ಸಮಗ್ರ ಸಾಮರ್ಥ್ಯ ವೃದ್ದಿ ತರಬೇತಿಗೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸರಿಗಾಗಿ ಸಮಗ್ರ ಸಾಮರ್ಥ್ಯ ವೃದ್ದಿ ತರಬೇತಿಗೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಶುಕ್ರವಾರ ಚಾಲನೆ ನೀಡಿದರು.
ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ, ಶಾಸಕ, ಬಿಡಿಎ ಅಧ್ಯಕ್ಷ ಹ್ಯಾರಿಸ್, ಎನ್.ಎಸ್.ಜಿ.ಡೈರೆಕ್ಟರ್ ಜನರಲ್ ಭೃಗು ಶ್ರೀನಿವಾಸನ್, ಡಿಜಿ ಮತ್ತು ಐಜಿಎಂ ಎಂ.ಎ.ಸಲೀಂ, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಎಂ.ಚಂದ್ರಶೇಖರ್, ಆಪ್ಸ್ ಐಜಿಪಿ ವಿಕಾಶ್ ಕುಮಾರ್ ವಿಕಾಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನಂತರ, ಅಹಿತಕರ ಘಟನೆಗಳ ಸಂದರ್ಭದಲ್ಲಿ ತುರ್ತು ಸ್ಪಂದನಾ ಪಡೆ ಕಾರ್ಯವೈಖರಿಯ ಅಣಕು ಕಾರ್ಯಾಚರಣೆಯನ್ನು ಸಿಎಂ ವೀಕ್ಷಿಸಿದರು.
Next Story




