೂರಿನಲ್ಲೇ. ಇದು ಕೂಡ ಬಹಳ ವಿಶೇಷವಾದಂತಹ ವಿಚಾರ" ಎಂದರು‌.

"ಅವರ ಪ್ರೀತಿಗೆ ಗೌರವ ಕೊಟ್ಟು ನಾನು ನಮ್ಮ ಜಿಲ್ಲಾಡಳಿತಕ್ಕೆ ಸರಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಮಾರ್ಗದರ್ಶನ ನೀಡಿದ್ದೇನೆ. ಅವರಿಗೆ ಯಾವ ರೀತಿ ಅಂತಿಮ ಗೌರವವನ್ನು ಸಲ್ಲಿಸಬೇಕೋ ಆ ಕೆಲಸವನ್ನು ಸರಕಾರ ಮಾಡಲಿದೆ. ಇಂದು ಮಧ್ಯಾಹ್ನದವರೆಗೂ ಅಂತಿಮ ದರ್ಶನಕ್ಕೆ ಮೈಸೂರಿನಲ್ಲಿ ಅವಕಾಶ ಮಾಡಿಕೊಡಲಾಗಿದೆ ಎಂದರು‌.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X