Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪರವಾನಗೆ ಇಲ್ಲದೇ ಇಟ್ಟುಕೊಂಡಿರುವ...

ಪರವಾನಗೆ ಇಲ್ಲದೇ ಇಟ್ಟುಕೊಂಡಿರುವ ಬಂದೂಕುಗಳನ್ನು ನ.1 ರೊಳಗೆ ಪೊಲೀಸ್ ವಶಕ್ಕೆ ನೀಡಿ : ಸಿಎಂ

ವಾರ್ತಾಭಾರತಿವಾರ್ತಾಭಾರತಿ22 Sept 2026 10:51 PM IST
share
ಪರವಾನಗೆ ಇಲ್ಲದೇ ಇಟ್ಟುಕೊಂಡಿರುವ ಬಂದೂಕುಗಳನ್ನು ನ.1 ರೊಳಗೆ ಪೊಲೀಸ್ ವಶಕ್ಕೆ ನೀಡಿ : ಸಿಎಂ

ಬೆಂಗಳೂರು : ಪರವಾನಗೆ ಇಲ್ಲದೆ ಬಂದೂಕು ಹೊಂದಿರುವವರು ತಮ್ಮ ವ್ಯಾಪಿಗೆ ಬರುವ ಪೊಲೀಸ್ ಠಾಣೆಗೆ ನವೆಂಬರ್ 1 ರೊಳಗೆ ಬಂದೂಕನ್ನು ವಶಕ್ಕೆ ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅರಣ್ಯದಂಚಿನಲ್ಲಿ ವಾಸಿಸುತ್ತಿರುವವರಿಗೆ ಜನರಿಗೆ ಮನವಿ ಮಾಡಿದ್ದಾರೆ.

ಮಂಗಳವಾರ ವಿಧಾನಸಭೆಯಲ್ಲಿ ಭೋಜನ ವಿರಾಮದ ಬಳಿಕ ವಿಷಯ ಪ್ರಸ್ತಾಪಿಸಿದ ಅವರು, ಅರಣ್ಯದಂಚಿನಲ್ಲಿ ವಾಸಿಸುವ ಜನರಲ್ಲಿ ಕೆಲವರು ಪರವಾನಗೆ ಇಲ್ಲದೇ ಬಂದೂಕು ಇಟ್ಟುಕೊಂಡು ಕಾಡು ಪ್ರಾಣೆಗಳನ್ನು ಭೇಟೆ ಆಡುತ್ತಿರುವುದು ಕಂಡುಬರುತ್ತಿದೆ. ಈಗ ಹೊಸ ತಂತ್ರಜ್ಞಾನದಿಂದ ಕಾಡಿನಲ್ಲಿ ಸಾವಿರಾರು ಕ್ಯಾಮೆರಾಗಳನ್ನು ಅರಣ್ಯ ಮತ್ತು ಪ್ರಾಣಿಗಳ ರಕ್ಷಣೆಗಾಗಿ ಅಳವಡಿಸಲಾಗಿದೆ ಎಂದರು.

ಆದುದರಿಂದ ಸುಮ್ಮನೆ ಯಾರೋ ಹೇಳಿದರೆಂದು ಕಾಡಿಗೆ ಹೋಗಿ ವನ್ಯಪ್ರಾಣಿಗಳ ಬೇಟೆಯಾಡಬೇಡಿ. ಬೇಟೆಗೆ ನಿಮ್ಮನ್ನು ಪ್ರಚೋದಿಸುವವರಿದ್ದರೆ, ಇನ್ನು ಕೆಲವರು ನಿಮ್ಮನ್ನು ಇದರಲ್ಲಿ ಸಿಲುಕಿಸುವವರು ಇರುತ್ತಾರೆ. ಆದುದರಿಂದ ಯಾರೂ ವನ್ಯಪ್ರಾಣಿಗಳ ಬೇಟೆಯಾಡಬೇಡಿ ಎಂದು ಸದನದ ಮೂಲಕ ನಿಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಅರಣ್ಯದಂಚಿನ ವ್ಯಾಪ್ತಿಯಲ್ಲಿನ ಎಲ್ಲ ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನರಿಗೆ ಈ ಬಗ್ಗೆ ಅರಿವು ಮೂಡಿಸಬೇಕು. ಬಂದೂಕಿನ ಅವಶ್ಯಕತೆ ಇರುವವರಿಗೆ ಸರಕಾರದಿಂದ ಪರವಾನಗೆ ನೀಡಲಾಗುವುದು. ಯಾವುದೇ ಕಾರಣಕ್ಕೂ ಪರವಾನಗೆ ಇಲ್ಲದ ಬಂದೂಕುಗಳನ್ನು ಜನರು ತಮ್ಮ ಬಳಿ ಇಟ್ಟುಕೊಳ್ಳಬಾರದು ಎಂದು ಅವರು ತಿಳಿಸಿದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X