Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸೆ.28ಕ್ಕೆ ಹಾಜರಾಗಲು ಮಾಫಿ ಸಾಕ್ಷಿ...

ಸೆ.28ಕ್ಕೆ ಹಾಜರಾಗಲು ಮಾಫಿ ಸಾಕ್ಷಿ ಪ್ರದೂಶ್ ಗೆ ನ್ಯಾಯಾಲಯ ಆದೇಶ; ಸುಪ್ರೀಂ ಕೋರ್ಟ್ ಗೆ ಹೋಗಲು ದರ್ಶನ್ ಸಿದ್ದತೆ

ವಾರ್ತಾಭಾರತಿವಾರ್ತಾಭಾರತಿ24 Sept 2026 2:44 PM IST
share
ಸೆ.28ಕ್ಕೆ ಹಾಜರಾಗಲು ಮಾಫಿ ಸಾಕ್ಷಿ ಪ್ರದೂಶ್ ಗೆ ನ್ಯಾಯಾಲಯ ಆದೇಶ; ಸುಪ್ರೀಂ ಕೋರ್ಟ್ ಗೆ ಹೋಗಲು ದರ್ಶನ್ ಸಿದ್ದತೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರಕರಣದ 14 ನೇ ಆರೋಪಿ ಪ್ರದೂಶ್ ರಾವ್ ಗೆ ಸೆ. 28 ವಿಚಾರಣೆಗೆ ಹಾಜರಾಗಲು 59 ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿದೆ.

ಗುರುವಾರ ವಿಚಾರಣೆ ಆರಂಭವಾದ ಕೂಡಲೇ ದರ್ಶನ್ ಪರ ವಕೀಲರು, "ಸಮನ್ಸ್ ಜಾರಿ ಅದೇಶ ಮಾಡಬಾರದು, ನಾವು ಹೈಕೋರ್ಟ್ ಅದೇಶವನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿದ್ದೇವೆ" ಎಂದರು. ಆದರೆ ನ್ಯಾಯಾಧೀಶೆ ಸುಜಾತ ಮಡಿವಾಳಪ್ಪ ಸಾಂಬ್ರಾಣಿ ಅವರು ಸುಪ್ರಿಂಕೋರ್ಟ್ ನಿರ್ದೇಶನದಂತೆ ಮೇಲ್ಮನವಿ ಸಲ್ಲಿಸುತ್ತಾರೆ ಎನ್ನುವ ಕಾರಣಕ್ಕೆ ವಿಚಾರಣೆ ಮುಂದೂಡುವಂತಿಲ್ಲ ಎಂದು ಸೆ.28 ವಿಚಾರಣೆಗೆ ಹಾಜರಾಗಲು ಅದೇಶ ಮಾಡಿದರು.

ಈಗಾಗಲೇ ವಿಚಾರಣಾ ನ್ಯಾಯಾಲಯವಾಗಿರುವ ಸಿಸಿಹೆಚ್ 59 ನೇ ನ್ಯಾಯಾಲಯ ಪ್ರದೂಶ್ ರಾವ್ ಮಾಫಿ ಸಾಕ್ಷಿಯಾಗಲು ಅದೇಶ ನೀಡಿದೆ. ಇದನ್ನು ಪ್ರಶ್ನೆ ಮಾಡಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೈಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯೂ ಬುಧವಾರ ವಜಾ ಮಾಡಿ ಹೈಕೋರ್ಟ್ ಆದೇಶ ಮಾಡಿದೆ.

ಹೀಗಾಗಿ ಸೆ.28 ರಂದು ಪ್ರದೂಷ್ ರಾವ್ ನ್ಯಾಯಾಧೀಶರ ಎದುರು ಹಾಜರಾಗಿ ಮಾಫಿ ಸಾಕ್ಷಿ ನುಡಿಯಲಿದ್ದಾರೆ. ಇತ್ತ ಹೈಕೋರ್ಟ್ ಅದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ‌ಮಾಡಲು ದರ್ಶನ್ ಪರ ವಕೀಲರು ಸಿದ್ದತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Tags

CourtDarshanSupremeCourt
share
ವಾರ್ತಾಭಾರತಿ
ವಾರ್ತಾಭಾರತಿ
Next Story
X