Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Karnataka Budget | ಕೇಂದ್ರ ಸರಕಾರದಿಂದ...

Karnataka Budget | ಕೇಂದ್ರ ಸರಕಾರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯ: ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ6 March 2026 12:22 PM IST
share
Karnataka Budget | ಕೇಂದ್ರ ಸರಕಾರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯ: ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ
'ರಾಜ್ಯದ ಹಿತಾಸಕ್ತಿಗಾಗಿ ಪಕ್ಷಾತೀತವಾಗಿ ಒಗ್ಗೂಡಿ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲೇಬೇಕಾಗಿದೆ'

ಬೆಂಗಳೂರು: ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರಕಾರವು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದರೂ, ಕೇಂದ್ರ ಸರಕಾರವು ಒಕ್ಕೂಟ ತತ್ವದ ಸಾಂವಿಧಾನಿಕ ನಿಯಮಗಳನ್ನೂ ಪಾಲಿಸದೆ ರಾಜ್ಯಕ್ಕೆ ನಿರಂತರ ಅನ್ಯಾಯವೆಸಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸಭೆಯಲ್ಲಿಂದು 2026ನೇ ಸಾಲಿನ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿಯವರು ಕೇಂದ್ರ ಸರಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.

ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ತನ್ನ ಪಾಲಿನ ಕಡಿತ, ಕೇಂದ್ರದ ಯೋಜನೆಗಳಲ್ಲಿ ತಾರತಮ್ಯ, 15ನೇ ಹಣಕಾಸು ಆಯೋಗದ ಶಿಫಾರಸುಗಳಿಂದ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯ, ಅದೇ ಆಯೋಗವು ಮಾಡಿದ್ದ ವಿಶೇಷ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಅನುಷ್ಠಾನ ಮಾಡದ ಕಾರಣ ಉಂಟಾದ ಆರ್ಥಿಕ ನಷ್ಟ ಮತ್ತು ಜಿಎಸ್ಟಿ ದರಗಳನ್ನು ತರ್ಕಬದ್ಧಗೊಳಿಸುವ ಅಕಾಲಿಕ ನಿರ್ಧಾರದಿಂದ ರಾಜ್ಯದ ಬೊಕ್ಕಸದ ಮೇಲೆ ಬಿದ್ದ ಹೆಚ್ಚುವರಿ ಹೊರೆ ಹಾಗೂ ಒತ್ತಡಗಳನ್ನು ನಿಭಾಯಿಸುವುದು ಸವಾಲಿನ ಕೆಲಸವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರಕಾರವು ವ್ಯವಸ್ಥಿತವಾಗಿ ದುರ್ಬಲಗೊಳಿಸಿರುವುದರಿಂದ ಜನರ ಉದ್ಯೋಗದ ಹಕ್ಕುಗಳು ಮೊಟಕಾಗಲಿವೆ ಮತ್ತು ರಾಜ್ಯಗಳ ಆರ್ಥಿಕ ಹೊರೆ ಇನ್ನಷ್ಟು ಹೆಚ್ಚಲಿದೆ. ಈ ಕಾರಣಗಳಿಂದ ರಾಜ್ಯದ ಹಿತಾಸಕ್ತಿಗಾಗಿ ಪಕ್ಷಾತೀತವಾಗಿ ಎಲ್ಲರೂ ಒಗ್ಗೂಡಿ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲೇಬೇಕಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ, ಅನುಷ್ಠಾನಗೊಳಿಸುವ ನಮ್ಮ ಸಂಕಲ್ಪವನ್ನು ಈ ಆಯವ್ಯಯ ದೃಢಪಡಿಸುತ್ತದೆ. ಕೇಂದ್ರ ಸರಕಾರದ ಅಸಹಕಾರದ ನಡುವೆಯೂ ಆರ್ಥಿಕ ಬೆಳವಣಿಗೆಯೊಂದಿಗೆ ವಿತ್ತೀಯ ಶಿಸ್ತು ಪಾಲಿಸಲು ಸಾಧ್ಯವಾಗಿರುವುದು ನಮ್ಮ ಆಡಳಿತ ವಿಧಾನದ ಮಾದರಿಯಾಗಿದೆ ಎಂದು ಬಣ್ಣಿಸಿದ ಮುಖ್ಯಮಂತ್ರಿ, ಈ ಆಯವ್ಯಯವು ನಾಡಿನ ಉಜ್ವಲ ಭವಿಷ್ಯವನ್ನು ಕಟ್ಟುವ ದೃಷ್ಟಿಯಿಂದ ರೂಪಿತವಾಗಿದೆ. ನಾಡಿನ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದರು.

Tags

Karnataka Budget 2026-27Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X