Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹೃದಯಾಘಾತ ಪ್ರಕರಣಗಳ ಹೆಚ್ಚಳ: ಮೈಸೂರು...

ಹೃದಯಾಘಾತ ಪ್ರಕರಣಗಳ ಹೆಚ್ಚಳ: ಮೈಸೂರು ಜಯದೇವ ಹೃದ್ರೋಗ ಸಂಸ್ಥೆಗೆ ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆಗೆ ಸಿಎಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ4 July 2025 3:35 PM IST
share
ಹೃದಯಾಘಾತ ಪ್ರಕರಣಗಳ ಹೆಚ್ಚಳ: ಮೈಸೂರು ಜಯದೇವ ಹೃದ್ರೋಗ ಸಂಸ್ಥೆಗೆ ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆಗೆ ಸಿಎಂ ಸೂಚನೆ

ಬೆಂಗಳೂರು: ಹೃದಯಾಘಾತ ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಹೆಚ್ಚುವರಿ ತಜ್ಞರ ವೈದ್ಯರ ನಿಯೋಜನೆಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ರಾಜ್ಯಾದ್ಯಂತ ಹೃದಯಘಾತ ಪ್ರಕರಣಗಳು ಹೆಚ್ಚುತ್ತಿವೆ. ವಿಶೇಷವಾಗಿ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ಆತಂಕಗೊಂಡ ಜನತೆ ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಗೆ ಚಿಕಿತ್ಸೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ. ಹೀಗಾಗಿ ಈ ಆಸ್ಪತ್ರೆಗೆ ಇತರ ಜಿಲ್ಲೆಗಳಿಂದ ತುರ್ತಾಗಿ ತಜ್ಞ ವೈದ್ಯರನ್ನು ನಿಯೋಜನೆ ಮಾಡುವ ಕುರಿತು ತಾನು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿ ಈ ಸೂಚನೆ ನೀಡಿದ್ದಾರೆ ಎಂದು ಶಾಸಕ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

ಶಾಸಕ ದಿನೇಶ್ ಗೂಳಿಗೌಡ ಅವರು 30 ರಿಂದ 50 ವರ್ಷ ವಯಸ್ಸಿನವರಲ್ಲಿ ಹೃದಯಾಘಾತ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವುದು ಮತ್ತು ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ರೋಗಿಗಳ ಸಂಖ್ಯೆ ಸಾಮರ್ಥ್ಯಕ್ಕಿಂತ ದುಪ್ಪಟ್ಟಾಗಿರುವ (ದಿನಕ್ಕೆ 700ರ ಬದಲಿಗೆ 1500-2000) ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ ಮಾಡಬೇಕಿದೆ. ಅಲ್ಲದೆ, ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರಾಥಮಿಕ ತಪಾಸಣೆ ವ್ಯವಸ್ಥೆ, ಹೃದಯಾಘಾತದ ಕಾರಣಗಳ ಕುರಿತು ಸಮಗ್ರ ಅಧ್ಯಯನ, ಜನಜಾಗೃತಿ ಮತ್ತು ಆರೋಗ್ಯ ಮೂಲಸೌಕರ್ಯ ಬಲಪಡಿಸುವಿಕೆ ಸೇರಿದಂತೆ ಹಲವು ಮಹತ್ವದ ಅಂಶಗಳನ್ನು ಪ್ರಸ್ತಾಪಿಸಿ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ರಿಗೆ ಪತ್ರ ಬರೆದ ಒತ್ತಾಯಿಸಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X