Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೇಂದ್ರ ನಮಗೆ ಕೊಟ್ಟಿರುವುದು ನಮ್ಮ ಪಾಲಿನ...

ಕೇಂದ್ರ ನಮಗೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಸಾಲ ಮಾತ್ರ: ಸಿಎಂ ಸಿದ್ದರಾಮಯ್ಯ

"ಗ್ಯಾರಂಟಿಗಳನ್ನು ವಿರೋಧಿಸಿದವರೇ ಚುನಾವಣೆಯಲ್ಲಿ ʼಮೋದಿ ಕಿ ಗ್ಯಾರಂಟಿʼ ಘೋಷಣೆ ಮಾಡಿದರು"

ವಾರ್ತಾಭಾರತಿವಾರ್ತಾಭಾರತಿ17 March 2025 12:33 PM IST
share
ಕೇಂದ್ರ ನಮಗೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಸಾಲ ಮಾತ್ರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಸರಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ. ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸದ ಸಿಎಂ, ನಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಗ್ಯಾರಂಟಿ ಯೋಜನೆಗಳನ್ನು ಮಾಧ್ಯಮಗಳು, ಜನರು, ವಿಶ್ವವಿದ್ಯಾನಿಲಯಗಳು, ವಿದ್ವಾಂಸರು ಶ್ಲಾಘಿಸಿದ್ದಾರೆ. ಕ್ಯಾಮರೂನ್ ದೇಶದ ಸುಲೇಮಾನ್ ಹ್ಯಾಂಕ್, ವಿಶ್ವಸಂಸ್ಥೆ ಜನರಲ್ ಬಾಡಿ ಅಧ್ಯಕ್ಷರು ಗ್ಯಾರಂಟಿಗಳನ್ನು ಒಪ್ಪಿಕೊಂಡಿದ್ದಾರೆ, ಮೆಚ್ಚಿಕೊಂಡಿದ್ದಾರೆ ಎಂದರು.

ಕನ್ನಡ ಮತ್ತು ಇಂಗ್ಲಿಷ್ ಪತ್ರಿಕೆಗಳು ಗ್ಯಾರಂಟಿಗಳನ್ನು ಶ್ಲಾಘಿಸಿ ಬರೆದಿರುವುದು ಸದನದ ಗಮನದಲ್ಲಿದ್ದರೂ ಬಿಜೆಪಿಯವರು ಸುಳ್ಳು ಹೇಳಿದ್ದಾರೆ. 2020ರಲ್ಲಿ ನಾವು ಗ್ಯಾರಂಟಿಗಳನ್ನು ಘೋಷಿಸಿದಾಗಲೂ ಪತ್ರಿಕೆಗಳು ಶ್ಲಾಘಿಸಿ ಬರೆದಿವೆ. ನೀವೆಲ್ಲಾ ಇದನ್ನು ವಿರೋಧಿಸಿದ್ದೀರಿ ಎಂದು ಟೀಕಿಸಿದರು.

ರಾಜ್ಯಸರಕಾರ ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಅಭಿವೃದ್ಧಿಗೆ ಹಣವಿರುವುದಿಲ್ಲ ಎಂದು ನೀವು ಮಾತ್ರವಲ್ಲ, ದೇಶದ ಪ್ರಧಾನಿಗಳು ಕೂಡ ಟೀಕಿಸಿದ್ದರು. ಆದರೆ ನೀವೇ ಲೋಕಸಭಾ ಚುನಾವಣೆಯಲ್ಲಿ ಮೋದಿ ಕಿ ಗ್ಯಾರಂಟಿ ಎಂದು ಘೋಷಣೆ ಮಾಡಿದ್ದೀರಿ. ಗ್ಯಾರಂಟಿಗಳನ್ನು ನಿರಂತರವಾಗಿ ವಿರೋಧಿಸಿದವರೇ ಈ ಕೆಲಸ ಮಾಡಿದ್ದೀರಿ. ಅನೇಕ ರಾಜ್ಯಗಳಲ್ಲಿ ಇದನ್ನು ನಕಲು ಮಾಡಿದ್ದೀರಿ ಎಂದು ಹೇಳಿದರು.

ಬಿಜೆಪಿಯವರು ವ್ಯಕ್ತಿ ಪೂಜೆಯನ್ನು ಕಲಿತಿದ್ದಾರೆ. ನಾವು ವ್ಯಕ್ತಿ ಪೂಜೆ ಮಾಡುವುದಿಲ್ಲವಾದ್ದರಿಂದ ಸಿದ್ದರಾಮಯ್ಯ ಗ್ಯಾರಂಟಿ ಎಂದು ಘೋಷಣೆ ಮಾಡಿಲ್ಲ. ನಾವು ರಾಜ್ಯದ ಜನರ ಗ್ಯಾರಂಟಿ ಎಂದು ಘೋಷಿಸಿದ್ದಾಗಿ ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X