Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ʼಗ್ಯಾರಂಟಿʼ ಕೊಟ್ಟಿದ್ದೇವೆನ್ನುವ ಇವರಿಗೆ...

ʼಗ್ಯಾರಂಟಿʼ ಕೊಟ್ಟಿದ್ದೇವೆನ್ನುವ ಇವರಿಗೆ 108 ಆಂಬುಲೆನ್ಸ್ ಚಾಲಕರಿಗೆ ಸಂಬಳ ಕೊಡಲು ಹಣವಿಲ್ಲ : ಜೆಡಿಎಸ್‌

"ರಾಜ್ಯ ಕಾಂಗ್ರೆಸ್‌ ಸರಕಾರಕ್ಕೆ ಜನರಿಗಿಂತ ಜನಪ್ರಿಯತೆಯ ವ್ಯಸನವೇ ಹೆಚ್ಚು"

ವಾರ್ತಾಭಾರತಿವಾರ್ತಾಭಾರತಿ6 May 2024 2:00 PM IST
share
ʼಗ್ಯಾರಂಟಿʼ ಕೊಟ್ಟಿದ್ದೇವೆನ್ನುವ ಇವರಿಗೆ 108 ಆಂಬುಲೆನ್ಸ್ ಚಾಲಕರಿಗೆ ಸಂಬಳ ಕೊಡಲು ಹಣವಿಲ್ಲ : ಜೆಡಿಎಸ್‌

ಬೆಂಗಳೂರು : ʼಗ್ಯಾರಂಟಿʼ ಕೊಟ್ಟು ಜನರ ಬದುಕು ಹಸನು ಮಾಡಿದ್ದೇವೆನ್ನುವ ಇವರಿಗೆ 108 ಆಂಬುಲೆನ್ಸ್ ಚಾಲಕರಿಗೆ ಸಂಬಳ ಕೊಡಲಿಕ್ಕೂ ಹಣವಿಲ್ಲ ಎಂದು ಜೆಡಿಎಸ್‌ ಟೀಕಿಸಿದೆ.

ಈ ಕುರಿತು ಎಕ್ಸ್‌ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಜೆಡಿಎಸ್‌, " ರಾಜ್ಯ ಕಾಂಗ್ರೆಸ್‌ ಸರಕಾರಕ್ಕೆ ಜನರಿಗಿಂತ ಜನಪ್ರಿಯತೆಯ ವ್ಯಸನವೇ ಹೆಚ್ಚು. ಬರ ನಿರ್ವಹಣೆಗಿಂತ ಬೇಜವಾಬ್ದಾರಿಯೇ ಜಾಸ್ತಿ. ತಮ್ಮ ಜೀವ ಪಣಕ್ಕಿಟ್ಟು ಜನರ ಜೀವ ರಕ್ಷಿಸುವ ಈ ಚಾಲಕರಿಗೆ ಸಂಬಳದ ಗ್ಯಾರಂಟಿ ಕೊಡಲು ಸಾಧ್ಯವಾಗಿಲ್ಲ. 3 ತಿಂಗಳಿಂದ ಅವರಿಗೆ ವೇತನ ಪಾವತಿ ಮಾಡಿಲ್ಲ ಎಂದರೆ ನಾಚಿಕೆಗೇಡು" ಎಂದು ರಾಜ್ಯ ಸರಕಾರದ ವಿರುದ್ಧ ಜೆಡಿಎಸ್‌ ಹರಿಹಾಯ್ದಿದೆ.

ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಷಣ ಬಿಗಿದಿದ್ದಾರೆ. "ರಾಜ್ಯದ ಒಬ್ಬನೇ ಒಬ್ಬ ಸರಕಾರಿ ನೌಕರ ನನ್ನ ಬಳಿ ಬಂದು ಸಂಬಳ ಪಾವತಿಯಾಗಿಲ್ಲ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ" ಎಂದು ಗುಡುಗಿದ್ದರು.

ಹಾಗಾದರೆ, ಮಾನ್ಯ ಸಿದ್ದರಾಮಯ್ಯನವರೇ.. ನೀವು ರಾಜೀನಾಮೆ ನೀಡುವುದು ಯಾವಾಗ? ಕುರ್ಚಿ ಬಿಡುವ ಮೊದಲು ಆಂಬುಲೆನ್ಸ್ ಚಾಲಕರಿಗೆ ವೇತನ ಕೊಡಿಸಿ ಎಂದು ಜೆಡಿಎಸ್‌ ಆಗ್ರಹಿಸಿದೆ.

Tags

Congress governmentJDSಜೆಡಿಎಸ್‌ಗ್ಯಾರಂಟಿ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X