Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ:...

ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕ್ರಿಸ್ಮಸ್ ಆಚರಣೆಯಲ್ಲಿ ಸಿಎಂ ಭಾಗಿ

ವಾರ್ತಾಭಾರತಿವಾರ್ತಾಭಾರತಿ21 Dec 2024 11:17 PM IST
share
ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಎಲ್ಲರನ್ನೂ ಒಳಗೊಳ್ಳುವ ಸಮಾಜವನ್ನು ನಿರ್ಮಾಣ ಮಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಮಿಲ್ಲರ್ಸ್ ರಸ್ತೆಯ ಆರ್ಚ್ ಬಿಷಪ್ಸ್ ಹೌಸ್ ನ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ಜಗತ್ತಿನಲ್ಲಿ ಹಾಗೂ ನಮ್ಮ ದೇಶದಲ್ಲಿ ಅನೇಕ ಧರ್ಮಗಳಿವೆ. ಎಲ್ಲಾ ಧರ್ಮಗಳ ಸಾರ ಮನುಷ್ಯರು ಒಂದೇ ಎನ್ನುವುದು. ಅವರ ಮಧ್ಯೆ ಯಾವುದೇ ಬೇಧ ಭಾವ ಇರದೆ ಪರಸ್ಪರ ಪ್ರೀತಿಸಿ ಗೌರವಿಸಬೇಕು ಎಂದರು.

ಎಲ್ಲರನ್ನೂ ಸಮಾನವಾಗಿ ಕಾಣುವ ವ್ಯವಸ್ಥೆ ನಮ್ಮ ಸಮಾಜದಲ್ಲಿ ನಿರ್ಮಾಣವಾಗಬೇಕು ಪ್ರತಿಯೊಬ್ಬ ಮಾನವನೂ ಕೂಡ ಇದನ್ನು ಅನುಸರಿಸಬೇಕು. ಹಿಂದೂ, ಕ್ರೈಸ್ತ, ಇಸ್ಲಾಂ, ಬೌದ್ಧ, ಜೈನ ಸೇರಿದಂತೆ ಎಲ್ಲಾ ಧರ್ಮಗಳೂ ಅದನ್ನೇ ಹೇಳುತ್ತವೆ. ಯಾವ ಧರ್ಮವೂ ಧ್ವೇಷವನ್ನು ಬೋಧಿಸುವುದಿಲ್ಲ ಎಂದರು.

ಕ್ರೈಸ್ತ ಶಾಂತಿದೂತನಾಗಿ ಜನ್ಮತಾಳಿದನು. ಶಾಂತಿ ನೆಲಸಬೇಕಾದರೆ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಪ್ರೀತಿಸಬೇಕು. ದಯೆ ಇಲ್ಲದ ಧರ್ಮಯಾವುದಯ್ಯ ಎಂದು ಬಸವಣ್ಣ ಹೇಳಿದ್ದರು. ಇನ್ನೊಬ್ಬರ ಬಗ್ಗೆ ನಮಗೆ ದಯೆಯಿರಬೇಕು. ಅದನ್ನೇ ಕ್ರೈಸ್ತ ಧರ್ಮದವರು ಹೇಳುತ್ತಾರೆ. ಎಲ್ಲಾ ಧರ್ಮದವರನ್ನು ಗೌರವದಿಂದ ಕಾಣುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಲು ಸಾಧ್ಯ. ಭಾರತ ಬಹುತ್ವದ ದೇಶ. ಏಕ ಧರ್ಮ ಏಕ ದೇವರು, ಏಕ ಜಾತಿ ಇರಲು ಸಾಧ್ಯವಿಲ್ಲ ಅನೇಕ ಧರ್ಮ, ಭಾಷೆ , ಜಾತಿಗಳಿದ್ದು, ಇದರಲ್ಲಿಯೇ ಏಕತೆಯನ್ನು ಕಾಣಬೇಕಿದೆ. ಮನುಷ್ಯತ್ವ ಬಹಳ ಅವಶ್ಯಕ. ಕ್ರೈಸ್ತ ಧರ್ಮದವರು ಅದನ್ನೇ ಪ್ರತಿಪಾದಿಸುತ್ತಾರೆ ಎಂದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು.

ಇಂಧನ ಸಚಿವ ಕೆ.ಜೆ.ಜಾರ್ಜ್, ಶಾಸಕ ರಿಝ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಚ್ ಬಿಷಪ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X