Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಂವಿಧಾನದ ಘನತೆ ಕಾಪಾಡುವುದು...

ಸಂವಿಧಾನದ ಘನತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ : ಅದೋನಿ ಸಲೀಂ

ವಾರ್ತಾಭಾರತಿವಾರ್ತಾಭಾರತಿ26 Nov 2026 11:49 PM IST
share
ಸಂವಿಧಾನದ ಘನತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ : ಅದೋನಿ ಸಲೀಂ

ಬೆಂಗಳೂರು : ಭಾರತದ ಸಂವಿಧಾನವು ದೇಶದ ಪ್ರಜಾಪ್ರಭುತ್ವ, ಜಾತ್ಯತೀತತೆ, ಸಮಾನತೆ ಮತ್ತು ಸ್ವಾತಂತ್ರ್ಯದ ಅಡಿಪಾಯವಾಗಿದೆ. ಸಂವಿಧಾನದ ಘನತೆ ಹಾಗೂ ಸ್ಥಾನಮಾನವನ್ನು ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಅದೋನಿ ಸಲೀಂ ಹೇಳಿದ್ದಾರೆ.

ಗುರುವಾರ ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ವತಿಯಿಂದ ಸಂವಿಧಾನ ದಿನಾಚರಣೆ ಅಂಗವಾಗಿ ನಗರದ ದಾರುಲ್ ಉಲೂಮ್ ಸಬೀಲರ‌್ರಶಾದ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಸರಕಾರ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದರೆ ನಾಗರಿಕ ಸಮಾಜ ಪ್ರಶ್ನಿಸಬೇಕು ಮತ್ತು ಪ್ರತಿಭಟಿಸಬೇಕು ಎಂದು ಕರೆ ನೀಡಿದರು.

ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಶ್ರಮ ಅಪಾರವಾಗಿದೆ. ಅವರು ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ವಿಶೇಷ ಗಮನ ನೀಡಿದ್ದು, ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಹಕ್ಕುಗಳನ್ನು ಒದಗಿಸುವ ವ್ಯವಸ್ಥೆ ರೂಪಿಸಿದರು. ಭಾಷಾ ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕುಗಳಿಗೂ ಸಂವಿಧಾನದಲ್ಲಿ ರಕ್ಷಣೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯ ಸರಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಇಸ್ಮಾಯಿಲ್ ಝಬೀಉಲ್ಲಾ ಮಾತನಾಡಿ, ಸಂವಿಧಾನ ದಿನಾಚರಣೆ ಆಚರಿಸುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಸಂಗತಿಯಾಗಿದೆ. ಯುವ ಸಮೂಹಕ್ಕೆ ಸಂವಿಧಾನದ ಮಹತ್ವ ಮತ್ತು ಅದರ ಆಶಯಗಳ ಕುರಿತು ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ನಾವು ಸ್ವತಂತ್ರ ಭಾರತದಲ್ಲಿ ಜನಿಸಿರುವುದು ನಮ್ಮ ಅದೃಷ್ಟ. 1947ಕ್ಕೂ ಮೊದಲು ಬ್ರಿಟಿಷರ ಆಡಳಿತದಲ್ಲಿ ಸಮಾನತೆ, ಸ್ವಾತಂತ್ರ್ಯ ಮತ್ತು ಶಾಂತಿಯ ವಾತಾವರಣ ಇರಲಿಲ್ಲ ಎಂದು ಹೇಳಿದರು.

ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್‌ನ ಮಾರ್ಗದರ್ಶಕ ಸೈಯದ್ ಅಶ್ರಫ್ ಮಾತನಾಡಿ, ಸಂವಿಧಾನ ಸಭೆಯಲ್ಲಿ ಆರಂಭದಲ್ಲಿ 389 ಸದಸ್ಯರಿದ್ದು, ದೇಶ ವಿಭಜನೆಯ ನಂತರ ಸದಸ್ಯರ ಸಂಖ್ಯೆ 299ಕ್ಕೆ ಇಳಿಯಿತು. ಇವರಲ್ಲಿ ಸುಮಾರು 80 ಮಂದಿ ಮುಸ್ಲಿಮರಿದ್ದರು. ಅವರಲ್ಲಿ ಬೇಗಂ ಐಝಾಝ್ ರಸೂಲ್ ಏಕೈಕ ಮುಸ್ಲಿಂ ಮಹಿಳಾ ಸದಸ್ಯೆಯಾಗಿದ್ದರು. ನಮ್ಮ ರಾಜ್ಯದಿಂದಲೂ ಎಂಟು ಮಂದಿ ಸಂವಿಧಾನ ಸಭೆಯ ಸದಸ್ಯರಾಗಿದ್ದರು ಎಂದು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಕರ್ನಾಟಕದ ರಾಜ್ಯಾಧ್ಯಕ್ಷ ಮುಫ್ತಿ ಅಹ್ಮದ್ ಸಿಮಾಲ್ ವಹಿಸಿದ್ದರು. ಕೆಪಿಸಿಸಿ ಉಪಾಧ್ಯಕ್ಷ ಮುಹಮ್ಮದ್ ಉಬೇದುಲ್ಲಾ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಫಯಾಝ್ ಶರೀಫ್, ರಾಷ್ಟ್ರೀಯ ಸಹ ಪ್ರಧಾನ ಕಾರ್ಯದರ್ಶಿ ಸುಲೇಮಾನ್ ಖಾನ್, ಮುಖಂಡರಾದ ಆಸೀಮ್ ಸಿರಾಜ್ ಸೇಠ್ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು. ಅಡ್ವೊಕೇಟ್ ಅಯ್ಯೂಬ್ ಅಹ್ಮದ್ ಖಾನ್ ಸಂವಿಧಾನ ಪೀಠಿಕೆ ಬೋಧಿಸಿದರು.

Tags

Constitution
share
ವಾರ್ತಾಭಾರತಿ
ವಾರ್ತಾಭಾರತಿ
Next Story
X