2027ರ ಜ.18ರಿಂದ ಶಿಕ್ಷಕರ ವೃಂದದ ಸ್ಪರ್ಧಾತ್ಮಕ ಪರೀಕ್ಷೆ

ಸಾಂದರ್ಭಿಕ ಚಿತ್ರ | Photo Credit : PTI
ಬೆಂಗಳೂರು : 2026-27ನೆ ಸಾಲಿನ ಸರಕಾರಿ ಶಾಲಾ ಶಿಕ್ಷಕರ ವಿವಿಧ ವೃಂದಗಳ ನೇಮಕಾತಿ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆಯನ್ನು 2027ರ ಜನವರಿ 18ರಿಂದ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಪ್ರಕಟಿಸಿದ್ದಾರೆ.
ಶುಕ್ರವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಶಿಕ್ಷಕ ವೃಂದದ ಪರೀಕ್ಷೆಯ ಬಗ್ಗೆ ವಿವರವಾದ ವೇಳಪಟ್ಟಿಯನ್ನು ಸೇರ್ಪಡೆ ಅಧಿಸೂಚನೆಯಲ್ಲಿ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
Next Story




